ಆಟೋ ಬೈಕ್ ನಡುವೆ ಡಿಕ್ಕಿ: ಹೊತ್ತಿ ಉರಿದ ಬೈಕ್

ಬೈಕ್ ಮತ್ತು ಆಟೋ ಚಾಲಕರ  ಹಿಡಿತ ತಪ್ಪಿ ಅಪಘಾತ ಸಂಭವಿಸಿದೆ. ಚಾಲನೆಯ ತೀವ್ರತೆ ಹೆಚ್ಚಿದ್ದ ಕಾರಣ ಬೈಕ್ ಹೊತ್ತಿ ಉರಿದಿದೆ.

ಆಟೋ ಬೈಕ್ ನಡುವೆ ಡಿಕ್ಕಿ: ಹೊತ್ತಿ ಉರಿದ ಬೈಕ್
ಆಟೋ ಮತ್ತು ಬೈಕ್ ಡಿಕ್ಕಿ ಸಂಭವಿಸಿದ್ದು, ಬೈಕ್ ಹೊತ್ತಿ ಉರಿದಿದೆ
Edited By:

Updated on: Dec 23, 2020 | 11:03 AM

ನೆಲಮಂಗಲ: ಆಟೋ ಬೈಕ್ ನಡುವೆ ಡಿಕ್ಕಿಯಾದ ಪರಿಣಾಮ ಬೈಕ್ ಹೊತ್ತಿ ಉರಿದ ಘಟನೆ ರಾಮನಗರ ಜಿಲ್ಲೆ ಮಾಗಡಿ ತಾಲೂಕಿನ ಸೋಲೂರಿನ ಬಳಿ ಇರುವ ರಾಷ್ಟ್ರೀಯ ಹೆದ್ದಾರಿ 75ರಲ್ಲಿ ನಡೆದಿದೆ.

ಬೈಕ್ ಮತ್ತು ಆಟೋ ಚಾಲಕರ  ಹಿಡಿತ ತಪ್ಪಿ  ಅಪಘಾತ ಸಂಭವಿಸಿದೆ. ಚಾಲನೆಯ ತೀವ್ರತೆ ಹೆಚ್ಚಿದ್ದ ಕಾರಣ ಬೈಕ್ ಹೊತ್ತಿ ಉರಿದಿದೆ. ಬೈಕ್ ಸವಾರ ತೀವ್ರ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಕುದೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ನಿಂತಿದ್ದ ಟ್ರ್ಯಾಕ್ಟರ್​ಗೆ ಬೈಕ್ ಡಿಕ್ಕಿ: ಸವಾರ ಸ್ಥಳದಲ್ಲೇ ಸಾವು