AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೆಹಲಿಯಿಂದ ಬೆಂಗಳೂರಿಗೆ ಬರ್ತಿದ್ದಂತೆ ಕಿರಿಕ್, ಅಧಿಕಾರಿಗಳ ಜತೆ ಪ್ರಯಾಣಿಕರ ವಾಗ್ವಾದ

ಬೆಂಗಳೂರು: ಕೇಂದ್ರ ಸರ್ಕಾರ ಕೆಲ ರಾಜ್ಯಗಳಿಗೆ ರೈಲು ಸೇವೆ ಕಲ್ಪಿಸುವ ನಿರ್ಧಾರ ಕೈಗೊಂಡಿತ್ತು. ಅದರಂತೆ ಕಳೆದ ಮಂಗಳವಾರದಿಂದ ರೈಲು ಸೇವೆ ಆರಂಭವಾಗಿದೆ. ಬೆಳಿಗ್ಗೆ ದೆಹಲಿಯಿಂದ ಬೆಂಗಳೂರಿಗೆ ಆಗಮಿಸಿದ ರೈಲಿನಲ್ಲಿ ಬಂದ ಪ್ರಯಾಣಿಕರು ಕ್ವಾರಂಟೈನ್​ಗೆ ತೆರಳಲು ನಿರಾಕರಿಸಿ ಗಲಾಟೆ ಮಾಡಿರುವ ಘಟನೆ ಬೆಂಗಳೂರಿನ ಕೆಎಸ್​ಆರ್​ ರೈಲು ನಿಲ್ದಾಣದಲ್ಲಿ ನಡೆದಿದೆ. ರೈಲು ಸೇವೆ ಆರಂಭವಾಗಿರುವ ಹಿನ್ನೆಲೆಯಲ್ಲಿ ದೆಹಲಿಯಿಂದ ಬೆಂಗಳೂರಿಗೆ ಬಂದ ಪ್ರಯಾಣಿಕರು ಕ್ವಾರಂಟೈನ್​ಗೆ ತೆರಳಲು ಒಪ್ಪದೆ ಗಲಾಟೆ ಮಾಡ್ತಿದ್ದಾರೆ. ಅಧಿಕಾರಿಗಳ ಜತೆ ವಾಗ್ವಾದ ನಡೆಸಿದ್ದಾರೆ. ಕ್ವಾರಂಟೈನ್​ನಲ್ಲಿ ಇರುವ ಬಗ್ಗೆ ನಮಗೆ […]

ದೆಹಲಿಯಿಂದ ಬೆಂಗಳೂರಿಗೆ ಬರ್ತಿದ್ದಂತೆ ಕಿರಿಕ್, ಅಧಿಕಾರಿಗಳ ಜತೆ ಪ್ರಯಾಣಿಕರ ವಾಗ್ವಾದ
ಸಾಧು ಶ್ರೀನಾಥ್​
|

Updated on:May 14, 2020 | 10:28 AM

Share

ಬೆಂಗಳೂರು: ಕೇಂದ್ರ ಸರ್ಕಾರ ಕೆಲ ರಾಜ್ಯಗಳಿಗೆ ರೈಲು ಸೇವೆ ಕಲ್ಪಿಸುವ ನಿರ್ಧಾರ ಕೈಗೊಂಡಿತ್ತು. ಅದರಂತೆ ಕಳೆದ ಮಂಗಳವಾರದಿಂದ ರೈಲು ಸೇವೆ ಆರಂಭವಾಗಿದೆ. ಬೆಳಿಗ್ಗೆ ದೆಹಲಿಯಿಂದ ಬೆಂಗಳೂರಿಗೆ ಆಗಮಿಸಿದ ರೈಲಿನಲ್ಲಿ ಬಂದ ಪ್ರಯಾಣಿಕರು ಕ್ವಾರಂಟೈನ್​ಗೆ ತೆರಳಲು ನಿರಾಕರಿಸಿ ಗಲಾಟೆ ಮಾಡಿರುವ ಘಟನೆ ಬೆಂಗಳೂರಿನ ಕೆಎಸ್​ಆರ್​ ರೈಲು ನಿಲ್ದಾಣದಲ್ಲಿ ನಡೆದಿದೆ.

ರೈಲು ಸೇವೆ ಆರಂಭವಾಗಿರುವ ಹಿನ್ನೆಲೆಯಲ್ಲಿ ದೆಹಲಿಯಿಂದ ಬೆಂಗಳೂರಿಗೆ ಬಂದ ಪ್ರಯಾಣಿಕರು ಕ್ವಾರಂಟೈನ್​ಗೆ ತೆರಳಲು ಒಪ್ಪದೆ ಗಲಾಟೆ ಮಾಡ್ತಿದ್ದಾರೆ. ಅಧಿಕಾರಿಗಳ ಜತೆ ವಾಗ್ವಾದ ನಡೆಸಿದ್ದಾರೆ. ಕ್ವಾರಂಟೈನ್​ನಲ್ಲಿ ಇರುವ ಬಗ್ಗೆ ನಮಗೆ ಮಾಹಿತಿ ಇರಲಿಲ್ಲ. ಟಿಕೆಟ್ ಬುಕ್ ಮಾಡಿ ನಮ್ಮನ್ನು ವಾಪಸ್ ಕಳುಹಿಸಿ ಬಿಡಿ ಎಂದು 10 ಜನ ಪ್ರಯಾಣಿಕರು ಪಟ್ಟು ಹಿಡಿದಿದ್ದಾರೆ.

Published On - 10:07 am, Thu, 14 May 20

ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!