ಬಂಟ್ವಾಳ: ಕೋಳಿ ಫೀಡ್​ ತುಂಬಿಕೊಂಡು ಹೊರಟಿದ್ದ ಟೆಂಪೋ ಬೆಂಕಿಗಾಹುತಿ

ಮಂಗಳೂರು: ವಿದ್ಯುತ್ ಕಂಬಕ್ಕೆ ಡಿಕ್ಕಿಯಾಗಿ ಟೆಂಪೋ ಹೊತ್ತಿ ಉರಿದಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಮಾರ್ನಬೈಲ್ ಕಂದೂರು ಬಳಿ ಸಂಭವಿಸಿದೆ. ಕೋಳಿ ಸಾಕಾಣಿಕೆಗೆ ಬೇಕಾದ ಫುಡ್ ಹೊತ್ತು ಟೆಂಪೋ ಪುತ್ತೂರಿಗೆ ಹೊರಟಿತ್ತು. ಬ್ರೇಕ್ ವಿಫಲವಾಗಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದಿದೆ. ಅಪಘಾತದಲ್ಲಿ ಚಾಲಕ ಉಮೇಶ್ ಹಾಗೂ ಕ್ಲೀನರ್ ರತನ್​ಗೆ ಸಣ್ಣಪುಟ್ಟ ಗಾಯಗಳಾಗಿದ್ದು ಆಸ್ಪತ್ರೆಗೆ ದಾಖಲಾಗಿದ್ದಾರೆ. ಘಟನಾ ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ ದೌಡಾಯಿಸಿ ಬೆಂಕಿ ನಂದಿಸಿದ್ದಾರೆ. ಈ ಸಂಬಂಧ ಬಂಟ್ವಾಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಬಂಟ್ವಾಳ: ಕೋಳಿ ಫೀಡ್​ ತುಂಬಿಕೊಂಡು ಹೊರಟಿದ್ದ ಟೆಂಪೋ ಬೆಂಕಿಗಾಹುತಿ
Follow us
ಸಾಧು ಶ್ರೀನಾಥ್​
|

Updated on: Apr 29, 2020 | 11:51 AM

ಮಂಗಳೂರು: ವಿದ್ಯುತ್ ಕಂಬಕ್ಕೆ ಡಿಕ್ಕಿಯಾಗಿ ಟೆಂಪೋ ಹೊತ್ತಿ ಉರಿದಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಮಾರ್ನಬೈಲ್ ಕಂದೂರು ಬಳಿ ಸಂಭವಿಸಿದೆ. ಕೋಳಿ ಸಾಕಾಣಿಕೆಗೆ ಬೇಕಾದ ಫುಡ್ ಹೊತ್ತು ಟೆಂಪೋ ಪುತ್ತೂರಿಗೆ ಹೊರಟಿತ್ತು. ಬ್ರೇಕ್ ವಿಫಲವಾಗಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದಿದೆ.

