Gold Silver Price ಬಜೆಟ್‌ನಲ್ಲಿ ಚಿನ್ನದ ಮೇಲಿನ ಆಮದು ಸುಂಕ ಕಡಿತ.. ನಗರದಲ್ಲಿ ಚಿನ್ನದ ದರ ಎಷ್ಟಿದೆ ಇಂದು?

ಕೇಂದ್ರ ಬಜೆಟ್‌ನಲ್ಲಿ ಚಿನ್ನದ ಮೇಲಿನ ಆಮದು ಸುಂಕ ಕಡಿಮೆ ಮಾಡಿದ್ದರ ಪರಿಣಾಮವಾಗಿ ದೇಶದಲ್ಲಿ ಚಿನ್ನದ ಬೆಲೆಯಲ್ಲಿ ಗಣನೀಯ ಇಳಿಕೆ ಕಂಡಿದೆ. ಹೀಗಾಗಿ ರಾಜ್ಯದಲ್ಲಿ ಮುಂದಿನ ದಿನಗಳಲ್ಲಿ ಆಭರಣ ಪ್ರಿಯರಿಗೆ ಸಿಹಿಸುದ್ದಿ ಸಿಗುವ ನಿರೀಕ್ಷೆಗಳಿವೆ.

Gold Silver Price ಬಜೆಟ್‌ನಲ್ಲಿ ಚಿನ್ನದ ಮೇಲಿನ ಆಮದು ಸುಂಕ ಕಡಿತ.. ನಗರದಲ್ಲಿ ಚಿನ್ನದ ದರ ಎಷ್ಟಿದೆ ಇಂದು?
ಪ್ರಾತಿನಿಧಿಕ ಚಿತ್ರ
Updated By: ಸಾಧು ಶ್ರೀನಾಥ್​

Updated on: Feb 01, 2021 | 5:54 PM

ಬೆಂಗಳೂರು: ನಗರದಲ್ಲಿ ಕೆಲವು ದಿನಗಳಿಂದ ಏರಿಕೆಯತ್ತ ಮುಖ ಮಾಡಿದ್ದ ಚಿನ್ನದ ಬೆಲೆಯಲ್ಲಿ ಕೊಂಚ ಇಳಿಕೆ ಕಂಡಿದೆ. ಅಲ್ಲದೆ ಇಂದು ಕೇಂದ್ರ ಬಜೆಟ್‌ನಲ್ಲಿ ಚಿನ್ನದ ಮೇಲಿನ ಆಮದು ಸುಂಕ ಕಡಿಮೆ ಮಾಡಿದ್ದರ ಪರಿಣಾಮವಾಗಿ ದೇಶದಲ್ಲಿ ಚಿನ್ನದ ಬೆಲೆಯಲ್ಲಿ ಗಣನೀಯ ಇಳಿಕೆ ಕಂಡಿದೆ. ಹೀಗಾಗಿ ರಾಜ್ಯದಲ್ಲಿ ಮುಂದಿನ ದಿನಗಳಲ್ಲಿ ಆಭರಣ ಪ್ರಿಯರಿಗೆ ಸಿಹಿಸುದ್ದಿ ಸಿಗುವ ನಿರೀಕ್ಷೆಗಳಿವೆ.

ನಗರದಲ್ಲಿ ಇಂದಿನ ಚಿನ್ನದ ದರ Gold price in Bengaluru Today..

ಇಂದಿನ ಚಿನ್ನದ ದರ

Published On - 5:43 pm, Mon, 1 February 21