AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತುಮಕೂರು ಹೆದ್ದಾರಿ 48ರಲ್ಲಿ 46 ಸಾವಿರ ಹಣ ಸಿಕ್ಕಿದೆ!

ತುಮಕೂರು: ರಾಷ್ಟ್ರೀಯ ಹೆದ್ದಾರಿ 48ರಲ್ಲಿ ಸಾವಿರಾರು ರೂ ಹಣ ಪತ್ತೆಯಾಗಿದೆ! ಜಿಲ್ಲೆಯ ಶಿರಾ ತಾಲೂಕಿನ ಉಜ್ಜನಕುಂಟೆ ಪೊಲೀಸ್ ಚೆಕ್ ಪೋಸ್ಟ್ ಬಳಿ ಈ ಹಣ ದೊರೆತಿದೆ. ಕಳ್ಳಂಬೆಳ್ಳ ಪೊಲೀಸರನ್ನು ಸಂಪರ್ಕಿಸಿ: ಕಳೆದ ಮೂರು ದಿನದ ಹಿಂದೆ ಹಣ ಸಿಕ್ಕಿದೆ. ಆದ್ರೆ ಈವರೆಗೂ ಹಣ ಯಾರದು ಅಂತಾ ತಿಳಿದಿಲ್ಲ. ಯಾರೋ‌ ಬೈಕ್ ನಲ್ಲಿ ಬಂದು ಬೀಳಿಸಿಕೊಂಡು ಹೋಗಿರಬಹುದು ಎನ್ನಲಾಗಿದೆ. ದೊರೆತಿರುವ ಮೊತ್ತ 46 ಸಾವಿರ ರೂಪಾಯಿ. ಸೂಕ್ತ ದಾಖಲೆ ನೀಡಿದರೆ ಹಣ ನೀಡಲು ಕ್ರಮ ಕೈಗೊಳ್ಳಲಾಗುವುದು. ನಮ್ಮನ್ನು ಸಂಪರ್ಕಿಸಿ […]

ತುಮಕೂರು ಹೆದ್ದಾರಿ 48ರಲ್ಲಿ 46 ಸಾವಿರ ಹಣ ಸಿಕ್ಕಿದೆ!
ಸಾಧು ಶ್ರೀನಾಥ್​
| Edited By: |

Updated on:May 22, 2020 | 1:22 PM

Share

ತುಮಕೂರು: ರಾಷ್ಟ್ರೀಯ ಹೆದ್ದಾರಿ 48ರಲ್ಲಿ ಸಾವಿರಾರು ರೂ ಹಣ ಪತ್ತೆಯಾಗಿದೆ! ಜಿಲ್ಲೆಯ ಶಿರಾ ತಾಲೂಕಿನ ಉಜ್ಜನಕುಂಟೆ ಪೊಲೀಸ್ ಚೆಕ್ ಪೋಸ್ಟ್ ಬಳಿ ಈ ಹಣ ದೊರೆತಿದೆ.

ಕಳ್ಳಂಬೆಳ್ಳ ಪೊಲೀಸರನ್ನು ಸಂಪರ್ಕಿಸಿ: ಕಳೆದ ಮೂರು ದಿನದ ಹಿಂದೆ ಹಣ ಸಿಕ್ಕಿದೆ. ಆದ್ರೆ ಈವರೆಗೂ ಹಣ ಯಾರದು ಅಂತಾ ತಿಳಿದಿಲ್ಲ. ಯಾರೋ‌ ಬೈಕ್ ನಲ್ಲಿ ಬಂದು ಬೀಳಿಸಿಕೊಂಡು ಹೋಗಿರಬಹುದು ಎನ್ನಲಾಗಿದೆ. ದೊರೆತಿರುವ ಮೊತ್ತ 46 ಸಾವಿರ ರೂಪಾಯಿ. ಸೂಕ್ತ ದಾಖಲೆ ನೀಡಿದರೆ ಹಣ ನೀಡಲು ಕ್ರಮ ಕೈಗೊಳ್ಳಲಾಗುವುದು. ನಮ್ಮನ್ನು ಸಂಪರ್ಕಿಸಿ ಹಣ ಪಡೆಯಬಹುದು ಎಂದು ಕಳ್ಳಂಬೆಳ್ಳ ಪೊಲೀಸರು ತಿಳಿಸಿದ್ದಾರೆ.

Published On - 11:19 am, Fri, 22 May 20

Follow Us
ತಮಿಳುನಾಡಿನಲ್ಲಿ ಸರ್ಕಾರ ರಚಿಸಲು ಎಐಎಡಿಎಂಕೆಗೆ ಬೆಂಬಲ ಘೋಷಿಸಿದ ಎಎಂಎಂಕೆ
ತಮಿಳುನಾಡಿನಲ್ಲಿ ಸರ್ಕಾರ ರಚಿಸಲು ಎಐಎಡಿಎಂಕೆಗೆ ಬೆಂಬಲ ಘೋಷಿಸಿದ ಎಎಂಎಂಕೆ
ಪ್ರಜಾಕೀಯ ಜೊತೆ ಜೊತೆಗೆ ರಾಜ್ಯ ರಾಜಕಾರಣದ ಬಗ್ಗೆ ಉಪ್ಪಿ ಮಾತು
ಪ್ರಜಾಕೀಯ ಜೊತೆ ಜೊತೆಗೆ ರಾಜ್ಯ ರಾಜಕಾರಣದ ಬಗ್ಗೆ ಉಪ್ಪಿ ಮಾತು
ಅತ್ಯಂತ ದುರಾದೃಷ್ಟಕರ ರೀತಿಯಲ್ಲಿ ಔಟಾದ ರಹಾನೆ, ರಘುವಂಶಿ
ಅತ್ಯಂತ ದುರಾದೃಷ್ಟಕರ ರೀತಿಯಲ್ಲಿ ಔಟಾದ ರಹಾನೆ, ರಘುವಂಶಿ
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