ಆಟೋ ಬೈಕ್ ನಡುವೆ ಡಿಕ್ಕಿ: ಹೊತ್ತಿ ಉರಿದ ಬೈಕ್
ಬೈಕ್ ಮತ್ತು ಆಟೋ ಚಾಲಕರ ಹಿಡಿತ ತಪ್ಪಿ ಅಪಘಾತ ಸಂಭವಿಸಿದೆ. ಚಾಲನೆಯ ತೀವ್ರತೆ ಹೆಚ್ಚಿದ್ದ ಕಾರಣ ಬೈಕ್ ಹೊತ್ತಿ ಉರಿದಿದೆ.

ಆಟೋ ಮತ್ತು ಬೈಕ್ ಡಿಕ್ಕಿ ಸಂಭವಿಸಿದ್ದು, ಬೈಕ್ ಹೊತ್ತಿ ಉರಿದಿದೆ
Updated on: Dec 23, 2020 | 11:03 AM
ನೆಲಮಂಗಲ: ಆಟೋ ಬೈಕ್ ನಡುವೆ ಡಿಕ್ಕಿಯಾದ ಪರಿಣಾಮ ಬೈಕ್ ಹೊತ್ತಿ ಉರಿದ ಘಟನೆ ರಾಮನಗರ ಜಿಲ್ಲೆ ಮಾಗಡಿ ತಾಲೂಕಿನ ಸೋಲೂರಿನ ಬಳಿ ಇರುವ ರಾಷ್ಟ್ರೀಯ ಹೆದ್ದಾರಿ 75ರಲ್ಲಿ ನಡೆದಿದೆ.
ಬೈಕ್ ಮತ್ತು ಆಟೋ ಚಾಲಕರ ಹಿಡಿತ ತಪ್ಪಿ ಅಪಘಾತ ಸಂಭವಿಸಿದೆ. ಚಾಲನೆಯ ತೀವ್ರತೆ ಹೆಚ್ಚಿದ್ದ ಕಾರಣ ಬೈಕ್ ಹೊತ್ತಿ ಉರಿದಿದೆ. ಬೈಕ್ ಸವಾರ ತೀವ್ರ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಕುದೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

shruti hegde
ರಿಷಬ್ ಶೆಟ್ಟಿ, ಪ್ರಮೋದ್ ಶೆಟ್ಟಿ ದೂರ ಆಗಿಲ್ಲ: ಸ್ಪಷ್ಟನೆ ನೀಡಿದ ನಟ
ಹಾವೇರಿಯಲ್ಲಿ ಭಾರತೀಯ ವಾಯುಪಡೆಯ ಹೆಲಿಕಾಪ್ಟರ್ ಎಮರ್ಜೆನ್ಸಿ ಲ್ಯಾಂಡಿಂಗ್
ಹಾಸನ ಡಿಸಿ ವಿರುದ್ಧ ಸರ್ಕಾರದ ಮುಖ್ಯಕಾರ್ಯದರ್ಶಿಗೆ ಜೆಡಿಎಸ್ ದೂರು
25 ಲಕ್ಷ ರೂ. ಲಂಚ ಪಡೆದು ತಹಸೀಲ್ದಾರ್ ವಂಚಿಸಿದ ಆರೋಪ
ರಸ್ತೆ ಗುಂಡಿ ಮುಚ್ಚಿ ಸಾರ್ವಜನಿಕರ ಮೆಚ್ಚುಗೆಗೆ ಪಾತ್ರರಾದ ನಟ ವಿನೋದ್ ರಾಜ್
KPSC ಹಗರಣ: ಸಾಹುಕಾರ್, ಕನ್ನಾಳೆ ಜಾಮೀನು ಅರ್ಜಿ ವಜಾ; ಗೀತಾಗೆ ಜಾಮೀನು
ಮಂಜ ಬಂದಿದ್ದೆ, ಮತ್ತೆ ರದ್ದಾಯ್ತು ಟಾಸ್ಕ್: ವಿಡಿಯೋ
ಕರಡಿ ಬೆನ್ನಟ್ಟಿದ ಹುಲಿರಾಯ: ಅಪರೂಪದ ದೃಶ್ಯ ಕಣ್ತುಂಬಿಕೊಂಡ ಸಫಾರಿಗರು
ನಾನು 100 ವರ್ಷ ಬದುಕಬೇಕು ಎಂದ ಸಿದ್ದರಾಮಯ್ಯ
ಡಿಸಿಯೇ ಜಿಲ್ಲಾ ಉಸ್ತುವಾರಿ ಸಚಿವರಾಗಿದ್ರು: ಜೆಡಿಎಸ್ ಶಾಸಕ ಆಕ್ರೋಶ