ದೇಗುಲದಲ್ಲಿ ಪೂಜೆ ಮಾಡೋ ವೇಳೆ ಕುಸಿದು ಬಿದ್ದು ಅರ್ಚಕ ಸಾವು, ಎಲ್ಲಿ?

ಮಂಡ್ಯ: ದೇವರಿಗೆ ಪೂಜೆ ಮಾಡೋ ವೇಳೆ ದಿಢೀರ್​ ಕುಸಿದು ಬಿದ್ದು ಅರ್ಚಕ ಸಾವನ್ನಪ್ಪಿರೋ ಘಟನೆ ಜಿಲ್ಲೆಯ ಮಂಗಲ ಗ್ರಾಮದಲ್ಲಿ ನಡೆದಿದೆ. 40 ವರ್ಷದ ಅರ್ಚಕ ಚಂದ್ರಶೇಖರ್ ಮೃತ ದುರ್ದೈವಿ. ಮಂಗಲ ಗ್ರಾಮದ ಮಲ್ಲೇಶ್ವರಸ್ವಾಮಿನ ದೇವಸ್ಥಾನದಲ್ಲಿ ದೇವರಿಗೆ ಪೂಜೆ ಮಾಡುವ ವೇಳೆ ಗರ್ಭಗುಡಿಯಲ್ಲಿ ಕುಸಿದು ಬಿದ್ದು ಅರ್ಚಕ ಸಾವನ್ನಪ್ಪಿದ್ದಾರೆ. ಸಾವಿಗೆ ಕಾರಣವೇನು ಎಂಬುದು ತಿಳಿದುಬಂದಿಲ್ಲ.

ದೇಗುಲದಲ್ಲಿ ಪೂಜೆ ಮಾಡೋ ವೇಳೆ ಕುಸಿದು ಬಿದ್ದು ಅರ್ಚಕ ಸಾವು, ಎಲ್ಲಿ?
Follow us
KUSHAL V
| Updated By: ಸಾಧು ಶ್ರೀನಾಥ್​

Updated on: Aug 01, 2020 | 12:16 PM

ಮಂಡ್ಯ: ದೇವರಿಗೆ ಪೂಜೆ ಮಾಡೋ ವೇಳೆ ದಿಢೀರ್​ ಕುಸಿದು ಬಿದ್ದು ಅರ್ಚಕ ಸಾವನ್ನಪ್ಪಿರೋ ಘಟನೆ ಜಿಲ್ಲೆಯ ಮಂಗಲ ಗ್ರಾಮದಲ್ಲಿ ನಡೆದಿದೆ. 40 ವರ್ಷದ ಅರ್ಚಕ ಚಂದ್ರಶೇಖರ್ ಮೃತ ದುರ್ದೈವಿ.

ಮಂಗಲ ಗ್ರಾಮದ ಮಲ್ಲೇಶ್ವರಸ್ವಾಮಿನ ದೇವಸ್ಥಾನದಲ್ಲಿ ದೇವರಿಗೆ ಪೂಜೆ ಮಾಡುವ ವೇಳೆ ಗರ್ಭಗುಡಿಯಲ್ಲಿ ಕುಸಿದು ಬಿದ್ದು ಅರ್ಚಕ ಸಾವನ್ನಪ್ಪಿದ್ದಾರೆ. ಸಾವಿಗೆ ಕಾರಣವೇನು ಎಂಬುದು ತಿಳಿದುಬಂದಿಲ್ಲ.