ಅಪಘಾತದಲ್ಲಿ ಚಾಲಕ ಉಮೇಶ್ ಹಾಗೂ ಕ್ಲೀನರ್ ರತನ್​ಗೆ ಸಣ್ಣಪುಟ್ಟ ಗಾಯಗಳಾಗಿದ್ದು ಆಸ್ಪತ್ರೆಗೆ ದಾಖಲಾಗಿದ್ದಾರೆ. ಘಟನಾ ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ ದೌಡಾಯಿಸಿ ಬೆಂಕಿ ನಂದಿಸಿದ್ದಾರೆ. ಈ ಸಂಬಂಧ ಬಂಟ್ವಾಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪ್ರಕೃತಿ ಹಾಳು ಮಾಡುವುದು ವಿನಾಶ ಮೈಮೇಲೆ ಎಳೆದುಕೊಂಡಂತೆ: ವಿನಯ್ ಗುರೂಜಿ
ಪ್ರಕೃತಿ ಹಾಳು ಮಾಡುವುದು ವಿನಾಶ ಮೈಮೇಲೆ ಎಳೆದುಕೊಂಡಂತೆ: ವಿನಯ್ ಗುರೂಜಿ
‘ಗೇಮ್ ಚೇಂಜರ್’ ಸಿನಿಮಾ ಬಿಡುಗಡೆ, ಬೆಂಗಳೂರಿನಲ್ಲಿ ಸ್ವಾಗತ ಹೀಗಿತ್ತು
‘ಗೇಮ್ ಚೇಂಜರ್’ ಸಿನಿಮಾ ಬಿಡುಗಡೆ, ಬೆಂಗಳೂರಿನಲ್ಲಿ ಸ್ವಾಗತ ಹೀಗಿತ್ತು
ಹೆದ್ದಾರಿಗಳನ್ನು ಮೇಲ್ದರ್ಜೆಗೇರಿಸಲು ಗಡ್ಕರಿಗೆ ಮನವಿ ಮಾಡಿರುವೆ: ಹೆಚ್​ಡಿಕೆ
ಹೆದ್ದಾರಿಗಳನ್ನು ಮೇಲ್ದರ್ಜೆಗೇರಿಸಲು ಗಡ್ಕರಿಗೆ ಮನವಿ ಮಾಡಿರುವೆ: ಹೆಚ್​ಡಿಕೆ
ಕೆರೆಗಳ ಸೌಂದರ್ಯೀಕರಣಕ್ಕೆ ಸಚಿವ ಸೋಮಣ್ಣ ₹ 50 ಕೋಟಿ ನೀಡಿದ್ದಾರೆ: ಶಾಸಕ
ಕೆರೆಗಳ ಸೌಂದರ್ಯೀಕರಣಕ್ಕೆ ಸಚಿವ ಸೋಮಣ್ಣ ₹ 50 ಕೋಟಿ ನೀಡಿದ್ದಾರೆ: ಶಾಸಕ
ಈ ಸರ್ಕಾರದ ಹಾಗೆ ನಾನು ಸಹಿಯನ್ನು ಮಾರಾಟಕ್ಕಿಟ್ಟಿಲ್ಲ: ಕುಮಾರಸ್ವಾಮಿ
ಈ ಸರ್ಕಾರದ ಹಾಗೆ ನಾನು ಸಹಿಯನ್ನು ಮಾರಾಟಕ್ಕಿಟ್ಟಿಲ್ಲ: ಕುಮಾರಸ್ವಾಮಿ
ಲಾಸ್​ ಏಂಜಲೀಸ್​ನಲ್ಲಿ ಕಾಡ್ಗಿಚ್ಚು, ಸಾವಿರಾರು ಮನೆಗಳು ಸುಟ್ಟು ಭಸ್ಮ
ಲಾಸ್​ ಏಂಜಲೀಸ್​ನಲ್ಲಿ ಕಾಡ್ಗಿಚ್ಚು, ಸಾವಿರಾರು ಮನೆಗಳು ಸುಟ್ಟು ಭಸ್ಮ
ಪದ್ಮಾವತಿ ಮತ್ತು ವೆಂಕಟರಮಣನನ್ನು ರಥದಲ್ಲಿ ಜೊತೆಯಾಗಿ ನೋಡುವುದೇ ಹಬ್ಬ
ಪದ್ಮಾವತಿ ಮತ್ತು ವೆಂಕಟರಮಣನನ್ನು ರಥದಲ್ಲಿ ಜೊತೆಯಾಗಿ ನೋಡುವುದೇ ಹಬ್ಬ
ವೈಕುಂಠ ಏಕಾದಶಿ ಶುಕ್ರವಾರದಂದು ಬಂದಿರೋದು ಮತ್ತೂ ವಿಶೇಷ!
ವೈಕುಂಠ ಏಕಾದಶಿ ಶುಕ್ರವಾರದಂದು ಬಂದಿರೋದು ಮತ್ತೂ ವಿಶೇಷ!
ಬಾಗಲಕೋಟೆ: ಬೆಳೆಗೆ ಜನರ ದೃಷ್ಟಿ ತಾಗದಿರಲು ಚಿತ್ರ ನಟಿಯರು ಕಾವಲು!
ಬಾಗಲಕೋಟೆ: ಬೆಳೆಗೆ ಜನರ ದೃಷ್ಟಿ ತಾಗದಿರಲು ಚಿತ್ರ ನಟಿಯರು ಕಾವಲು!
ಹಾಸ್ಟೆಲ್​ಗೆ ಕಾಲಿಟ್ಟರೆ ಕಾಲು ಕತ್ತರಿಸ್ತೀನಿ ಎಂದು ಗದರಿದ ಶಾಸಕ ದರ್ಶನ್
ಹಾಸ್ಟೆಲ್​ಗೆ ಕಾಲಿಟ್ಟರೆ ಕಾಲು ಕತ್ತರಿಸ್ತೀನಿ ಎಂದು ಗದರಿದ ಶಾಸಕ ದರ್ಶನ್