ಬೈಕ್ ಮುಖಾಮುಖಿ: ಮೂವರ ಸಾವು, ಎಲ್ಲಿ?

ವಿಜಯಪುರ: ಎರಡು ಬೈಕ್​ಗಳ ಮಧ್ಯೆ ಮುಖಾಮುಖಿ ಡಿಕ್ಕಿಯಾಗಿ ಮೂವರು ಮೃತಪಟ್ಟಿರುವ ಘಟನೆ ಬಸವನಬಾಗೇವಾಡಿ ತಾಲೂಕಿನ ದಿಂಡವಾರ ಬಳಿ ನಡೆದಿದೆ. ಘಟನೆಯಲ್ಲಿ ಇಬ್ಬರು ಸ್ಥಳದಲ್ಲೇ ಮೃತಪಟ್ರೆ. ಮತ್ತೋರ್ವ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾನೆ. ಕಲಬುರಗಿ ಜಿಲ್ಲೆ ಅಫಜಲಪುರ ಮೂಲದ ಬೈಕ್ ಸವಾರರು ಕೊಪ್ಪಳದ ಅಂಜನಾದ್ರಿ ಬೆಟ್ಟಕ್ಕೆ ಹೋಗುವಾಗ ದುರ್ಘಟನೆ ಸಂಭವಿಸಿದೆ. ಅಪಘಾತದ ಬಳಿಕ ಎರಡೂ ಬೈಕ್​ಗಳು ಹೊತ್ತಿ ಉರಿದಿವೆ. ಮೃತರಿಗೆ ತಲೆಗೆ ಮಾತ್ರ ಗಾಯವಾಗಿದ್ದು, ಬೈಕ್ ಗಳು ಭಸ್ಮವಾಗಿವೆ. ಬಸವನಬಾಗೇವಾಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಬೈಕ್ ಮುಖಾಮುಖಿ: ಮೂವರ ಸಾವು, ಎಲ್ಲಿ?

Updated on: Oct 03, 2020 | 8:18 AM

ವಿಜಯಪುರ: ಎರಡು ಬೈಕ್​ಗಳ ಮಧ್ಯೆ ಮುಖಾಮುಖಿ ಡಿಕ್ಕಿಯಾಗಿ ಮೂವರು ಮೃತಪಟ್ಟಿರುವ ಘಟನೆ ಬಸವನಬಾಗೇವಾಡಿ ತಾಲೂಕಿನ ದಿಂಡವಾರ ಬಳಿ ನಡೆದಿದೆ. ಘಟನೆಯಲ್ಲಿ ಇಬ್ಬರು ಸ್ಥಳದಲ್ಲೇ ಮೃತಪಟ್ರೆ. ಮತ್ತೋರ್ವ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾನೆ.

ಕಲಬುರಗಿ ಜಿಲ್ಲೆ ಅಫಜಲಪುರ ಮೂಲದ ಬೈಕ್ ಸವಾರರು ಕೊಪ್ಪಳದ ಅಂಜನಾದ್ರಿ ಬೆಟ್ಟಕ್ಕೆ ಹೋಗುವಾಗ ದುರ್ಘಟನೆ ಸಂಭವಿಸಿದೆ. ಅಪಘಾತದ ಬಳಿಕ ಎರಡೂ ಬೈಕ್​ಗಳು ಹೊತ್ತಿ ಉರಿದಿವೆ. ಮೃತರಿಗೆ ತಲೆಗೆ ಮಾತ್ರ ಗಾಯವಾಗಿದ್ದು, ಬೈಕ್ ಗಳು ಭಸ್ಮವಾಗಿವೆ. ಬಸವನಬಾಗೇವಾಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.