ಸಾವಿನ ಅನುಭವ ಪಡೆಯಲು ಹೋಗಿ ಯುವಕ ನೇಣಿಗೆ ಶರಣು
ತುಮಕೂರು: ಸಾವಿನ ಅನುಭವ ಪಡೆಯಲು ಯುವಕ ನೇಣಿಗೆ ಶರಣಾಗಿರುವ ಘಟನೆ ಕೊರಟಗೆರೆ ತಾಲೂಕಿನ ಗೌರಗಾನಹಳ್ಳಿಯಲ್ಲಿ ನಡೆದಿದೆ. ಧನಂಜಯ್(25) ಆತ್ಮಹತ್ಯೆ ಮಾಡಿಕೊಂಡ ಯುವಕ. ಮೃತ ಧನಂಜಯ್ ಸಾಯುವ ಮುನ್ನ ಟಿಕ್ ಟಾಕ್ ವಿಡಿಯೋ ಮಾಡಿದ್ದಾನೆ. ಈ ವೇಳೆ ನಾನು ಆತ್ಮಹತ್ಯೆ ಅನುಭವ ಪಡೆಯಲು ಪ್ರಯತ್ನಿಸುತ್ತಿದ್ದೇನೆ ಎಂದು ವಿಡಿಯೋದಲ್ಲಿ ಕೇಳಿಕೊಂಡಿದ್ದಾನೆ. ನಂತರ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಕೊರಟಗೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ತುಮಕೂರು: ಸಾವಿನ ಅನುಭವ ಪಡೆಯಲು ಯುವಕ ನೇಣಿಗೆ ಶರಣಾಗಿರುವ ಘಟನೆ ಕೊರಟಗೆರೆ ತಾಲೂಕಿನ ಗೌರಗಾನಹಳ್ಳಿಯಲ್ಲಿ ನಡೆದಿದೆ. ಧನಂಜಯ್(25) ಆತ್ಮಹತ್ಯೆ ಮಾಡಿಕೊಂಡ ಯುವಕ.
ಮೃತ ಧನಂಜಯ್ ಸಾಯುವ ಮುನ್ನ ಟಿಕ್ ಟಾಕ್ ವಿಡಿಯೋ ಮಾಡಿದ್ದಾನೆ. ಈ ವೇಳೆ ನಾನು ಆತ್ಮಹತ್ಯೆ ಅನುಭವ ಪಡೆಯಲು ಪ್ರಯತ್ನಿಸುತ್ತಿದ್ದೇನೆ ಎಂದು ವಿಡಿಯೋದಲ್ಲಿ ಕೇಳಿಕೊಂಡಿದ್ದಾನೆ. ನಂತರ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಕೊರಟಗೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Published On - 11:21 am, Sun, 7 June 20