ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾನೆಂದು ಕಾರು ಚಾಲಕನಿಗೆ ಚಪ್ಪಲಿಯಿಂದ ಹೊಡೆದ ಮಹಿಳೆ

ಹಲ್ಲೆ ಮಾಡಿದ ಮಹಿಳೆ ಸುಜಾತಾ ಗೋರ್ಲೆಕೊಪ್ಪ ಕೊಪ್ಪಳದ ಕುಕನೂರು ಪಟ್ಟಣ ನಿವಾಸಿ. ಅಂಬೇಡ್ಕರ್ ಅಭಿವೃದ್ಧಿ ನಿಗಮದ ಕಚೇರಿಯಲ್ಲೇ ಚಪ್ಪಲಿಯಿಂದ ಹೊಡೆದಿದ್ದಾರೆ.

  • Publish Date - 2:47 pm, Mon, 11 January 21 Edited By: sadhu srinath
ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾನೆಂದು ಕಾರು ಚಾಲಕನಿಗೆ ಚಪ್ಪಲಿಯಿಂದ ಹೊಡೆದ ಮಹಿಳೆ
ಅಂಬೇಡ್ಕರ್ ಅಭಿವೃದ್ಧಿ ನಿಗಮದ ಕಚೇರಿಯಲ್ಲಿ ಕಾರು ಚಾಲಕನ ಮೇಲೆ ಹಲ್ಲೆ ಮಾಡಿದ ಮಹಿಳೆ

ಕೊಪ್ಪಳ: ಅಂಬೇಡ್ಕರ್​ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕರ ಕಾರಿನ ಚಾಲಕನಿಗೆ ಮಹಿಳೆಯೊಬ್ಬರು ಚಪ್ಪಲಿಯಿಂದ ಥಳಿಸಿದ್ದಾರೆ. ಚಾಲಕ ಅವಾಚ್ಯ ಶಬ್ದ ಉಪಯೋಗಿಸಿದ ಎಂದು ಆರೋಪಿಸಿ ಹಲ್ಲೆ ನಡೆಸಿದ್ದಾರೆ.

ಹಲ್ಲೆ ಮಾಡಿದ ಮಹಿಳೆ ಸುಜಾತಾ ಗೋರ್ಲೆಕೊಪ್ಪ ಕೊಪ್ಪಳದ ಕುಕನೂರು ಪಟ್ಟಣ ನಿವಾಸಿ. ಕಾರು ಚಾಲಕ ವಿಜಯ್​ ನನ್ನನ್ನು ನಿಂದಿಸಿದ್ದಾನೆಂದು ಆರೋಪಿಸಿ, ಕೊಪ್ಪಳ ಜಿಲ್ಲಾಡಳಿತದ ಅಂಬೇಡ್ಕರ್ ಅಭಿವೃದ್ಧಿ ನಿಗಮದ ಕಚೇರಿಯಲ್ಲೇ ಚಪ್ಪಲಿಯಿಂದ ಹೊಡೆದಿದ್ದಾರೆ. ಈ ಹಲ್ಲೆ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.

 

ಅಡವಿಟ್ಟಿದ್ದ ಚಿನ್ನ ಬಿಡಿಸಿಕೊಳ್ಳಲು​ ಗೋಲ್ಡ್​ ಕಂಪನಿಗೆ ದೋಖಾ: ಸೂಟು ಬೂಟು ಧರಿಸಿ ಬಂದ ‘ನರಿ’ ಖಾಕಿ ಬಲೆಗೆ!