AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮದುವೆಯಿಂದ ವಾಪಸಾಗುವಾಗ.. ತಾಯಿಯ ಕೈಯಲ್ಲಿದ್ದ ಮಗು ಬೈಕ್​ನಿಂದ ಬಿದ್ದು ಸಾವು

ಮಂಡ್ಯ: ಬೈಕ್​ನಿಂದ ಆಯತಪ್ಪಿ ಬಿದ್ದು ಮೂರು ವರ್ಷದ ಮಗು ಸಾವನ್ನಪ್ಪಿರುವ ಘಟನೆ ಮಂಡ್ಯ ತಾಲೂಕಿನ ಕಿರಗಂದೂರು ಗ್ರಾಮದ ಬಳಿ ನಡೆದಿದೆ. ಚಂದಗಾಲು ಗ್ರಾಮದ ಶಿವಕುಮಾರ್ ಮತ್ತು ರಂಜಿತಾ ಹಾಗೂ ಈ ದಂಪತಿ ಮಗು‌ ಸೇರಿ ಮೂವರು ಬೈಕ್​ ಮೇಲೆ ತೆರಳುತ್ತಿದ್ದ ವೇಳೆ ರಸ್ತೆಯಲ್ಲಿದ್ದ ಹಂಪ್ಸ್ ಮೇಲೆ ಬೈಕ್​ ಹತ್ತಿದೆ. ಈ ವೇಳೆ ತಾಯಿ ರಂಜಿತಾ ಜೊತೆ ಕುಳಿತಿದ್ದ ಮಗು ರಂಜಿತಾ ಕೈತಪ್ಪಿ ಕೆಳಗೆ ಬಿದ್ದಿದೆ. ಹೀಗಾಗಿ ತೀವ್ರ ಗಾಯಗೊಂಡಿದ್ದ ಮಗುವನ್ನು ಆಸ್ಪತ್ರೆಗೆ ಸೇರಿಸಲಾಗಿದೆ. ಆದರೆ ಆಸ್ಪತ್ರೆಯಲ್ಲಿ ಚಿಕಿತ್ಸೆ […]

ಮದುವೆಯಿಂದ ವಾಪಸಾಗುವಾಗ.. ತಾಯಿಯ ಕೈಯಲ್ಲಿದ್ದ ಮಗು ಬೈಕ್​ನಿಂದ ಬಿದ್ದು ಸಾವು
ಪೃಥ್ವಿಶಂಕರ
| Edited By: ಸಾಧು ಶ್ರೀನಾಥ್​|

Updated on:Nov 23, 2020 | 2:36 PM

Share

ಮಂಡ್ಯ: ಬೈಕ್​ನಿಂದ ಆಯತಪ್ಪಿ ಬಿದ್ದು ಮೂರು ವರ್ಷದ ಮಗು ಸಾವನ್ನಪ್ಪಿರುವ ಘಟನೆ ಮಂಡ್ಯ ತಾಲೂಕಿನ ಕಿರಗಂದೂರು ಗ್ರಾಮದ ಬಳಿ ನಡೆದಿದೆ.

ಚಂದಗಾಲು ಗ್ರಾಮದ ಶಿವಕುಮಾರ್ ಮತ್ತು ರಂಜಿತಾ ಹಾಗೂ ಈ ದಂಪತಿ ಮಗು‌ ಸೇರಿ ಮೂವರು ಬೈಕ್​ ಮೇಲೆ ತೆರಳುತ್ತಿದ್ದ ವೇಳೆ ರಸ್ತೆಯಲ್ಲಿದ್ದ ಹಂಪ್ಸ್ ಮೇಲೆ ಬೈಕ್​ ಹತ್ತಿದೆ. ಈ ವೇಳೆ ತಾಯಿ ರಂಜಿತಾ ಜೊತೆ ಕುಳಿತಿದ್ದ ಮಗು ರಂಜಿತಾ ಕೈತಪ್ಪಿ ಕೆಳಗೆ ಬಿದ್ದಿದೆ. ಹೀಗಾಗಿ ತೀವ್ರ ಗಾಯಗೊಂಡಿದ್ದ ಮಗುವನ್ನು ಆಸ್ಪತ್ರೆಗೆ ಸೇರಿಸಲಾಗಿದೆ. ಆದರೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಮಗು ಅಸುನೀಗಿದೆ.

ಮಂಗಳೂರಿನಲ್ಲಿಯೂ ಮಗುವೊಂದು ಹೀಗೆಯೇ ಮೃತಪಟ್ಟಿತ್ತು ಶಿವಕುಮಾರ್ ಮತ್ತು ರಂಜಿತಾ ದಂಪತಿ ಮದುವೆ ಕಾರ್ಯಕ್ರಮಕ್ಕೆ ಬೈಕ್ ನಲ್ಲಿ ಹೋಗಿ ಬರುತ್ತಿದ್ದ ವೇಳೆ ಈ ದುರ್ಘಟನೆ ಸಂಭವಿಸಿದೆ. ತಮ್ಮ ಪ್ರಪಂಚವೇ ಆಗಿದ್ದ ಮಗು ಸಾವಿನಿಂದ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಮಂಡ್ಯ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ. ಮಂಗಳೂರಿನಲ್ಲಿಯೂ ಕಳೆದ ವರ್ಷ ಇಂತಹುದೇ ಘಟನೆ ನಡೆದಿತ್ತು.

