AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಾವಿಯಲ್ಲಿ ಈಜಲು ಹೋದ ಯುವಕ ನೀರು ಪಾಲು

ಕೋಲಾರ:ಬಾವಿಯಲ್ಲಿ ಈಜಲು ಹೋದ ಯುವಕ ನೀರಿನಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ಕೋಲಾರ ತಾಲೂಕಿನ ವಕ್ಕಲೇರಿ ಗ್ರಾಮದ ಬಳಿ ನೆಡೆದಿದೆ. ತಮಿಳುನಾಡು ಮೂಲದ ಅಜಿತ್ (23) ಮೃತ ಯುವಕ. ಈತ ಗ್ರಾಮದ ಮಾರ್ಕಂಡೇಶ್ವರ ದೇವಾಲಯದ ಕಾಮಗಾರಿಗೆ ತಮಿಳುನಾಡಿನಿಂದ ಆಗಮಿಸಿದ್ದ. ಸ್ನೇಹಿತರೊಂದಿಗೆ ಗ್ರಾಮದ ಹೊರವಲಯದಲ್ಲಿದ್ದ ಬಾವಿಯಲ್ಲಿ ಈಜಲು ಹೋಗಿದ್ದ ಅಜಿತ್ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾನೆ. ಕೋಲಾರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದ್ದು, ಸ್ಥಳಕ್ಕಾಗಮಿಸಿದ ಪೊಲೀಸರು ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಸ್ಥಳೀಯ ಆಸ್ಪತ್ರೆಗೆ ರವಾನಿಸಿದ್ದಾರೆ.

ಬಾವಿಯಲ್ಲಿ ಈಜಲು ಹೋದ ಯುವಕ ನೀರು ಪಾಲು
ಸಾಧು ಶ್ರೀನಾಥ್​
|

Updated on: Aug 28, 2020 | 1:07 PM

Share

ಕೋಲಾರ:ಬಾವಿಯಲ್ಲಿ ಈಜಲು ಹೋದ ಯುವಕ ನೀರಿನಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ಕೋಲಾರ ತಾಲೂಕಿನ ವಕ್ಕಲೇರಿ ಗ್ರಾಮದ ಬಳಿ ನೆಡೆದಿದೆ.

ತಮಿಳುನಾಡು ಮೂಲದ ಅಜಿತ್ (23) ಮೃತ ಯುವಕ. ಈತ ಗ್ರಾಮದ ಮಾರ್ಕಂಡೇಶ್ವರ ದೇವಾಲಯದ ಕಾಮಗಾರಿಗೆ ತಮಿಳುನಾಡಿನಿಂದ ಆಗಮಿಸಿದ್ದ. ಸ್ನೇಹಿತರೊಂದಿಗೆ ಗ್ರಾಮದ ಹೊರವಲಯದಲ್ಲಿದ್ದ ಬಾವಿಯಲ್ಲಿ ಈಜಲು ಹೋಗಿದ್ದ ಅಜಿತ್ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾನೆ.

ಕೋಲಾರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದ್ದು, ಸ್ಥಳಕ್ಕಾಗಮಿಸಿದ ಪೊಲೀಸರು ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಸ್ಥಳೀಯ ಆಸ್ಪತ್ರೆಗೆ ರವಾನಿಸಿದ್ದಾರೆ.

Follow Us
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