Chitradurga News: ಶವ ಸಾಗಿಸುತ್ತಿದ್ದ ಆಂಬ್ಯುಲೆನ್ಸ್ ಅಪಘಾತ: ಮೂವರು ಸಾವು
ಮೃತದೇಹ ಸಾಗಿಸುತ್ತಿದ್ದ ಆಂಬ್ಯುಲೆನ್ಸ್ ಅಪಘಾತಕ್ಕೀಡಾಗಿ ಮೂವರು ಮೃತಪಟ್ಟಿರುವ ಘಟನೆ ಚಿತ್ರದುರ್ಗದಲ್ಲಿ ನಡೆದಿದೆ.
Updated on:Jun 08, 2023 | 9:25 AM
Share

ಮೃತದೇಹ ಸಾಗಿಸುತ್ತಿದ್ದ ಆಂಬ್ಯುಲೆನ್ಸ್ ಅಪಘಾತಕ್ಕೀಡಾಗಿದೆ

ಚಿತ್ರದುರ್ಗದ ಮಲ್ಲಾಪುರ ಗ್ರಾಮದ ಬಳಿ ರಾಷ್ಟ್ರೀಯ ಹೆದ್ದಾರಿ 48ರಲ್ಲಿ ನಡೆದಿದೆ.

ಮೃತದೇಹ ಸಾಗಿಸುತ್ತಿದ್ದ ಆಂಬ್ಯುಲೆನ್ಸ್ಅಪಘಾತಕ್ಕೀಡಾಗಿ ಮೂವರು ಮೃತಪಟ್ಟಿದ್ದಾರೆ.

ಆಂಬ್ಯುಲೆನ್ಸ್ ನಲ್ಲಿದ್ದ ಕನಕಮಣಿ(72), ಆಕಾಶ್ (17) ಮತ್ತು ಚಾಲಕ ಮೃತಪಟ್ಟವರು.

ಅಹ್ಮದಾಬಾದ್ನಿಂದ ತಮಿಳುನಾಡಿನ ತಿರುನಾಳವೇಲಿಗೆ ಹೋಗುತ್ತಿದ್ದ ಆಂಬ್ಯುಲೆನ್ಸ್

ಚಿತ್ರದುರ್ಗದ ಮಲ್ಲಾಪುರ ಗ್ರಾಮದ ಬಳಿ ಆಂಬ್ಯುಲೆನ್ಸ್ ಲಾರಿಗೆ ಡಿಕ್ಕಿ ಹೊಡೆದಿದೆ.

ಪರಿಣಾಮ ಶವ ಸಾಗಿಸುತ್ತಿದ್ದ ಆಂಬ್ಯುಲೆನ್ಸ್ ನಲ್ಲಿದ್ದ ಮೂವರು ಸಾವನ್ನಪ್ಪಿದ್ದಾರೆ.

ಇಬ್ಬರಿಗೆ ಗಾಯಗಳಾಗಿದ್ದು ಅವರನ್ನು ಜಿಲ್ಲಾಸ್ಪತ್ರೆಗೆ ರವಾನಿಸಲಾಗಿದೆ.
Published On - 8:08 am, Thu, 8 June 23
Related Photo Gallery
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್: ಟಾರ್ಗೆಟ್ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ




