ಇಂದು ವೈದ್ಯಕೀಯ ಶಿಕ್ಷಣ ಸಚಿವರ ತವರಿನಲ್ಲೇ ಕೊರೊನಾ ಮರಣ ಮೃದಂಗ

ಚಿಕ್ಕಬಳ್ಳಾಪುರ: ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ತವರು ಜಿಲ್ಲೆಯಲ್ಲೇ ಮಹಾಮಾರಿ ಕೊರೊನಾ ಮರಣ ಮೃದಂಗ ಬಾರಿಸುತ್ತಿದೆ. ಕಿಲ್ಲರ್ ಕೊರೊನಾಗೆ ಇಂದು ಒಂದೇ ದಿನ ಮೂವರು ಬಲಿಯಾಗಿದ್ದಾರೆ. ಚಿಕ್ಕಬಳ್ಳಾಪುರ ನಗರದಲ್ಲಿ ಇಬ್ಬರು, ಚಿಂತಾಮಣಿ ನಗರದಲ್ಲಿ ಒಬ್ಬರು ಸಾವಿಗೀಡಾಗಿದ್ದಾರೆ. ಚಿಕ್ಕಬಳ್ಳಾಪುರ ನಗರದಲ್ಲಿ 58 ವರ್ಷದ ಉಪನ್ಯಾಸಕ, 50 ವರ್ಷದ ಪುರುಷ ಹಾಗೂ ಚಿಂತಾಮಣಿಯಲ್ಲಿ 50 ವರ್ಷದ ಮಹಿಳೆ ಮೃತಪಟ್ಟಿದ್ದಾರೆ. ಜಿಲ್ಲೆಯಲ್ಲಿ ಕೊರೊನಾದಿಂದ ಈವರೆಗೆ 6 ಜನ ಕೊನೆಯುಸಿರೆಳೆದಿದ್ದಾರೆ.

ಇಂದು ವೈದ್ಯಕೀಯ ಶಿಕ್ಷಣ ಸಚಿವರ ತವರಿನಲ್ಲೇ ಕೊರೊನಾ ಮರಣ ಮೃದಂಗ
ಸಾಧು ಶ್ರೀನಾಥ್​

Updated on: Jun 29, 2020 | 1:23 PM

ಚಿಕ್ಕಬಳ್ಳಾಪುರ: ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ತವರು ಜಿಲ್ಲೆಯಲ್ಲೇ ಮಹಾಮಾರಿ ಕೊರೊನಾ ಮರಣ ಮೃದಂಗ ಬಾರಿಸುತ್ತಿದೆ. ಕಿಲ್ಲರ್ ಕೊರೊನಾಗೆ ಇಂದು ಒಂದೇ ದಿನ ಮೂವರು ಬಲಿಯಾಗಿದ್ದಾರೆ.

ಚಿಕ್ಕಬಳ್ಳಾಪುರ ನಗರದಲ್ಲಿ ಇಬ್ಬರು, ಚಿಂತಾಮಣಿ ನಗರದಲ್ಲಿ ಒಬ್ಬರು ಸಾವಿಗೀಡಾಗಿದ್ದಾರೆ. ಚಿಕ್ಕಬಳ್ಳಾಪುರ ನಗರದಲ್ಲಿ 58 ವರ್ಷದ ಉಪನ್ಯಾಸಕ, 50 ವರ್ಷದ ಪುರುಷ ಹಾಗೂ ಚಿಂತಾಮಣಿಯಲ್ಲಿ 50 ವರ್ಷದ ಮಹಿಳೆ ಮೃತಪಟ್ಟಿದ್ದಾರೆ. ಜಿಲ್ಲೆಯಲ್ಲಿ ಕೊರೊನಾದಿಂದ ಈವರೆಗೆ 6 ಜನ ಕೊನೆಯುಸಿರೆಳೆದಿದ್ದಾರೆ.

ಸಾಧು ಶ್ರೀನಾಥ್​

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Loading...
Unable to load recommendations.
Follow Us