ಬೆಂಗಳೂರಿನತ್ತ ತಮಿಳರ ದೌಡು.. ಬೆಂಗಳೂರಿಗೆ ಕಾದಿದೆಯಾ ಗಂಡಾಂತರ?

ಬೆಂಗಳೂರು: ಮೊದಲೇ ಕೊರೊನಾ ಸೋಂಕಿತರಿಂದ ಕಂಗಾಲಾಗಿರೋ ಬೆಂಗಳೂರಿಗೆ ಈಗ ಮತ್ತಷ್ಟು ಸಂಕಷ್ಟ ಎದುರಾಗುವ ಸಾಧ್ಯತೆ ಕಾಣುತ್ತಿದೆ. ಇದಕ್ಕೆ ಕಾರಣ ತಮಿಳುನಾಡಿನಲ್ಲಿ ಹೆಚ್ಚಿರುವ ಕೊರೊನಾ ಮಾರಿಯಿಂದ ತಪ್ಪಿಸಿಕೊಳ್ಳಲು ಅಲ್ಲಿನ ಜನ ಈಗ ಬೆಂಗಳೂರಿಗೆ ಸಾವಿರಾರು ಸಂಖ್ಯೆಯಲ್ಲಿ ಗುಳೆ ಬರುತ್ತಿದ್ದಾರೆ. ಹೌದು ತಮಿಳುನಾಡಿನಲ್ಲಿ ಕೊರೊನಾ ಪ್ರಕರಣಗಳು ಔಟ್‌ ಆಫ್‌ ಕಂಟ್ರೋಲ್‌ ಆಗಿವೆ. ಲಕ್ಷಾಂತರ ಜನರು ಕೊರೊನಾ ಸೋಂಕಿಗೆ ಗುರಿಯಾಗಿದ್ದಾರೆ. ಪರಿಣಾಮ ತಮಿಳುನಾಡಿನಲ್ಲಿನ ಲಕ್ಷಾಂತರ ಜನರು ಈಗ ಬೆಂಗಳೂರಿನತ್ತ ಮುಖ ಮಾಡಿದ್ದಾರೆ. ಕರ್ನಾಟಕ-ತಮಿಳುನಾಡು ಗಡಿಯ ಅತ್ತಿಬೆಲೆ ಚೆಕ್‌ ಪೋಸ್ಟ್‌ನಲ್ಲಿ ಭಾರೀ ಜನಸಂದಣಿ […]

ಬೆಂಗಳೂರಿನತ್ತ ತಮಿಳರ ದೌಡು.. ಬೆಂಗಳೂರಿಗೆ ಕಾದಿದೆಯಾ ಗಂಡಾಂತರ?
Follow us
Guru
| Updated By:

Updated on:Jul 06, 2020 | 1:27 PM

ಬೆಂಗಳೂರು: ಮೊದಲೇ ಕೊರೊನಾ ಸೋಂಕಿತರಿಂದ ಕಂಗಾಲಾಗಿರೋ ಬೆಂಗಳೂರಿಗೆ ಈಗ ಮತ್ತಷ್ಟು ಸಂಕಷ್ಟ ಎದುರಾಗುವ ಸಾಧ್ಯತೆ ಕಾಣುತ್ತಿದೆ. ಇದಕ್ಕೆ ಕಾರಣ ತಮಿಳುನಾಡಿನಲ್ಲಿ ಹೆಚ್ಚಿರುವ ಕೊರೊನಾ ಮಾರಿಯಿಂದ ತಪ್ಪಿಸಿಕೊಳ್ಳಲು ಅಲ್ಲಿನ ಜನ ಈಗ ಬೆಂಗಳೂರಿಗೆ ಸಾವಿರಾರು ಸಂಖ್ಯೆಯಲ್ಲಿ ಗುಳೆ ಬರುತ್ತಿದ್ದಾರೆ.

ಹೌದು ತಮಿಳುನಾಡಿನಲ್ಲಿ ಕೊರೊನಾ ಪ್ರಕರಣಗಳು ಔಟ್‌ ಆಫ್‌ ಕಂಟ್ರೋಲ್‌ ಆಗಿವೆ. ಲಕ್ಷಾಂತರ ಜನರು ಕೊರೊನಾ ಸೋಂಕಿಗೆ ಗುರಿಯಾಗಿದ್ದಾರೆ. ಪರಿಣಾಮ ತಮಿಳುನಾಡಿನಲ್ಲಿನ ಲಕ್ಷಾಂತರ ಜನರು ಈಗ ಬೆಂಗಳೂರಿನತ್ತ ಮುಖ ಮಾಡಿದ್ದಾರೆ. ಕರ್ನಾಟಕ-ತಮಿಳುನಾಡು ಗಡಿಯ ಅತ್ತಿಬೆಲೆ ಚೆಕ್‌ ಪೋಸ್ಟ್‌ನಲ್ಲಿ ಭಾರೀ ಜನಸಂದಣಿ ಮತ್ತು ಟ್ರಾಫಿಕ್‌ ಆಗಿದೆ.

ಹೀಗೆ ಸಾವಿರಾರು ಸಂಖ್ಯೆಯಲ್ಲಿ ದಿನೇ ದಿನೇ ಹೆಚ್ಚುತ್ತಿರುವ ತಮಿಳರ ಆಗಮನದಿಂದ ಎಚ್ಚೆತ್ತಿರುವ ಅಧಿಕಾರಿಗಳು ಈ-ಪಾಸ್‌ ಹೊಂದಿರುವವರನ್ನು ಮಾತ್ರ ಚೆಕ್‌ ಮಾಡಿ ಒಳಬಿಡುತ್ತಿದ್ದಾರೆ. ಒಳಬಂದವರಿಗೆ ಹೊಂ ಕ್ವಾರಂಟೈನ್‌ ಸೀಲ್‌ ಹಾಕಿ ಬಿಡುತ್ತಿದ್ದಾರೆ. ಈ-ಪಾಸ್‌ ಇಲ್ಲದ ಇನ್ನುಳಿದವರನ್ನ ವಾಪಸ್‌ ಕಳಿಸುತ್ತಿದ್ದಾರೆ.

