ಹೊಸ ವರ್ಷದಂದೇ ದೇವಾಲಯದ ಹುಂಡಿ ಹೊತ್ತೊಯ್ದ ಖದೀಮರು

ರಾಮನಗರ: ದೇವಾಲಯಕ್ಕೆ ನುಗ್ಗಿ ಹುಂಡಿಯನ್ನೇ ಕಳ್ಳರು ಹೊತ್ತೊಯ್ದಿರುವ ಘಟನೆ ರಾಮನಗರ ತಾಲೂಕಿನ ಹುಲಿಕೆರೆ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಮರಳಸಿದ್ದೇಶ್ವರ ದೇವಾಲಯದಲ್ಲಿ ಕಳ್ಳರ ಕೈಚಳಕ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಜನವರಿ 1ರ ಮಧ್ಯರಾತ್ರಿ ದೇವಾಲಯಕ್ಕೆ ಏಣಿ ಹಾಕಿ ಖದೀಮರು ತಮ್ಮ ಕರಾಮತ್ತು ತೋರಿಸಿದ್ದಾರೆ. ಹುಂಡಿ ಜೊತೆಗೆ ದೇವಾಲಯದಲ್ಲಿದ್ದ ಬೆಳ್ಳಿ ತಟ್ಟೆ ಮತ್ತಿತರ ವಸ್ತುಗಳನ್ನು ಖದೀಮರು ಲಪಟಾಯಿಸಿದ್ದಾರೆ. ಈ ಸಂಬಂಧ ರಾಮನಗರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಹೊಸ ವರ್ಷದಂದೇ ದೇವಾಲಯದ ಹುಂಡಿ ಹೊತ್ತೊಯ್ದ ಖದೀಮರು
ಸಾಧು ಶ್ರೀನಾಥ್​

Updated on: Jan 03, 2020 | 7:13 PM

ರಾಮನಗರ: ದೇವಾಲಯಕ್ಕೆ ನುಗ್ಗಿ ಹುಂಡಿಯನ್ನೇ ಕಳ್ಳರು ಹೊತ್ತೊಯ್ದಿರುವ ಘಟನೆ ರಾಮನಗರ ತಾಲೂಕಿನ ಹುಲಿಕೆರೆ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಮರಳಸಿದ್ದೇಶ್ವರ ದೇವಾಲಯದಲ್ಲಿ ಕಳ್ಳರ ಕೈಚಳಕ ಸಿಸಿಟಿವಿಯಲ್ಲಿ ಸೆರೆಯಾಗಿದೆ.

ಜನವರಿ 1ರ ಮಧ್ಯರಾತ್ರಿ ದೇವಾಲಯಕ್ಕೆ ಏಣಿ ಹಾಕಿ ಖದೀಮರು ತಮ್ಮ ಕರಾಮತ್ತು ತೋರಿಸಿದ್ದಾರೆ. ಹುಂಡಿ ಜೊತೆಗೆ ದೇವಾಲಯದಲ್ಲಿದ್ದ ಬೆಳ್ಳಿ ತಟ್ಟೆ ಮತ್ತಿತರ ವಸ್ತುಗಳನ್ನು ಖದೀಮರು ಲಪಟಾಯಿಸಿದ್ದಾರೆ. ಈ ಸಂಬಂಧ ರಾಮನಗರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಸಾಧು ಶ್ರೀನಾಥ್​

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Loading...
Unable to load recommendations.
Follow Us