ಕಾರು, ಟೆಂಪೋ ನಡುವೆ ಮುಖಾಮುಖಿ ಡಿಕ್ಕಿ -ಮೂವರಿಗೆ ಗಂಭೀರ ಗಾಯ, ಎಲ್ಲಿ?
ಧಾರವಾಡ: ಕಾರ್ ಮತ್ತು ಟೆಂಪೋ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಕಾರಿನಲ್ಲಿದ್ದ ಮೂವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಜಿಲ್ಲೆಯಲ್ಲಿ ನಡೆದಿದೆ. ಜಿಲ್ಲೆಯ ಸಲಕಿನಕೊಪ್ಪ ಗ್ರಾಮದ ಬಳಿ ಈ ಘಟನೆ ನಡೆದಿದ್ದು, ಕಾರ್ ಮತ್ತು ಟೆಂಪೋ ನಡುವೆ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಕಾರಿನಲ್ಲಿದ್ದ ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಧಾರವಾಡ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದ್ದು, ವಿಷಯ ತಿಳಿದ ಕೂಡಲೇ ಸ್ಥಳಕ್ಕೆ ಆಗಮಿಸಿದ ಪೊಲೀಸರು, ಗಂಭೀರವಾಗಿ ಗಾಯಗೊಂಡಿದ್ದ ಮೂವರನ್ನು ಧಾರವಾಡ ಜಿಲ್ಲಾಸ್ಪತ್ರೆಗೆ ಚಿಕಿತ್ಸೆಗೆಂದು ದಾಖಲಿಸಿದ್ದಾರೆ.

ಧಾರವಾಡ: ಕಾರ್ ಮತ್ತು ಟೆಂಪೋ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಕಾರಿನಲ್ಲಿದ್ದ ಮೂವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಜಿಲ್ಲೆಯಲ್ಲಿ ನಡೆದಿದೆ.
ಜಿಲ್ಲೆಯ ಸಲಕಿನಕೊಪ್ಪ ಗ್ರಾಮದ ಬಳಿ ಈ ಘಟನೆ ನಡೆದಿದ್ದು, ಕಾರ್ ಮತ್ತು ಟೆಂಪೋ ನಡುವೆ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಕಾರಿನಲ್ಲಿದ್ದ ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ.
ಧಾರವಾಡ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದ್ದು, ವಿಷಯ ತಿಳಿದ ಕೂಡಲೇ ಸ್ಥಳಕ್ಕೆ ಆಗಮಿಸಿದ ಪೊಲೀಸರು, ಗಂಭೀರವಾಗಿ ಗಾಯಗೊಂಡಿದ್ದ ಮೂವರನ್ನು ಧಾರವಾಡ ಜಿಲ್ಲಾಸ್ಪತ್ರೆಗೆ ಚಿಕಿತ್ಸೆಗೆಂದು ದಾಖಲಿಸಿದ್ದಾರೆ.




