ಅಭಿಮಾನಿಗಳತ್ತ ಕೈಬೀಸುತ್ತಾ, ಸುಧಾಕರ್​ಗೆ ಮತ ಹಾಕಿ ಎಂದ ಬ್ರಹ್ಮಾನಂದಂ!

ಚಿಕ್ಕಬಳ್ಳಾಪುರ: ವಿಧಾನಸಭಾ ಕ್ಷೇತ್ರದ ಬೈಎಲೆಕ್ಷನ್ ರಂಗೇರುತ್ತಿದೆ. ಅದರಲ್ಲೂ ಬಿಜೆಪಿ ಅಭ್ಯರ್ಥಿ ಡಾ. ಕೆ.ಸುಧಾಕರ್ ಪರ ಪ್ರಚಾರಕ್ಕೆ ಸಿನಿ ಕಲಾವಿದರ ದಂಡೇ ಆಗಮಿಸಿದೆ. ಇದುವರೆಗೂ ಸ್ಥಳೀಯವಾಗಿ ಖ್ಯಾತ ನಟಿ ಹರಿಪ್ರಿಯಾ ಸೇರಿದಂತೆ ಅನೇಕ ಕಿರುತೆರೆ ಮತ್ತು ಸ್ಯಾಂಡಲ್​​ವುಡ್​ ನಟ-ನಟಿಯರು ಕ್ಷೇತ್ರದಲ್ಲಿ ಡಾ. ಸುಧಾಕರ್​ಗೆ ಮತ ಯಾಚಿಸುತ್ತಾ ಬಿರುಸಿನ ಪ್ರಚಾರದಲ್ಲಿ ತೊಡಗಿಕೊಂಡಿದ್ದರು. ಇದೀಗ ತೆಲುಗು ನಟ, ಡಾ. ಬ್ರಹ್ಮಾನಂದಂ ಅವರು ಪ್ರಚಾರ ಅಖಾಡಕ್ಕೆ ಎಂಟ್ರಿಕೊಟ್ಟಿದ್ದಾರೆ. ಇಂದು ಬೆಳಗ್ಗೆ ಅವರು ಚಿಕ್ಕಬಳ್ಳಾಫುರ ತಾಲೂಕಿನ ಪೆರೇಸಂದ್ರಕ್ಕೆ ಆಗಮಿಸಿ, ಅಭಿಮಾನಿಗಳತ್ತ ಕೈಬೀಸಿದರು. ಪೆರೇಸಂದ್ರ ಚಿಕ್ಕಪೈಲಗುರ್ಕಿ […]

ಅಭಿಮಾನಿಗಳತ್ತ ಕೈಬೀಸುತ್ತಾ,  ಸುಧಾಕರ್​ಗೆ ಮತ ಹಾಕಿ ಎಂದ ಬ್ರಹ್ಮಾನಂದಂ!
Follow us
ಸಾಧು ಶ್ರೀನಾಥ್​
|

Updated on:Nov 30, 2019 | 11:28 AM

ಚಿಕ್ಕಬಳ್ಳಾಪುರ: ವಿಧಾನಸಭಾ ಕ್ಷೇತ್ರದ ಬೈಎಲೆಕ್ಷನ್ ರಂಗೇರುತ್ತಿದೆ. ಅದರಲ್ಲೂ ಬಿಜೆಪಿ ಅಭ್ಯರ್ಥಿ ಡಾ. ಕೆ.ಸುಧಾಕರ್ ಪರ ಪ್ರಚಾರಕ್ಕೆ ಸಿನಿ ಕಲಾವಿದರ ದಂಡೇ ಆಗಮಿಸಿದೆ. ಇದುವರೆಗೂ ಸ್ಥಳೀಯವಾಗಿ ಖ್ಯಾತ ನಟಿ ಹರಿಪ್ರಿಯಾ ಸೇರಿದಂತೆ ಅನೇಕ ಕಿರುತೆರೆ ಮತ್ತು ಸ್ಯಾಂಡಲ್​​ವುಡ್​ ನಟ-ನಟಿಯರು ಕ್ಷೇತ್ರದಲ್ಲಿ ಡಾ. ಸುಧಾಕರ್​ಗೆ ಮತ ಯಾಚಿಸುತ್ತಾ ಬಿರುಸಿನ ಪ್ರಚಾರದಲ್ಲಿ ತೊಡಗಿಕೊಂಡಿದ್ದರು.

ಇದೀಗ ತೆಲುಗು ನಟ, ಡಾ. ಬ್ರಹ್ಮಾನಂದಂ ಅವರು ಪ್ರಚಾರ ಅಖಾಡಕ್ಕೆ ಎಂಟ್ರಿಕೊಟ್ಟಿದ್ದಾರೆ. ಇಂದು ಬೆಳಗ್ಗೆ ಅವರು ಚಿಕ್ಕಬಳ್ಳಾಫುರ ತಾಲೂಕಿನ ಪೆರೇಸಂದ್ರಕ್ಕೆ ಆಗಮಿಸಿ, ಅಭಿಮಾನಿಗಳತ್ತ ಕೈಬೀಸಿದರು. ಪೆರೇಸಂದ್ರ ಚಿಕ್ಕಪೈಲಗುರ್ಕಿ ಮಂಡಿಕಲ್ ಗ್ರಾಮದಲ್ಲಿ ತೆರೆದ ವಾಹನದಲ್ಲಿ ರೋಡ್ ಶೋ ನಡೆಸಿದರು. ಈ ವೇಳೆ ಬ್ರಹ್ಮಿ ಅಭಿಮಾನಿಗಳು ಬಹ್ಮಾನಂದಪಟ್ಟರು. ಹೃದಯ ಸಂಬಂಧಿ ಕಾಯಿಲೆಯಿಂದ ಬಳಲುತ್ತಿರುವ ಹಿರಿಯ ನಟ ಬ್ರಹ್ಮಾನಂದಂ ಆರೋಗ್ಯದಲ್ಲಿ ಈಗ ಚೇತರಿಕೆ ಕಂಡಿದ್ದು, ಲವಲವಿಕೆಯಿಂದ ಇಂದು ಪ್ರಚಾರ ಕಾರ್ಯದಲ್ಲಿ ತೊಡಗಿದ್ದರು.