Published On - 1:03 pm, Fri, 20 November 20

Follow Us
ಕೆಎಂಎಫ್ ಪಶು ಆಹಾರ ಕಲಬೆರಕೆ ಹಗರಣ: ನಾಲ್ವರು ಅಧಿಕಾರಿಗಳ ಅಮಾನತು
ಕೆಎಂಎಫ್ ಪಶು ಆಹಾರ ಕಲಬೆರಕೆ ಹಗರಣ: ನಾಲ್ವರು ಅಧಿಕಾರಿಗಳ ಅಮಾನತು
440 ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ ಪೈಕಿ 428 ರಲ್ಲಿ ಪ್ರಾಂಶುಪಾಲರೇ ಇಲ್ಲ
440 ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ ಪೈಕಿ 428 ರಲ್ಲಿ ಪ್ರಾಂಶುಪಾಲರೇ ಇಲ್ಲ
ದೆಹಲಿಯಲ್ಲಿರುವ ಪಾಕ್ ಹೈಕಮಿಷನ್ ಹೊರಗಿನ ಬ್ಯಾರಿಕೇಡ್‌ಗಳ ತೆರವು
ದೆಹಲಿಯಲ್ಲಿರುವ ಪಾಕ್ ಹೈಕಮಿಷನ್ ಹೊರಗಿನ ಬ್ಯಾರಿಕೇಡ್‌ಗಳ ತೆರವು
ಚಿಕ್ಕಮಗಳೂರು: 3000 ಅಡಿ ಪ್ರಪಾತದ ಅಂಚಿನಲ್ಲಿ ಥಾರ್ ಜೀಪ್ ಓಡಿಸಿ ಹುಚ್ಚಾಟ
ಚಿಕ್ಕಮಗಳೂರು: 3000 ಅಡಿ ಪ್ರಪಾತದ ಅಂಚಿನಲ್ಲಿ ಥಾರ್ ಜೀಪ್ ಓಡಿಸಿ ಹುಚ್ಚಾಟ
ರಾಜ್ಯಾದ್ಯಂತ ಮೆಡಿಕಲ್ ಸ್ಟೋರ್‌ಗಳ ಪರಿಶೀಲನೆಗೆ ಮಹತ್ವದ ಆದೇಶ
ರಾಜ್ಯಾದ್ಯಂತ ಮೆಡಿಕಲ್ ಸ್ಟೋರ್‌ಗಳ ಪರಿಶೀಲನೆಗೆ ಮಹತ್ವದ ಆದೇಶ
ವಿಶೇಷ ಭೂಸ್ವಾಧೀನಾಧಿಕಾರಿ ಮನೆಯಲ್ಲಿ ಕೋಟಿಗಟ್ಟಲೆ ಆಸ್ತಿ ಪತ್ತೆ!
ವಿಶೇಷ ಭೂಸ್ವಾಧೀನಾಧಿಕಾರಿ ಮನೆಯಲ್ಲಿ ಕೋಟಿಗಟ್ಟಲೆ ಆಸ್ತಿ ಪತ್ತೆ!
ವರಮಹಾಲಕ್ಷ್ಮೀ ಹಬ್ಬದ ಖರೀದಿಗೆ ಮಾರ್ಕೆಟ್‌ನಲ್ಲಿ ಜನಸಾಗರ: ಟ್ರಾಫಿಕ್ ಜಾಮ್
ವರಮಹಾಲಕ್ಷ್ಮೀ ಹಬ್ಬದ ಖರೀದಿಗೆ ಮಾರ್ಕೆಟ್‌ನಲ್ಲಿ ಜನಸಾಗರ: ಟ್ರಾಫಿಕ್ ಜಾಮ್
ಈ ರಾಶಿಯವರಿಗೆ ಗಜಕೇಸರಿ ಯೋಗ, ವೃಶ್ಚಿಕಕ್ಕೆ ಧನಯೋಗ
ಈ ರಾಶಿಯವರಿಗೆ ಗಜಕೇಸರಿ ಯೋಗ, ವೃಶ್ಚಿಕಕ್ಕೆ ಧನಯೋಗ
ಕಿಸೆಯಿಂದ ಫೋನ್ ಹೊರತೆಗೆಯುತ್ತಿದ್ದಂತೆ ಸ್ಪೋಟ
ಕಿಸೆಯಿಂದ ಫೋನ್ ಹೊರತೆಗೆಯುತ್ತಿದ್ದಂತೆ ಸ್ಪೋಟ
ಅಸ್ಸಾಂನಲ್ಲಿ ಆನೆಗಳ ಹಿಂಡು ರೈಲ್ವೆ ಹಳಿ ದಾಟುವವರೆಗೂ ಕಾದು ನಿಂತ ರೈಲು
ಅಸ್ಸಾಂನಲ್ಲಿ ಆನೆಗಳ ಹಿಂಡು ರೈಲ್ವೆ ಹಳಿ ದಾಟುವವರೆಗೂ ಕಾದು ನಿಂತ ರೈಲು