
ಮೃತದೇಹ ಸಾಗಿಸುತ್ತಿದ್ದ ಆಂಬ್ಯುಲೆನ್ಸ್ ಅಪಘಾತಕ್ಕೀಡಾಗಿದೆ

ಚಿತ್ರದುರ್ಗದ ಮಲ್ಲಾಪುರ ಗ್ರಾಮದ ಬಳಿ ರಾಷ್ಟ್ರೀಯ ಹೆದ್ದಾರಿ 48ರಲ್ಲಿ ನಡೆದಿದೆ.

ಮೃತದೇಹ ಸಾಗಿಸುತ್ತಿದ್ದ ಆಂಬ್ಯುಲೆನ್ಸ್ಅಪಘಾತಕ್ಕೀಡಾಗಿ ಮೂವರು ಮೃತಪಟ್ಟಿದ್ದಾರೆ.

ಆಂಬ್ಯುಲೆನ್ಸ್ ನಲ್ಲಿದ್ದ ಕನಕಮಣಿ(72), ಆಕಾಶ್ (17) ಮತ್ತು ಚಾಲಕ ಮೃತಪಟ್ಟವರು.

ಅಹ್ಮದಾಬಾದ್ನಿಂದ ತಮಿಳುನಾಡಿನ ತಿರುನಾಳವೇಲಿಗೆ ಹೋಗುತ್ತಿದ್ದ ಆಂಬ್ಯುಲೆನ್ಸ್

ಚಿತ್ರದುರ್ಗದ ಮಲ್ಲಾಪುರ ಗ್ರಾಮದ ಬಳಿ ಆಂಬ್ಯುಲೆನ್ಸ್ ಲಾರಿಗೆ ಡಿಕ್ಕಿ ಹೊಡೆದಿದೆ.

ಪರಿಣಾಮ ಶವ ಸಾಗಿಸುತ್ತಿದ್ದ ಆಂಬ್ಯುಲೆನ್ಸ್ ನಲ್ಲಿದ್ದ ಮೂವರು ಸಾವನ್ನಪ್ಪಿದ್ದಾರೆ.

ಇಬ್ಬರಿಗೆ ಗಾಯಗಳಾಗಿದ್ದು ಅವರನ್ನು ಜಿಲ್ಲಾಸ್ಪತ್ರೆಗೆ ರವಾನಿಸಲಾಗಿದೆ.
Published On - 8:08 am, Thu, 8 June 23