AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಳ್ಳತನಕ್ಕೆ ಅಡ್ಡಿಪಡಿಸಿದ್ದಕ್ಕೆ ದುಷ್ಕರ್ಮಿಗಳು ಮಹಿಳೆಯ ಕಿವಿಯನ್ನೇ ಕತ್ತರಿಸಿಬಿಟ್ಟರು..

ರಾಯಚೂರು: ಕಳ್ಳತನಕ್ಕೆ ಬಂದಿದ್ದ ದುಷ್ಕರ್ಮಿಗಳು ಮಹಿಳೆ ಕಿವಿ ಕಟ್ ಮಾಡಿರುವ ಘಟನೆ ಕುಕನೂರು ಗ್ರಾಮದಲ್ಲಿ ನಡೆದಿದೆ. ಹನುಮಂತರಾಯ ಮನೆಗೆ ಕಳ್ಳತನಕ್ಕೆ ಬಂದಿದ್ದ ಮೂವರು ಕಿರಾತಕರು ಕಳ್ಳತನಕ್ಕೆ ಮಹಿಳೆ ಅಡ್ಡಿಪಡಿಸಿದ ಹಿನ್ನೆಲೆಯಲ್ಲಿ ಕಿವಿ ಕತ್ತರಿಸಿ ಪರಾರಿಯಾಗಲು ಯತ್ನಿಸಿದ್ದಾರೆ. ಗ್ರಾಮದಲ್ಲಿ ಭಾರಿ ಮಳೆ ಸುರಿದ ಪರಿಣಾಮ ವಿದ್ಯುತ್ ಕಡಿತಗೊಂಡಿತ್ತು. ಈ ವೇಳೆ ಮೂವರು ಖದೀಮರು ಕಳ್ಳತನಕ್ಕೆ ಬಂದಿದ್ದರು. ಹನುಮಂತರಾಯನ ಮನೆಯಲ್ಲಿ ನಗದು, ಚಿನ್ನಾಭರಣ ಕದ್ದಿದ್ದಾರೆ. ಈ ವೇಳೆ ಅವರ ಕೃತ್ಯಕ್ಕೆ ಅಡ್ಡಿಪಡಿಸಿದ್ದಕ್ಕೆ ಮಹಿಳೆಯ ಕಿವಿ ಕತ್ತರಿಸಿ ಪರಾರಿಯಾಗಿದ್ದಾರೆ. ಆದರೆ ಮೂವರ […]

ಕಳ್ಳತನಕ್ಕೆ ಅಡ್ಡಿಪಡಿಸಿದ್ದಕ್ಕೆ ದುಷ್ಕರ್ಮಿಗಳು ಮಹಿಳೆಯ ಕಿವಿಯನ್ನೇ ಕತ್ತರಿಸಿಬಿಟ್ಟರು..
ಆಯೇಷಾ ಬಾನು
ಆಯೇಷಾ ಬಾನು|

Updated on: Oct 21, 2020 | 8:12 AM

Share

ರಾಯಚೂರು: ಕಳ್ಳತನಕ್ಕೆ ಬಂದಿದ್ದ ದುಷ್ಕರ್ಮಿಗಳು ಮಹಿಳೆ ಕಿವಿ ಕಟ್ ಮಾಡಿರುವ ಘಟನೆ ಕುಕನೂರು ಗ್ರಾಮದಲ್ಲಿ ನಡೆದಿದೆ. ಹನುಮಂತರಾಯ ಮನೆಗೆ ಕಳ್ಳತನಕ್ಕೆ ಬಂದಿದ್ದ ಮೂವರು ಕಿರಾತಕರು ಕಳ್ಳತನಕ್ಕೆ ಮಹಿಳೆ ಅಡ್ಡಿಪಡಿಸಿದ ಹಿನ್ನೆಲೆಯಲ್ಲಿ ಕಿವಿ ಕತ್ತರಿಸಿ ಪರಾರಿಯಾಗಲು ಯತ್ನಿಸಿದ್ದಾರೆ.

