ದುರಸ್ತಿ ವೇಳೆ ವಿದ್ಯುತ್ ಕಂಬದಿಂದ ಬಿದ್ದು ಕೆಇಬಿ ನೌಕರರಿಗೆ ಗಾಯ

ಮೈಸೂರು: ದುರಸ್ತಿ ವೇಳೆ ವಿದ್ಯುತ್ ಕಂಬದಿಂದ ಬಿದ್ದು ಮೂವರಿಗೆ ಗಾಯಗಳಾಗಿರುವ ಘಟನೆ ಜಿಲ್ಲೆಯ ತಿ.ನರಸೀಪುರ ತಾಲೂಕಿನ ಬನ್ನೂರಿನಲ್ಲಿ ನಡೆದಿದೆ. ಚೆಸ್ಕಾಂನ ತ್ಯಾಗರಾಜು, ಮಹೇಂದ್ರ, ಮಲ್ಲೇಶ್ ಎಂಬ ಮೂವರು ಕೆಇಬಿ ನೌಕರರಿಗೆ ಗಂಭೀರ ಗಾಯಗಳಾಗಿವೆ. ವಿದ್ಯುತ್ ಕಂಬ ಹತ್ತಿ ಕೆಲಸ ನಿರ್ವಹಿಸುತ್ತಿರುವ ವೇಳೆ ಈ ಘಟನೆ ನಡೆದಿದೆ. ಸದ್ಯ ಗಾಯಾಳುಗಳು ಮೈಸೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದು, ಸಾವು ಬದುಕಿನ ನಡುವೆ ಹೋರಾಟ ನಡೆಸುತ್ತಿದ್ದಾರೆ. ಗ್ರಾಮಸ್ಥರು, ನೌಕರರು ವಿದ್ಯುತ್ ಕಂಬದಿಂದ ಬೀಳುತ್ತಿರುವ ದೃಶ್ಯ ಸೆರೆ ಹಿಡಿದಿದ್ದಾರೆ.

ದುರಸ್ತಿ ವೇಳೆ ವಿದ್ಯುತ್ ಕಂಬದಿಂದ ಬಿದ್ದು ಕೆಇಬಿ ನೌಕರರಿಗೆ ಗಾಯ
ಆಯೇಷಾ ಬಾನು

Updated on: Nov 05, 2020 | 8:38 AM

ಮೈಸೂರು: ದುರಸ್ತಿ ವೇಳೆ ವಿದ್ಯುತ್ ಕಂಬದಿಂದ ಬಿದ್ದು ಮೂವರಿಗೆ ಗಾಯಗಳಾಗಿರುವ ಘಟನೆ ಜಿಲ್ಲೆಯ ತಿ.ನರಸೀಪುರ ತಾಲೂಕಿನ ಬನ್ನೂರಿನಲ್ಲಿ ನಡೆದಿದೆ. ಚೆಸ್ಕಾಂನ ತ್ಯಾಗರಾಜು, ಮಹೇಂದ್ರ, ಮಲ್ಲೇಶ್ ಎಂಬ ಮೂವರು ಕೆಇಬಿ ನೌಕರರಿಗೆ ಗಂಭೀರ ಗಾಯಗಳಾಗಿವೆ.

ವಿದ್ಯುತ್ ಕಂಬ ಹತ್ತಿ ಕೆಲಸ ನಿರ್ವಹಿಸುತ್ತಿರುವ ವೇಳೆ ಈ ಘಟನೆ ನಡೆದಿದೆ. ಸದ್ಯ ಗಾಯಾಳುಗಳು ಮೈಸೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದು, ಸಾವು ಬದುಕಿನ ನಡುವೆ ಹೋರಾಟ ನಡೆಸುತ್ತಿದ್ದಾರೆ. ಗ್ರಾಮಸ್ಥರು, ನೌಕರರು ವಿದ್ಯುತ್ ಕಂಬದಿಂದ ಬೀಳುತ್ತಿರುವ ದೃಶ್ಯ ಸೆರೆ ಹಿಡಿದಿದ್ದಾರೆ.

Ayesha Banu

ಹುಟ್ಟಿದ್ದು ಕೋಟೆ ನಾಡು ಚಿತ್ರದುರ್ಗ. ಬಾಲ್ಯ ಕಳೆದದ್ದು ಖ್ಯಾತ ಕಾದಂಬರಿಕಾರ ತ.ರಾ.ಸು ಅವರ ತಳುಕು. ವಿದ್ಯಾಭ್ಯಾಸ ಬೆಂಗಳೂರಿನಲ್ಲಿ. ಓದಿದ್ದು ಬಿಬಿಎಂ ಆದ್ರೂ ಪತ್ರಕರ್ತೆ ಆಗಬೇಕು ಎಂಬ ಕನಸು ಹಲವು ವರ್ಷಗಳಿಂದ ಮಾಧ್ಯಮದಲ್ಲಿ ಮುನ್ನುಗ್ಗಲು ಸಹಾಯ ಮಾಡಿದೆ. ಪುಸ್ತಕ ಓದುವುದು, ಸಂಗೀತಾ, ಪ್ರವಾಸ ನನ್ನ ಹವ್ಯಾಸ.

Follow Us