AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾರುಗಳ ಮಧ್ಯೆ ಡಿಕ್ಕಿ, ಮೂವರು MBBS ವಿದ್ಯಾರ್ಥಿಗಳ ಸಾವು

ರಾಯಚೂರು: ಎರಡು ಕಾರುಗಳ ಮಧ್ಯೆ ಡಿಕ್ಕಿ ಸಂಭವಿಸಿ ಮೂವರು MBBS ವಿದ್ಯಾರ್ಥಿಗಳು ಮೃತಪಟ್ಟಿರುವ ಭೀಕರ ಘಟನೆ ಜಿಲ್ಲೆಯ ಮಂಜರ್ಲಾ ಬಳಿ ನಡೆದಿದೆ. ಅಭಿಷೇಕ್, ಗಣೇಶ್, ಬಸವರಾಜ್​​ ಮೃತ ದುರ್ದೈವಿಗಳು. ರಾಯಚೂರಿನ‌ ನವೋದಯ ಕಾಲೇಜಿನಲ್ಲಿ ಅಂತಿಮ ವರ್ಷದ ಎಂಬಿಬಿಎಸ್ ಓದುತ್ತಿದ್ದ ವಿದ್ಯಾರ್ಥಿಗಳು ಭೀಕರ ರಸ್ತೆ ಅಪಘಾತದಲ್ಲಿ ಕೊನೆಯುಸಿರೆಳೆದಿದ್ದಾರೆ. ಘಟನೆಯಲ್ಲಿ ಮತ್ತಿಬ್ಬರಿಗೆ ಗಂಭೀರ ಗಾಯಗಳಾಗಿದ್ದು, ಅವರನ್ನು ರಿಮ್ಸ್​ ಆಸ್ಪತ್ರೆಯಲ್ಲಿ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಈ ಬಗ್ಗೆ ಯರಗೇರ ಪೊಲೀಸ್​​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕಾರುಗಳ ಮಧ್ಯೆ ಡಿಕ್ಕಿ, ಮೂವರು MBBS ವಿದ್ಯಾರ್ಥಿಗಳ ಸಾವು
ಆಯೇಷಾ ಬಾನು
|

Updated on: Nov 11, 2020 | 9:33 AM

Share

ರಾಯಚೂರು: ಎರಡು ಕಾರುಗಳ ಮಧ್ಯೆ ಡಿಕ್ಕಿ ಸಂಭವಿಸಿ ಮೂವರು MBBS ವಿದ್ಯಾರ್ಥಿಗಳು ಮೃತಪಟ್ಟಿರುವ ಭೀಕರ ಘಟನೆ ಜಿಲ್ಲೆಯ ಮಂಜರ್ಲಾ ಬಳಿ ನಡೆದಿದೆ. ಅಭಿಷೇಕ್, ಗಣೇಶ್, ಬಸವರಾಜ್​​ ಮೃತ ದುರ್ದೈವಿಗಳು.

ರಾಯಚೂರಿನ‌ ನವೋದಯ ಕಾಲೇಜಿನಲ್ಲಿ ಅಂತಿಮ ವರ್ಷದ ಎಂಬಿಬಿಎಸ್ ಓದುತ್ತಿದ್ದ ವಿದ್ಯಾರ್ಥಿಗಳು ಭೀಕರ ರಸ್ತೆ ಅಪಘಾತದಲ್ಲಿ ಕೊನೆಯುಸಿರೆಳೆದಿದ್ದಾರೆ. ಘಟನೆಯಲ್ಲಿ ಮತ್ತಿಬ್ಬರಿಗೆ ಗಂಭೀರ ಗಾಯಗಳಾಗಿದ್ದು, ಅವರನ್ನು ರಿಮ್ಸ್​ ಆಸ್ಪತ್ರೆಯಲ್ಲಿ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಈ ಬಗ್ಗೆ ಯರಗೇರ ಪೊಲೀಸ್​​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Follow Us
ಗ್ಯಾಸ್​ ಇಲ್ಲಿದೇ ಬೆಂಗಳೂರಿನ ಗಲ್ಲಿ ಗಲ್ಲಿಯಲ್ಲೂ ನಿಂತ ಆಟೋಗಳು!
ಗ್ಯಾಸ್​ ಇಲ್ಲಿದೇ ಬೆಂಗಳೂರಿನ ಗಲ್ಲಿ ಗಲ್ಲಿಯಲ್ಲೂ ನಿಂತ ಆಟೋಗಳು!
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