ಗ್ರಾಮದಲ್ಲಿ ಭಾರಿ ಮಳೆ ಸುರಿದ ಪರಿಣಾಮ ವಿದ್ಯುತ್ ಕಡಿತಗೊಂಡಿತ್ತು. ಈ ವೇಳೆ ಮೂವರು ಖದೀಮರು ಕಳ್ಳತನಕ್ಕೆ ಬಂದಿದ್ದರು. ಹನುಮಂತರಾಯನ ಮನೆಯಲ್ಲಿ ನಗದು, ಚಿನ್ನಾಭರಣ ಕದ್ದಿದ್ದಾರೆ. ಈ ವೇಳೆ ಅವರ ಕೃತ್ಯಕ್ಕೆ ಅಡ್ಡಿಪಡಿಸಿದ್ದಕ್ಕೆ ಮಹಿಳೆಯ ಕಿವಿ ಕತ್ತರಿಸಿ ಪರಾರಿಯಾಗಿದ್ದಾರೆ. ಆದರೆ ಮೂವರ ಪೈಕಿ ಒಬ್ಬ ಖದೀಮ ಸಿಕ್ಕಿಬಿದ್ದಿದ್ದು, ಆರೋಪಿ ಮನೋಜ್‌ನನ್ನು ಹಿಡಿದು ಗ್ರಾಮಸ್ಥರು ಹಿಗ್ಗಾಮುಗ್ಗಾ ಥಳಿಸಿದ್ದಾರೆ. ಮರಕ್ಕೆ ಕಟ್ಟಿಹಾಕಿ ಧರ್ಮದೇಟು ನೀಡಿದ್ದಾರೆ. ಬಳಿಕ ಆರೋಪಿ ಮನೋಜ್​ನನ್ನು ಗ್ರಾಮೀಣ ಪೊಲೀಸರ ವಶಕ್ಕೆ ನೀಡಿದ್ದಾರೆ. ಸದ್ಯ ಗಾಯಗೊಂಡಿರುವ ಮಹಿಳೆಗೆ ರಿಮ್ಸ್‌ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ರಾಯಚೂರು ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Follow Us
ಆಯೇಷಾ ಬಾನು
ಆಯೇಷಾ ಬಾನು

ಹುಟ್ಟಿದ್ದು ಕೋಟೆ ನಾಡು ಚಿತ್ರದುರ್ಗ. ಬಾಲ್ಯ ಕಳೆದದ್ದು ಖ್ಯಾತ ಕಾದಂಬರಿಕಾರ ತ.ರಾ.ಸು ಅವರ ತಳುಕು. ವಿದ್ಯಾಭ್ಯಾಸ ಬೆಂಗಳೂರಿನಲ್ಲಿ. ಓದಿದ್ದು ಬಿಬಿಎಂ ಆದ್ರೂ ಪತ್ರಕರ್ತೆ ಆಗಬೇಕು ಎಂಬ ಕನಸು ಹಲವು ವರ್ಷಗಳಿಂದ ಮಾಧ್ಯಮದಲ್ಲಿ ಮುನ್ನುಗ್ಗಲು ಸಹಾಯ ಮಾಡಿದೆ. ಪುಸ್ತಕ ಓದುವುದು, ಸಂಗೀತಾ, ಪ್ರವಾಸ ನನ್ನ ಹವ್ಯಾಸ.