Published On - 11:26 am, Sat, 30 November 19

ಕಷ್ಟ ಬಂದರೆ ಪ್ರಸಾದ ತಿಂದು ಬದುಕ್ತೀನಿ, ಯಾರ ಜತೆಗೂ ಹೋಗಿ ಇರಲ್ಲ: ರಚಿತಾ
ಕಷ್ಟ ಬಂದರೆ ಪ್ರಸಾದ ತಿಂದು ಬದುಕ್ತೀನಿ, ಯಾರ ಜತೆಗೂ ಹೋಗಿ ಇರಲ್ಲ: ರಚಿತಾ
ದಲಿತ ಸಮುದಾಯದ ಸಮಸ್ಯೆಗಳ ಚರ್ಚೆಗೆ ಮೀಟಿಂಗ್ ಕರೆದಿದ್ದಾರೆ: ಮಹಾದೇವಪ್ಪ
ದಲಿತ ಸಮುದಾಯದ ಸಮಸ್ಯೆಗಳ ಚರ್ಚೆಗೆ ಮೀಟಿಂಗ್ ಕರೆದಿದ್ದಾರೆ: ಮಹಾದೇವಪ್ಪ
ಕಾಂಗ್ರೆಸ್ 135 ಸ್ಥಾನ ಪಡೆಯುವಲ್ಲಿ ಶಿವಕುಮಾರ್ ಪಾತ್ರ ದೊಡ್ಡದು: ವಿಶ್ವನಾಥ್
ಕಾಂಗ್ರೆಸ್ 135 ಸ್ಥಾನ ಪಡೆಯುವಲ್ಲಿ ಶಿವಕುಮಾರ್ ಪಾತ್ರ ದೊಡ್ಡದು: ವಿಶ್ವನಾಥ್
ಚುನಾಯಿತ ಪ್ರತಿನಿಧಿಗಳ ಅನುಪಸ್ಥಿತಿಯಲ್ಲಿ ಪಾಲಿಕೆ ಅಧಿಕಾರಿಗಳದ್ದೇ ಪಾರಮ್ಯ
ಚುನಾಯಿತ ಪ್ರತಿನಿಧಿಗಳ ಅನುಪಸ್ಥಿತಿಯಲ್ಲಿ ಪಾಲಿಕೆ ಅಧಿಕಾರಿಗಳದ್ದೇ ಪಾರಮ್ಯ
ಧಾರ್ಮಿಕ ಕೇಂದ್ರಗಳಲ್ಲಿ ಎಲ್ಲರೂ ಸರಿಸಮಾನರು : ಉಪರಾಷ್ಟ್ರಪತಿ
ಧಾರ್ಮಿಕ ಕೇಂದ್ರಗಳಲ್ಲಿ ಎಲ್ಲರೂ ಸರಿಸಮಾನರು : ಉಪರಾಷ್ಟ್ರಪತಿ
ನಾನೇ ಸಿಎಂ ಕನಿಷ್ಠ ಸಾವಿರ ಸಲ ಸಿದ್ದರಾಮಯ್ಯ ಹೇಳಿದ್ದಾರೆ: ಅರ್ ಅಶೋಕ
ನಾನೇ ಸಿಎಂ ಕನಿಷ್ಠ ಸಾವಿರ ಸಲ ಸಿದ್ದರಾಮಯ್ಯ ಹೇಳಿದ್ದಾರೆ: ಅರ್ ಅಶೋಕ
ವಿಷಯ ಗೊತ್ತಾಗುತ್ತಿದ್ದಂತೆಯೇ ಯಶ್ ಸೂರಣಗಿಗೆ ಧಾವಿಸಿ ಬಂದಿದ್ದರು
ವಿಷಯ ಗೊತ್ತಾಗುತ್ತಿದ್ದಂತೆಯೇ ಯಶ್ ಸೂರಣಗಿಗೆ ಧಾವಿಸಿ ಬಂದಿದ್ದರು
ಜೈಲಿಂದ ಬಂದ ಬಳಿಕ ದರ್ಶನ್ ಜೊತೆ ಮಾತನಾಡಿದರಾ ರಚಿತಾ ರಾಮ್?
ಜೈಲಿಂದ ಬಂದ ಬಳಿಕ ದರ್ಶನ್ ಜೊತೆ ಮಾತನಾಡಿದರಾ ರಚಿತಾ ರಾಮ್?
‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಕೋರ್ಟ್ ಕೇಸ್: ವಿಚಾರಣೆಗೆ ಬಂದ ರಮ್ಯಾ
‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಕೋರ್ಟ್ ಕೇಸ್: ವಿಚಾರಣೆಗೆ ಬಂದ ರಮ್ಯಾ
ಒಂದು ಆರೋಪವನ್ನೂ ಸಾಬೀತು ಮಾಡೋದು ಸರ್ಕಾರಕ್ಕೆ ಸಾಧ್ಯವಾಗಿಲ್ಲ: ಪ್ರತಾಪ್
ಒಂದು ಆರೋಪವನ್ನೂ ಸಾಬೀತು ಮಾಡೋದು ಸರ್ಕಾರಕ್ಕೆ ಸಾಧ್ಯವಾಗಿಲ್ಲ: ಪ್ರತಾಪ್