ಗುಬ್ಬಿ: ಸ್ನೇಹಿತರ ಜೊತೆ ಈಜಲು ತೆರಳಿದ್ದ ಮೂವರು ಬಾಲಕರು ನೀರುಪಾಲು

ತುಮಕೂರು: ಸ್ನೇಹಿತರ ಜೊತೆ ಈಜಲು ತೆರಳಿದ್ದ ಮೂವರು ಶಾಲಾ ಮಕ್ಕಳು ಕೆರೆಯಲ್ಲಿ ಮುಳುಗಿ ಮೃತಪಟ್ಟಿರುವ ಘಟನೆ ಗುಬ್ಬಿ ಪಟ್ಟಣದಲ್ಲಿ ನಡೆದಿದೆ. ದರ್ಶನ್(13), ಶ್ರೀನಿವಾಸ್(13) ಹಾಗೂ ನಂದನ್(12) ಮೃತ ದುರ್ದೈವಿಗಳು. ಗುಬ್ಬಿ ಪಟ್ಟಣದ ಕೆರೆಯಲ್ಲಿ ಒಟ್ಟು ಐವರು ಬಾಲಕರು ಈಜಲು ತೆರಳಿದ್ದರು. ಕೆರೆಯಲ್ಲಿ ಈಜುತ್ತಿದ್ದ ವೇಳೆ ನೀರಿನಲ್ಲಿ ಮುಳುಗಿ ಮೂವರು ಮೃತಪಟ್ಟಿದ್ದಾರೆ. ವಿಷಯ ತಿಳಿಯುತ್ತಿದ್ದಂತೆ ಘಟನಾ ಸ್ಥಳಕ್ಕೆ ಆಗಮಿಸಿದ ಸ್ಥಳೀಯರು ಪೊಲಿಸರಿಗೆ ಮಾಹಿತಿ ನೀಡಿದ್ದಾರೆ. ಸ್ಥಳೀಯರ ಸಹಾಯದಿಂದ ಗುಬ್ಬಿ ಪೊಲೀಸರು ಬಾಲಕರ ಮೃತದೇಹಗಳನ್ನು ಹೊರತೆಗೆದಿದ್ದಾರೆ.

ಗುಬ್ಬಿ: ಸ್ನೇಹಿತರ ಜೊತೆ ಈಜಲು ತೆರಳಿದ್ದ ಮೂವರು ಬಾಲಕರು ನೀರುಪಾಲು
Follow us
ಸಾಧು ಶ್ರೀನಾಥ್​
|

Updated on:Feb 12, 2020 | 2:33 PM

ತುಮಕೂರು: ಸ್ನೇಹಿತರ ಜೊತೆ ಈಜಲು ತೆರಳಿದ್ದ ಮೂವರು ಶಾಲಾ ಮಕ್ಕಳು ಕೆರೆಯಲ್ಲಿ ಮುಳುಗಿ ಮೃತಪಟ್ಟಿರುವ ಘಟನೆ ಗುಬ್ಬಿ ಪಟ್ಟಣದಲ್ಲಿ ನಡೆದಿದೆ. ದರ್ಶನ್(13), ಶ್ರೀನಿವಾಸ್(13) ಹಾಗೂ ನಂದನ್(12) ಮೃತ ದುರ್ದೈವಿಗಳು.

ಗುಬ್ಬಿ ಪಟ್ಟಣದ ಕೆರೆಯಲ್ಲಿ ಒಟ್ಟು ಐವರು ಬಾಲಕರು ಈಜಲು ತೆರಳಿದ್ದರು. ಕೆರೆಯಲ್ಲಿ ಈಜುತ್ತಿದ್ದ ವೇಳೆ ನೀರಿನಲ್ಲಿ ಮುಳುಗಿ ಮೂವರು ಮೃತಪಟ್ಟಿದ್ದಾರೆ. ವಿಷಯ ತಿಳಿಯುತ್ತಿದ್ದಂತೆ ಘಟನಾ ಸ್ಥಳಕ್ಕೆ ಆಗಮಿಸಿದ ಸ್ಥಳೀಯರು ಪೊಲಿಸರಿಗೆ ಮಾಹಿತಿ ನೀಡಿದ್ದಾರೆ. ಸ್ಥಳೀಯರ ಸಹಾಯದಿಂದ ಗುಬ್ಬಿ ಪೊಲೀಸರು ಬಾಲಕರ ಮೃತದೇಹಗಳನ್ನು ಹೊರತೆಗೆದಿದ್ದಾರೆ.

