‘ಕೊರೊನಾ ವಾರಿಯರ್ಸ್ ಮೇಲೆ ಹಲ್ಲೆ ಮಾಡಿದವರನ್ನ ಗುಂಡಿಕ್ಕಿ ಕೊಲ್ಲಬೇಕು’

|

Updated on: Apr 20, 2020 | 4:34 PM

ಕೋಲಾರ: ಪಾದರಾಯನಪುರದಲ್ಲಿ ಕೊರೊನಾ ವಾರಿಯರ್ಸ್​ ಮೇಲೆ ಹಲ್ಲೆ ಮಾಡಿರುವವರನ್ನ ಕಂಡಲ್ಲಿ ಗುಂಡಿಕ್ಕಿ ಕೊಲ್ಲಬೇಕು ಎಂದು ಕೋಲಾರದಲ್ಲಿ ಬಿಜೆಪಿ ಸಂಸದ ಎಸ್.ಮುನಿಸ್ವಾಮಿ ಪ್ರತಿಕ್ರಿಯೆ ನೀಡಿದ್ದಾರೆ. ಪಾದರಾಯನಪುರದ ಘಟನೆ ಹಿಂದೆ ರಾಜಕೀಯ ಪಿತೂರಿ ಹಾಗೂ ಮುಸ್ಲಿಂ ಸಮುದಾಯದ ನಾಯಕರ ಕೈವಾಡವಿದೆ. ಪೊಲೀಸರು, ವೈದ್ಯರ ಮೇಲೆ ಹಲ್ಲೆ ಮಾಡಿರುವವರು ದೇಶದೊಳಗಿರುವ ಉಗ್ರಗಾಮಿಗಳು. ಉದ್ದೇಶ ಪೂರಕವಾಗಿ ಹಲ್ಲೆ ನಡೆಸಿರುವ ಪುಡಾರಿಗಳ ವಿರುದ್ಧ ಕಟ್ಟುನಿಟ್ಟಿನ ಕ್ರಮಕೈಗೊಳ್ಳಬೇಕು ಎಂದು ಸಂಸದ ಮುನಿಸ್ವಾಮಿ ಆಗ್ರಹಿಸಿದ್ದಾರೆ.

‘ಕೊರೊನಾ ವಾರಿಯರ್ಸ್ ಮೇಲೆ ಹಲ್ಲೆ ಮಾಡಿದವರನ್ನ ಗುಂಡಿಕ್ಕಿ ಕೊಲ್ಲಬೇಕು’
ಸಂಸದ ಮುನಿಸ್ವಾಮಿ
Follow us on

ಕೋಲಾರ: ಪಾದರಾಯನಪುರದಲ್ಲಿ ಕೊರೊನಾ ವಾರಿಯರ್ಸ್​ ಮೇಲೆ ಹಲ್ಲೆ ಮಾಡಿರುವವರನ್ನ ಕಂಡಲ್ಲಿ ಗುಂಡಿಕ್ಕಿ ಕೊಲ್ಲಬೇಕು ಎಂದು ಕೋಲಾರದಲ್ಲಿ ಬಿಜೆಪಿ ಸಂಸದ ಎಸ್.ಮುನಿಸ್ವಾಮಿ ಪ್ರತಿಕ್ರಿಯೆ ನೀಡಿದ್ದಾರೆ. ಪಾದರಾಯನಪುರದ ಘಟನೆ ಹಿಂದೆ ರಾಜಕೀಯ ಪಿತೂರಿ ಹಾಗೂ ಮುಸ್ಲಿಂ ಸಮುದಾಯದ ನಾಯಕರ ಕೈವಾಡವಿದೆ.

ಪೊಲೀಸರು, ವೈದ್ಯರ ಮೇಲೆ ಹಲ್ಲೆ ಮಾಡಿರುವವರು ದೇಶದೊಳಗಿರುವ ಉಗ್ರಗಾಮಿಗಳು. ಉದ್ದೇಶ ಪೂರಕವಾಗಿ ಹಲ್ಲೆ ನಡೆಸಿರುವ ಪುಡಾರಿಗಳ ವಿರುದ್ಧ ಕಟ್ಟುನಿಟ್ಟಿನ ಕ್ರಮಕೈಗೊಳ್ಳಬೇಕು ಎಂದು ಸಂಸದ ಮುನಿಸ್ವಾಮಿ ಆಗ್ರಹಿಸಿದ್ದಾರೆ.

Published On - 4:33 pm, Mon, 20 April 20