DC ಆದೇಶ ಉಲ್ಲಂಘನೆ, ಮಧುರೆ ಶನಿ ಮಹಾತ್ಮ ದೇಗುಲದಲ್ಲಿ ಜನಸಾಗರ

ಬೆಂಗಳೂರು:ಕೊರೊನಾ ಸೋಂಕು ಹರಡುವುದನ್ನು ತಪ್ಪಿಸಲು ಸಾರ್ವಜನಿಕರು ಹೆಚ್ಚಾಗಿ ಸೇರುವ ಸ್ಥಳಗಳ ಪ್ರವೇಶವನ್ನು ರದ್ದುಗೊಳಿಸಿ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದರು. ಆದ್ರೆ ಜನರು ಜಿಲ್ಲಾಧಿಕಾರಿ ಆದೇಶವನ್ನು ಉಲ್ಲಂಘಿಸಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನ ಶನಿ ಮಹಾತ್ಮ ದೇವಾಲಯದಲ್ಲಿ ಶ್ರಾವಣ ಮಾಸ ಶನಿವಾರ ಹಾಗೂ ಭಾನುವಾರ ಮಧುರೆ ಶನಿ ಮಹಾತ್ಮ ದೇವಾಲಯದಲ್ಲಿ ಎಲ್ಲಾ ಸೇವೆಗಳನ್ನು ರದ್ದುಗೊಳಿಸಿ ಜಿಲ್ಲಾಧಿಕಾರಿ ಪಿ.ಎನ್. ರವೀಂದ್ರ ಆದೇಶ ಹೊರಡಿಸಿದ್ದರು. ಆದರೆ ಇಂದು ಜಿಲ್ಲಾಧಿಕಾರಿ ಆದೇಶಕ್ಕೆ ಕವಡೆ ಕಾಸಿನ ಬೆಲೆಯನ್ನು ನೀಡದ ಸಾರ್ವಜನಿಕರು […]

DC ಆದೇಶ ಉಲ್ಲಂಘನೆ, ಮಧುರೆ ಶನಿ ಮಹಾತ್ಮ ದೇಗುಲದಲ್ಲಿ ಜನಸಾಗರ
Follow us
ಸಾಧು ಶ್ರೀನಾಥ್​
|

Updated on: Aug 15, 2020 | 3:43 PM

ಬೆಂಗಳೂರು:ಕೊರೊನಾ ಸೋಂಕು ಹರಡುವುದನ್ನು ತಪ್ಪಿಸಲು ಸಾರ್ವಜನಿಕರು ಹೆಚ್ಚಾಗಿ ಸೇರುವ ಸ್ಥಳಗಳ ಪ್ರವೇಶವನ್ನು ರದ್ದುಗೊಳಿಸಿ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದರು. ಆದ್ರೆ ಜನರು ಜಿಲ್ಲಾಧಿಕಾರಿ ಆದೇಶವನ್ನು ಉಲ್ಲಂಘಿಸಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನ ಶನಿ ಮಹಾತ್ಮ ದೇವಾಲಯದಲ್ಲಿ ಶ್ರಾವಣ ಮಾಸ ಶನಿವಾರ ಹಾಗೂ ಭಾನುವಾರ ಮಧುರೆ ಶನಿ ಮಹಾತ್ಮ ದೇವಾಲಯದಲ್ಲಿ ಎಲ್ಲಾ ಸೇವೆಗಳನ್ನು ರದ್ದುಗೊಳಿಸಿ ಜಿಲ್ಲಾಧಿಕಾರಿ ಪಿ.ಎನ್. ರವೀಂದ್ರ ಆದೇಶ ಹೊರಡಿಸಿದ್ದರು.

ಆದರೆ ಇಂದು ಜಿಲ್ಲಾಧಿಕಾರಿ ಆದೇಶಕ್ಕೆ ಕವಡೆ ಕಾಸಿನ ಬೆಲೆಯನ್ನು ನೀಡದ ಸಾರ್ವಜನಿಕರು ತಂಡೋಪತಂಡವಾಗಿ ಆಗಮಿಸಿ, ಸಾಮಾಜಿಕ ಅಂತರವೂ ಕಾಯ್ದುಕೊಳ್ಳದೆ ದೇವರ ದರ್ಶನ ಪಡೆಯಲು ಸರತಿ ಸಾಲಿನಲ್ಲಿ ನಿಂತಿದ್ದಾರೆ.

ಜೊತೆಗೆ ದೇವಸ್ಥಾನದ ಬಳಿಯೇ ದೊಡ್ಡಬೆಳವಂಗಲ ಠಾಣೆಯ ಪೊಲೀಸರು ಇದ್ದರೂ ಸಹ, ಜಿಲ್ಲಾಧಿಕಾರಿ ಆದೇಶಕ್ಕೆ ತಕ್ಕಂತೆ ಕಾರ್ಯನಿರ್ವಹಿಸದೆ, ದಿವ್ಯ ನಿರ್ಲಕ್ಷ ವಹಿಸಿದ್ದು ಸ್ಥಳೀಯ ಜನರು ಆಕ್ರೋಶಗೊಳ್ಳುವಂತೆ ಮಾಡಿದೆ.

