AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗೆಸ್ಟ್​ಹೌಸ್ ಬಳಿಯಿದ್ದ ಪಾಳುಬಾವಿಗೆ ಬಿದ್ದು ಹುಲಿ ಸಾವು, ಯಾವೂರಲ್ಲಿ?

ಜಿಲ್ಲೆಯ ಪೊನ್ನಂಪೇಟೆ ತಾಲೂಕಿನ ಶ್ರೀಮಂಗಲದಲ್ಲಿ ಪಾಳುಬಾವಿಗೆ ಬಿದ್ದು ಹುಲಿಯೊಂದು ಮೃತಪಟ್ಟಿರುವ ಘಟನೆ ಬೆಳಕಿಗೆ ಬಂದಿದೆ. ಶ್ರೀಮಂಗಲದಲ್ಲಿರುವ ಕೂರ್ಗ್ ಗೆಸ್ಟ್​ಹೌಸ್ ಬಳಿಯಿರುವ ಪಾಳುಬಾವಿಗೆ ಬಿದ್ದು ಹುಲಿ ಸಾವನ್ನಪ್ಪಿದೆ.

ಗೆಸ್ಟ್​ಹೌಸ್ ಬಳಿಯಿದ್ದ ಪಾಳುಬಾವಿಗೆ ಬಿದ್ದು ಹುಲಿ ಸಾವು, ಯಾವೂರಲ್ಲಿ?
ಪಾಳುಬಾವಿಯಲ್ಲಿ ಹುಲಿಯ ಕಳೆಬರ
KUSHAL V
|

Updated on:Dec 04, 2020 | 6:20 PM

Share

ಕೊಡಗು: ಜಿಲ್ಲೆಯ ಪೊನ್ನಂಪೇಟೆ ತಾಲೂಕಿನ ಶ್ರೀಮಂಗಲದಲ್ಲಿ ಪಾಳುಬಾವಿಗೆ ಬಿದ್ದು ಹುಲಿಯೊಂದು ಮೃತಪಟ್ಟಿರುವ ಘಟನೆ ಬೆಳಕಿಗೆ ಬಂದಿದೆ. ಶ್ರೀಮಂಗಲದಲ್ಲಿರುವ ಕೂರ್ಗ್ ಗೆಸ್ಟ್​ಹೌಸ್ ಬಳಿಯಿರುವ ಪಾಳುಬಾವಿಗೆ ಬಿದ್ದು ಹುಲಿ ಸಾವನ್ನಪ್ಪಿದೆ.

ಹುಲಿ ಸುಮಾರು ನಾಲ್ಕು ದಿನಗಳ ಹಿಂದೆ ಬಿದ್ದು ಸಾವನ್ನಪ್ಪಿರುವ ಶಂಕೆ ವ್ಯಕ್ತವಾಗಿದೆ. ಬಾವಿ ಸುಮಾರು 15 ಅಡಿ‌ ಆಳವಿರುವ ಹಿನ್ನೆಲೆಯಲ್ಲಿ ಹುಲಿ ಅದರಲ್ಲಿ ಸಿಲುಕಿ ಹೊರಬರಲಾಗದೆ ಸಾವನ್ನಪ್ಪಿದೆ ಎಂಬ ಶಂಕೆ ವ್ಯಕ್ತವಾಗಿದೆ. ಇನ್ನು, ಘಟನಾ ಸ್ಥಳಕ್ಕೆ ಅರಣ್ಯಾಧಿಕಾರಿಗಳು ಭೇಟಿ ಕೊಟ್ಟು ಪರಿಶೀಲನೆ ನಡೆಸಿದರು.

ಶರಾವತಿ ಹಿನ್ನೀರಿನಲ್ಲಿ ಕಾಳಿಂಗನ ಸ್ವಚ್ಛಂದ ಓಡಾಟ.. ಅಪರೂಪದ ದೃಶ್ಯ ಕ್ಯಾಮರಾ ಕಣ್ಣಲ್ಲಿ ಸೆರೆ

Published On - 4:43 pm, Fri, 4 December 20

Follow Us
100ರೂ.ನೀರಿನ ಬಾಟಲಿ ತಗೋತಾರೆ:50ರೂ. ಕೊಟ್ಟು ಸಕ್ಕರೆ ತೆಗೊಂಡ್ರೆ ಏನೂ ಆಗಲ್ಲ
100ರೂ.ನೀರಿನ ಬಾಟಲಿ ತಗೋತಾರೆ:50ರೂ. ಕೊಟ್ಟು ಸಕ್ಕರೆ ತೆಗೊಂಡ್ರೆ ಏನೂ ಆಗಲ್ಲ
ರೈತರಲ್ಲಿ ಆತಂಕ ತಂದ ಅರಣ್ಯ ಇಲಾಖೆ ಸಚಿವರ ಆ ಹೇಳಿಕೆ: ಹೇಳಿದ್ದೇನು?
ರೈತರಲ್ಲಿ ಆತಂಕ ತಂದ ಅರಣ್ಯ ಇಲಾಖೆ ಸಚಿವರ ಆ ಹೇಳಿಕೆ: ಹೇಳಿದ್ದೇನು?
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