ಡರ್ಟಿ ಪಿಕ್ಚರ್​ ನಟಿ ಸಾವು.. ಬೆಡ್​ ರೂಂನಲ್ಲಿ ಶವ ಪತ್ತೆ.. ನೆಲದ ಮೇಲೆ ರಕ್ತದ ಹನಿಗಳು!

ದಿವಂಗತ ಸಿತಾರ ವಾದಕ ನಿಖಿಲ್ ಬಂಡೋಪಾಧ್ಯಾಯ ಅವರ ಪುತ್ರಿಯಾದ ಆರ್ಯಾ ಮಾಡಲಿಂಗ್​ ಕ್ಷೇತ್ರದಲ್ಲೂ ಹೆಸರು ಮಾಡಿದವರು. ಲವ್​ ಸೆಕ್ಸ್ ದೋಖಾ (2010), ಡರ್ಟಿ ಪಿಕ್ಚರ್ ಸೇರಿ ಇನ್ನೂ ಕೆಲವು ಸಿನಿಮಾಗಳಲ್ಲಿ ನಟಿಸಿದ್ದಾರೆ.

ಡರ್ಟಿ ಪಿಕ್ಚರ್​ ನಟಿ ಸಾವು.. ಬೆಡ್​ ರೂಂನಲ್ಲಿ ಶವ ಪತ್ತೆ.. ನೆಲದ ಮೇಲೆ ರಕ್ತದ ಹನಿಗಳು!
ಆರ್ಯಾ ಬ್ಯಾನರ್ಜಿ
Follow us
Lakshmi Hegde
|

Updated on: Dec 12, 2020 | 2:15 PM

ಕೋಲ್ಕತ್ತಾ: ನಟಿ ಆರ್ಯಾ ಬ್ಯಾನರ್ಜಿ (33) ಮೃತಪಟ್ಟಿದ್ದು, ಕೋಲ್ಕತ್ತಾದ ಅವರ ಮನೆಯಲ್ಲಿ ಶವವಾಗಿ ಪತ್ತೆಯಾಗಿದ್ದಾರೆ. ಭಾರಿ ಖ್ಯಾತಿ ಗಳಿಸಿದ, ನಟಿ ವಿದ್ಯಾಬಾಲನ್​  ಅಭಿನಯಿಸಿದ್ದ ‘ಡರ್ಟಿ ಪಿಕ್ಚರ್’​ ಬಾಲಿವುಡ್​ ಸಿನಿಮಾದಲ್ಲಿ ಶಕೀಲಾ ಪಾತ್ರದಲ್ಲಿ ಆರ್ಯಾ ನಟಿಸಿದ್ದರು.

ಆರ್ಯಾ ಮನೆಯಲ್ಲಿ ಒಬ್ಬರೇ ವಾಸವಾಗಿದ್ದರು. ಶುಕ್ರವಾರ ಮನೆಕೆಲಸದವರು ಎಷ್ಟೇ ಸಲ ಬೆಲ್​ ಮಾಡಿದರೂ ಬಾಗಿಲು ತೆರೆಯಲಿಲ್ಲ. ಫೋನ್​ ಮಾಡಿದರೂ ಎತ್ತಲಿಲ್ಲ. ಅನುಮಾನಗೊಂಡ ಕೆಲಸದವರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಪೊಲೀಸರು ಮನೆಯ ಬಾಗಿಲು ಮುರಿದು ಒಳಗೆ ಹೋದಾಗ ಬೆಡ್​ ರೂಂನಲ್ಲಿ ನೆಲದ ಮೇಲೆ ನಟಿಯ ಶವ ಪತ್ತೆಯಾಗಿದೆ. ರಕ್ತದ ಹನಿಯೂ ಕಾಣಿಸಿಕೊಂಡಿದೆ.

ನಟಿಯ ಸಾವಿಗೆ ಸಂಬಂಧಪಟ್ಟಂತೆ ಯಾವುದೇ ಕ್ರೈಂ ನಡೆದಿರುವ ಸಾಧ್ಯತೆ ಇಲ್ಲ ಎಂಬುದು ಮೇಲ್ನೋಟಕ್ಕೆ ಕಾಣಿಸುತ್ತಿದೆ. ಆದರೆ ನೈಜ ಕಾರಣ ಪೋಸ್ಟ್ ​ಮಾರ್ಟಮ್ ಬಳಿಕವಷ್ಟೇ ಗೊತ್ತಾಗಲಿದೆ ಎಂದು ಹಿರಿಯ ಪೊಲೀಸ್​ ಅಧಿಕಾರಿ ತಿಳಿಸಿದ್ದಾರೆ.

ಸಿತಾರ ವಾದಕ ನಿಖಿಲ್ ಬಂಡೋಪಾಧ್ಯಾಯ ಅವರ ಪುತ್ರಿ ದಿವಂಗತ ಸಿತಾರ ವಾದಕ ನಿಖಿಲ್ ಬಂಡೋಪಾಧ್ಯಾಯ ಅವರ ಪುತ್ರಿಯಾದ ಆರ್ಯಾ ಮಾಡಲಿಂಗ್​ ಕ್ಷೇತ್ರದಲ್ಲೂ ಹೆಸರು ಮಾಡಿದವರು. ಲವ್​ ಸೆಕ್ಸ್ ದೋಖಾ (2010), ಡರ್ಟಿ ಪಿಕ್ಚರ್ (2011) ಸೇರಿ ಇನ್ನೂ ಕೆಲವು ಸಿನಿಮಾಗಳಲ್ಲಿ ನಟಿಸಿದ್ದಾರೆ. ಆರ್ಯಾ ತುಂಬ ಪ್ರತಿಭಾವಂತ ನಟಿಯಾಗಿದ್ದಳು. ನೃತ್ಯ, ಗಾಯನವೂ ಕರಗತವಾಗಿತ್ತು. ಮಾಡೆಲಿಂಗ್ ಮಾಡುತ್ತಿದ್ದ ಸಮಯದಲ್ಲಿ ನಾವಿಬ್ಬರೂ ಒಟ್ಟಿಗೆ ವಾಸಿಸುತ್ತಿದ್ದೆವು. ಕೋಲ್ಕತ್ತಾದಲ್ಲಿ ತುಂಬ ಹೆಸರು ಮಾಡಿದ್ದಳು ಎಂದು ನಟಿ ಬಿದಿತಾ ಬಾಗ್ ಟ್ವೀಟ್ ಮಾಡಿ, ಸಂತಾಪ ವ್ಯಕ್ತಪಡಿಸಿದ್ದಾರೆ.

ಮದುವೆಗೆ ಒಪ್ಪದ ಹಿರಿಯರು: ಆತ್ಮಹತ್ಯೆಗೆ ಶರಣಾದ ಜೋಡಿ ಹಕ್ಕಿ

ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