Published On - 2:30 pm, Wed, 12 February 20

ಕಾಂಗ್ರೆಸ್ 135 ಸ್ಥಾನ ಪಡೆಯುವಲ್ಲಿ ಶಿವಕುಮಾರ್ ಪಾತ್ರ ದೊಡ್ಡದು: ವಿಶ್ವನಾಥ್
ಕಾಂಗ್ರೆಸ್ 135 ಸ್ಥಾನ ಪಡೆಯುವಲ್ಲಿ ಶಿವಕುಮಾರ್ ಪಾತ್ರ ದೊಡ್ಡದು: ವಿಶ್ವನಾಥ್
ಚುನಾಯಿತ ಪ್ರತಿನಿಧಿಗಳ ಅನುಪಸ್ಥಿತಿಯಲ್ಲಿ ಪಾಲಿಕೆ ಅಧಿಕಾರಿಗಳದ್ದೇ ಪಾರಮ್ಯ
ಚುನಾಯಿತ ಪ್ರತಿನಿಧಿಗಳ ಅನುಪಸ್ಥಿತಿಯಲ್ಲಿ ಪಾಲಿಕೆ ಅಧಿಕಾರಿಗಳದ್ದೇ ಪಾರಮ್ಯ
ಧಾರ್ಮಿಕ ಕೇಂದ್ರಗಳಲ್ಲಿ ಎಲ್ಲರೂ ಸರಿಸಮಾನರು : ಉಪರಾಷ್ಟ್ರಪತಿ
ಧಾರ್ಮಿಕ ಕೇಂದ್ರಗಳಲ್ಲಿ ಎಲ್ಲರೂ ಸರಿಸಮಾನರು : ಉಪರಾಷ್ಟ್ರಪತಿ
ನಾನೇ ಸಿಎಂ ಕನಿಷ್ಠ ಸಾವಿರ ಸಲ ಸಿದ್ದರಾಮಯ್ಯ ಹೇಳಿದ್ದಾರೆ: ಅರ್ ಅಶೋಕ
ನಾನೇ ಸಿಎಂ ಕನಿಷ್ಠ ಸಾವಿರ ಸಲ ಸಿದ್ದರಾಮಯ್ಯ ಹೇಳಿದ್ದಾರೆ: ಅರ್ ಅಶೋಕ
ವಿಷಯ ಗೊತ್ತಾಗುತ್ತಿದ್ದಂತೆಯೇ ಯಶ್ ಸೂರಣಗಿಗೆ ಧಾವಿಸಿ ಬಂದಿದ್ದರು
ವಿಷಯ ಗೊತ್ತಾಗುತ್ತಿದ್ದಂತೆಯೇ ಯಶ್ ಸೂರಣಗಿಗೆ ಧಾವಿಸಿ ಬಂದಿದ್ದರು
ಜೈಲಿಂದ ಬಂದ ಬಳಿಕ ದರ್ಶನ್ ಜೊತೆ ಮಾತನಾಡಿದರಾ ರಚಿತಾ ರಾಮ್?
ಜೈಲಿಂದ ಬಂದ ಬಳಿಕ ದರ್ಶನ್ ಜೊತೆ ಮಾತನಾಡಿದರಾ ರಚಿತಾ ರಾಮ್?
‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಕೋರ್ಟ್ ಕೇಸ್: ವಿಚಾರಣೆಗೆ ಬಂದ ರಮ್ಯಾ
‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಕೋರ್ಟ್ ಕೇಸ್: ವಿಚಾರಣೆಗೆ ಬಂದ ರಮ್ಯಾ
ಒಂದು ಆರೋಪವನ್ನೂ ಸಾಬೀತು ಮಾಡೋದು ಸರ್ಕಾರಕ್ಕೆ ಸಾಧ್ಯವಾಗಿಲ್ಲ: ಪ್ರತಾಪ್
ಒಂದು ಆರೋಪವನ್ನೂ ಸಾಬೀತು ಮಾಡೋದು ಸರ್ಕಾರಕ್ಕೆ ಸಾಧ್ಯವಾಗಿಲ್ಲ: ಪ್ರತಾಪ್
ಆರ್ಚರಿ ಚಾಂಪಿಯನ್‌ ಶಿಪ್‌ನಲ್ಲಿ ರಾಜ್ಯದ ಕ್ರೀಡಾಪಟುಗಳಿಂದ ಚಿನ್ನದ ಪದಕ ಬೇಟೆ
ಆರ್ಚರಿ ಚಾಂಪಿಯನ್‌ ಶಿಪ್‌ನಲ್ಲಿ ರಾಜ್ಯದ ಕ್ರೀಡಾಪಟುಗಳಿಂದ ಚಿನ್ನದ ಪದಕ ಬೇಟೆ
ನಮ್ಮನ್ನು ಒಂಟಿಯಾಗಿ ಬಿಡ್ರಪ್ಪ ಅಂತ ಶಿವಕುಮಾರ್ ಹೇಳಿದ್ದು ಯಾಕೆ?
ನಮ್ಮನ್ನು ಒಂಟಿಯಾಗಿ ಬಿಡ್ರಪ್ಪ ಅಂತ ಶಿವಕುಮಾರ್ ಹೇಳಿದ್ದು ಯಾಕೆ?