ಹೈದರಾಬಾದ್‌ನಲ್ಲಿ ಮೈ ಹೋಮ್ ವ್ಯೋಮ ಗ್ರ್ಯಾಂಡ್ ಲಾಂಚ್
ಹೈದರಾಬಾದ್‌ನಲ್ಲಿ ಮೈ ಹೋಮ್ ವ್ಯೋಮ ಗ್ರ್ಯಾಂಡ್ ಲಾಂಚ್
ದೀಪಾಂಜಲಿ ನಗರ ಮೆಟ್ರೋ ನಿಲ್ದಾಣದಲ್ಲಿ ಹಳಿಗೆ ಜಿಗಿದ ವ್ಯಕ್ತಿ
ದೀಪಾಂಜಲಿ ನಗರ ಮೆಟ್ರೋ ನಿಲ್ದಾಣದಲ್ಲಿ ಹಳಿಗೆ ಜಿಗಿದ ವ್ಯಕ್ತಿ
ಇಂದು ನವರಾತ್ರಿಯ ಮೂರನೇ ದಿನ; ಚಂದ್ರಘಂಟಾ ದೇವಿಯ ಆರಾಧನೆಯಿಂದ ಕಾರ್ಯಸಿದ್ಧಿ
ಇಂದು ನವರಾತ್ರಿಯ ಮೂರನೇ ದಿನ; ಚಂದ್ರಘಂಟಾ ದೇವಿಯ ಆರಾಧನೆಯಿಂದ ಕಾರ್ಯಸಿದ್ಧಿ
'ರಾಹುಲ್ ಗಾಂಧಿ ಎಡಪಂಥೀಯ ಸಿದ್ಧಾಂತ ಹೇರಲು ಯತ್ನಿಸುತ್ತಿದ್ದಾರೆ'; ಫಡ್ನವೀಸ್
'ರಾಹುಲ್ ಗಾಂಧಿ ಎಡಪಂಥೀಯ ಸಿದ್ಧಾಂತ ಹೇರಲು ಯತ್ನಿಸುತ್ತಿದ್ದಾರೆ'; ಫಡ್ನವೀಸ್
ಅವಧಿಗೂ ಮುನ್ನ SIR ಅಂತ್ಯ: 2.01 ಲಕ್ಷ ಮತದಾರರ ಹೆಸರು ಡಿಲೀಟ್​
ಅವಧಿಗೂ ಮುನ್ನ SIR ಅಂತ್ಯ: 2.01 ಲಕ್ಷ ಮತದಾರರ ಹೆಸರು ಡಿಲೀಟ್​
ಕಾಂಗ್ರೆಸ್​​​ನ 25 ಶಾಸಕರು ಬಿಜೆಪಿ ಸೇರಲು ರೆಡಿ ಇದ್ದಾರೆ: ವಿಜಯೇಂದ್ರ
ಕಾಂಗ್ರೆಸ್​​​ನ 25 ಶಾಸಕರು ಬಿಜೆಪಿ ಸೇರಲು ರೆಡಿ ಇದ್ದಾರೆ: ವಿಜಯೇಂದ್ರ
ಹಿಂಡಲಗಾ ಜೈಲಿಗೆ ಹೋಗ್ತಿದ್ದ ಪ್ರಜ್ವಲ್ ಇದ್ದ ವಾಹನ ಅರ್ಧಕ್ಕೆ ವಾಪಸ್
ಹಿಂಡಲಗಾ ಜೈಲಿಗೆ ಹೋಗ್ತಿದ್ದ ಪ್ರಜ್ವಲ್ ಇದ್ದ ವಾಹನ ಅರ್ಧಕ್ಕೆ ವಾಪಸ್
ಬೃಹತ್ ಪ್ರತಿಭಟನೆ ಬಳಿಕ ಸುಪ್ರೀಂ ಕೋರ್ಟ್ ತಲುಪಿದ ರಾಹುಲ್ ಗಾಂಧಿ, ಖರ್ಗೆ
ಬೃಹತ್ ಪ್ರತಿಭಟನೆ ಬಳಿಕ ಸುಪ್ರೀಂ ಕೋರ್ಟ್ ತಲುಪಿದ ರಾಹುಲ್ ಗಾಂಧಿ, ಖರ್ಗೆ
ಮಂಜನಿಗೆ ಮುಂದೆ ಒಳ್ಳೆಯ ಭವಿಷ್ಯ ಇದೆ: ಸಂಗೀತಾ ಭಟ್ ಅಚ್ಚರಿಯ ಹೇಳಿಕೆ
ಮಂಜನಿಗೆ ಮುಂದೆ ಒಳ್ಳೆಯ ಭವಿಷ್ಯ ಇದೆ: ಸಂಗೀತಾ ಭಟ್ ಅಚ್ಚರಿಯ ಹೇಳಿಕೆ
ಸಿಎಂ ಡಿಕೆಶಿ​​ ಕುರ್ತಾ ಹಿಡಿದು ತಳ್ಳಿದ ರಾಹುಲ್ ಗಾಂಧಿ! ಕನ್ನಡಿಗರ ಆಕ್ರೋಶ
ಸಿಎಂ ಡಿಕೆಶಿ​​ ಕುರ್ತಾ ಹಿಡಿದು ತಳ್ಳಿದ ರಾಹುಲ್ ಗಾಂಧಿ! ಕನ್ನಡಿಗರ ಆಕ್ರೋಶ