ಕೋರ್ ಕಮಿಟಿ ಸಭೆ ಸೇರಿದಂತೆ ನಾಳೆ ರಾಜ್ಯ ಬಿಜೆಪಿಯ ಮೂರು ಮೀಟಿಂಗ್​ಗಳು
ಕೋರ್ ಕಮಿಟಿ ಸಭೆ ಸೇರಿದಂತೆ ನಾಳೆ ರಾಜ್ಯ ಬಿಜೆಪಿಯ ಮೂರು ಮೀಟಿಂಗ್​ಗಳು
ಕ್ರೇನ್ ಮೂಲಕ ಪುನಃ ಚಕ್ರಗಳ ಮೇಲೆ ನಿಲ್ಲುವಂದಾದ ಕೆಎಸ್ಸಾರ್ಟಿಟಿಸಿ ಬಸ್ಸು
ಕ್ರೇನ್ ಮೂಲಕ ಪುನಃ ಚಕ್ರಗಳ ಮೇಲೆ ನಿಲ್ಲುವಂದಾದ ಕೆಎಸ್ಸಾರ್ಟಿಟಿಸಿ ಬಸ್ಸು
ಪೊಲೀಸರು ನನ್ನ ಮಾತೇ ಕೇಳಲ್ಲ ಎಂದು ಜ್ಞಾನೇಂದ್ರ ಹೇಳಿದ್ದರು: ಯತ್ನಾಳ್
ಪೊಲೀಸರು ನನ್ನ ಮಾತೇ ಕೇಳಲ್ಲ ಎಂದು ಜ್ಞಾನೇಂದ್ರ ಹೇಳಿದ್ದರು: ಯತ್ನಾಳ್
‘ಬಾಯ್ಸ್ vs ಗರ್ಲ್ಸ್​’ ರಿಯಾಲಿಟಿ ಶೋನಲ್ಲಿ ಜಗದೀಶ್, ಶೋಭಾ ಶೆಟ್ಟಿ
‘ಬಾಯ್ಸ್ vs ಗರ್ಲ್ಸ್​’ ರಿಯಾಲಿಟಿ ಶೋನಲ್ಲಿ ಜಗದೀಶ್, ಶೋಭಾ ಶೆಟ್ಟಿ
ಯತ್ನಾಳ್ ದೂರು ನೀಡಿದರೆ ವಿಜಯೇಂದ್ರ ವಿರುದ್ಧ ತನಿಖೆ: ಪ್ರಿಯಾಂಕ್ ಖರ್ಗೆ
ಯತ್ನಾಳ್ ದೂರು ನೀಡಿದರೆ ವಿಜಯೇಂದ್ರ ವಿರುದ್ಧ ತನಿಖೆ: ಪ್ರಿಯಾಂಕ್ ಖರ್ಗೆ
ಬೆಂಗಳೂರು: ಡೆಡ್ಲಿ ಆಕ್ಸಿಡೆಂಟ್, ಕೂದಲೆಳೆ ಅಂತರದಲ್ಲಿ ಬೈಕ್​ ಸವಾರ ಪಾರು
ಬೆಂಗಳೂರು: ಡೆಡ್ಲಿ ಆಕ್ಸಿಡೆಂಟ್, ಕೂದಲೆಳೆ ಅಂತರದಲ್ಲಿ ಬೈಕ್​ ಸವಾರ ಪಾರು
14 ತಿಂಗಳುಗಳ ಬಳಿಕ ಮೊಹಮ್ಮದ್ ಶಮಿ ಎಂಟ್ರಿ: ವಿಡಿಯೋ ಹಂಚಿಕೊಂಡ ಬಿಸಿಸಿಐ
14 ತಿಂಗಳುಗಳ ಬಳಿಕ ಮೊಹಮ್ಮದ್ ಶಮಿ ಎಂಟ್ರಿ: ವಿಡಿಯೋ ಹಂಚಿಕೊಂಡ ಬಿಸಿಸಿಐ
ವಿಜಯಪುರದಲ್ಲಿ ಮೂವರು ಕಾರ್ಮಿಕರ ಮೇಲೆ ಮಾರಣಾಂತಿಕ ಹಲ್ಲೆ, ವಿಡಿಯೋ ವೈರಲ್​
ವಿಜಯಪುರದಲ್ಲಿ ಮೂವರು ಕಾರ್ಮಿಕರ ಮೇಲೆ ಮಾರಣಾಂತಿಕ ಹಲ್ಲೆ, ವಿಡಿಯೋ ವೈರಲ್​
ಗೃಹ ಇಲಾಖೆ ನೀಡುವ ಸೂಚನೆಗಳನ್ನು ಬ್ಯಾಂಕ್​ಗಳು ಪಾಲಿಸುತ್ತಿಲ್ಲ: ಪರಮೇಶ್ವರ್
ಗೃಹ ಇಲಾಖೆ ನೀಡುವ ಸೂಚನೆಗಳನ್ನು ಬ್ಯಾಂಕ್​ಗಳು ಪಾಲಿಸುತ್ತಿಲ್ಲ: ಪರಮೇಶ್ವರ್
ಉದ್ಯಮಿಗೆ ಹಲ್ಲೆ ಮಾಡಿ ಹಣ ಕಸಿದು ಕಾರು ಸಮೇತ ಪರಾರಿಯಾದ ಮುಸುಕುಧಾರಿಗಳು
ಉದ್ಯಮಿಗೆ ಹಲ್ಲೆ ಮಾಡಿ ಹಣ ಕಸಿದು ಕಾರು ಸಮೇತ ಪರಾರಿಯಾದ ಮುಸುಕುಧಾರಿಗಳು