Published On - 12:24 pm, Mon, 6 July 20

ವೈಕುಂಠ ಏಕಾದಶಿ ಶುಕ್ರವಾರದಂದು ಬಂದಿರೋದು ಮತ್ತೂ ವಿಶೇಷ!
ವೈಕುಂಠ ಏಕಾದಶಿ ಶುಕ್ರವಾರದಂದು ಬಂದಿರೋದು ಮತ್ತೂ ವಿಶೇಷ!
ಬಾಗಲಕೋಟೆ: ಬೆಳೆಗೆ ಜನರ ದೃಷ್ಟಿ ತಾಗದಿರಲು ಚಿತ್ರ ನಟಿಯರು ಕಾವಲು!
ಬಾಗಲಕೋಟೆ: ಬೆಳೆಗೆ ಜನರ ದೃಷ್ಟಿ ತಾಗದಿರಲು ಚಿತ್ರ ನಟಿಯರು ಕಾವಲು!
ಹಾಸ್ಟೆಲ್​ಗೆ ಕಾಲಿಟ್ಟರೆ ಕಾಲು ಕತ್ತರಿಸ್ತೀನಿ ಎಂದು ಗದರಿದ ಶಾಸಕ ದರ್ಶನ್
ಹಾಸ್ಟೆಲ್​ಗೆ ಕಾಲಿಟ್ಟರೆ ಕಾಲು ಕತ್ತರಿಸ್ತೀನಿ ಎಂದು ಗದರಿದ ಶಾಸಕ ದರ್ಶನ್
ವೈಂಕುಠ ಏಕಾದಶಿ ದಿನ ತಿಮ್ಮಪ್ಪನ ದರ್ಶನ ಪಡೆದ ಅಶ್ವಿನಿ ಪುನೀತ್ ರಾಜ್​ಕುಮಾರ್
ವೈಂಕುಠ ಏಕಾದಶಿ ದಿನ ತಿಮ್ಮಪ್ಪನ ದರ್ಶನ ಪಡೆದ ಅಶ್ವಿನಿ ಪುನೀತ್ ರಾಜ್​ಕುಮಾರ್
ವೈಕುಂಠ ಏಕಾದಶಿ, ಚಿಕ್ಕತಿರುಪತಿಯ ವೆಂಕಟೇಶ್ವರನಿಗೆ ವಿಶೇಷ ಪೂಜೆ
ವೈಕುಂಠ ಏಕಾದಶಿ, ಚಿಕ್ಕತಿರುಪತಿಯ ವೆಂಕಟೇಶ್ವರನಿಗೆ ವಿಶೇಷ ಪೂಜೆ
Video: ರೈಲಿನಲ್ಲಿ ಕುಡುಕ ಪ್ರಯಾಣಿಕ ಹಾಗೂ ಟಿಟಿಇ ನಡುವೆ ಹೊಡೆದಾಟ
Video: ರೈಲಿನಲ್ಲಿ ಕುಡುಕ ಪ್ರಯಾಣಿಕ ಹಾಗೂ ಟಿಟಿಇ ನಡುವೆ ಹೊಡೆದಾಟ
‘ಬಿಗ್ ಬಾಸ್​’ಗೆ ಫಿನಾಲೆ ಟಿಕೆಟ್ ಕೊಡೋಕೆ ಬಂದ ಸೆಲೆಬ್ರಿಟಿಗಳು ಯಾರು?
‘ಬಿಗ್ ಬಾಸ್​’ಗೆ ಫಿನಾಲೆ ಟಿಕೆಟ್ ಕೊಡೋಕೆ ಬಂದ ಸೆಲೆಬ್ರಿಟಿಗಳು ಯಾರು?
Daily Devotional: ವೈಕುಂಠ ಏಕಾದಶಿಯ ಮಹತ್ವ ಮತ್ತು ಆಚರಣೆ ತಿಳಿಯಿರಿ
Daily Devotional: ವೈಕುಂಠ ಏಕಾದಶಿಯ ಮಹತ್ವ ಮತ್ತು ಆಚರಣೆ ತಿಳಿಯಿರಿ
ವೈಕುಂಠ ಏಕಾದಶಿ ಈ ದಿನದ ರಾಶಿ ಫಲ, ಗ್ರಹಗಳ ಸಂಚಾರ ತಿಳಿಯಿರಿ
ವೈಕುಂಠ ಏಕಾದಶಿ ಈ ದಿನದ ರಾಶಿ ಫಲ, ಗ್ರಹಗಳ ಸಂಚಾರ ತಿಳಿಯಿರಿ
ತಿರುಪತಿಯಲ್ಲಿ ಕಾಲ್ತುಳಿತದಿಂದ 6 ಭಕ್ತರ ಸಾವು: ಡಿಕೆಶಿ ಏನಂದ್ರು ನೋಡಿ
ತಿರುಪತಿಯಲ್ಲಿ ಕಾಲ್ತುಳಿತದಿಂದ 6 ಭಕ್ತರ ಸಾವು: ಡಿಕೆಶಿ ಏನಂದ್ರು ನೋಡಿ