ಫಾಸ್ಟ್​ಟ್ಯಾಗ್: ಟೋಲ್ ಸಿಬ್ಬಂದಿ, ಪೊಲೀಸರಿಂದ ಚಾಲಕನ ಮೇಲೆ ಹಲ್ಲೆ

ಆನೇಕಲ್: ಅತ್ತಿಬೆಲೆಯ BETL ಟೋಲ್ ಗೇಟ್ ಸಿಬ್ಬಂದಿ ಗೂಂಡಾಗಿರಿ ನಡೆಸಿದ್ದು, ಗೂಡ್ಸ್‌ ವಾಹನ ಚಾಲಕನ ಮೇಲೆ ಗಂಭೀರವಾಗಿ ಹಲ್ಲೆ ಮಾಡಿರುವ ಘಟನೆ ನಡೆದಿದೆ. ಜಗದೀಶ್ ಹಲ್ಲೆಗೊಳಗಾದ ಗೂಡ್ಸ್‌ ವಾಹನ ಚಾಲಕ. ಅತ್ತಿಬೆಲೆಯ ಟೋಲ್ ಮುಖಾಂತರ ಹೊಸೂರು ಕಡೆಗೆ‌ ಚಾಲಕ ಜಗದೀಶ್ ತೆರಳುತ್ತಿದ್ದ. BETL ಟೋಲ್​ನಲ್ಲಿ ಫಾಸ್ಟ್​ಟ್ಯಾಗ್ ಇದ್ದರೂ ಗೇಟ್ ತೆರೆಯದ ಹಿನ್ನೆಲೆಯಲ್ಲಿ ಪ್ರಶ್ನಿಸಿದ್ದಾನೆ. ಫಾಸ್ಟ್​ಟ್ಯಾಗ್ ಸ್ಕ್ಯಾನರ್ ಹಾಳಾಗಿದೆ. ಹೀಗಾಗಿ ಹಣ ನೀಡುವಂತೆ ಟೋಲ್ ಸಿಬ್ಬಂದಿ ಹೇಳಿದ್ದಾರೆ. ನಾವು ಫಾಸ್ಟ್​ಟ್ಯಾಗ್ ರೀಚಾರ್ಜ್ ಕೂಡ‌ ಮಾಡಿಸಬೇಕು. ಟೋಲ್ ಕೂಡ ಕಟ್ಟಬೇಕಾ […]

ಫಾಸ್ಟ್​ಟ್ಯಾಗ್: ಟೋಲ್ ಸಿಬ್ಬಂದಿ, ಪೊಲೀಸರಿಂದ ಚಾಲಕನ ಮೇಲೆ ಹಲ್ಲೆ
Follow us
ಸಾಧು ಶ್ರೀನಾಥ್​
|

Updated on: Feb 26, 2020 | 12:20 PM

ಆನೇಕಲ್: ಅತ್ತಿಬೆಲೆಯ BETL ಟೋಲ್ ಗೇಟ್ ಸಿಬ್ಬಂದಿ ಗೂಂಡಾಗಿರಿ ನಡೆಸಿದ್ದು, ಗೂಡ್ಸ್‌ ವಾಹನ ಚಾಲಕನ ಮೇಲೆ ಗಂಭೀರವಾಗಿ ಹಲ್ಲೆ ಮಾಡಿರುವ ಘಟನೆ ನಡೆದಿದೆ. ಜಗದೀಶ್ ಹಲ್ಲೆಗೊಳಗಾದ ಗೂಡ್ಸ್‌ ವಾಹನ ಚಾಲಕ.

ಅತ್ತಿಬೆಲೆಯ ಟೋಲ್ ಮುಖಾಂತರ ಹೊಸೂರು ಕಡೆಗೆ‌ ಚಾಲಕ ಜಗದೀಶ್ ತೆರಳುತ್ತಿದ್ದ. BETL ಟೋಲ್​ನಲ್ಲಿ ಫಾಸ್ಟ್​ಟ್ಯಾಗ್ ಇದ್ದರೂ ಗೇಟ್ ತೆರೆಯದ ಹಿನ್ನೆಲೆಯಲ್ಲಿ ಪ್ರಶ್ನಿಸಿದ್ದಾನೆ. ಫಾಸ್ಟ್​ಟ್ಯಾಗ್ ಸ್ಕ್ಯಾನರ್ ಹಾಳಾಗಿದೆ. ಹೀಗಾಗಿ ಹಣ ನೀಡುವಂತೆ ಟೋಲ್ ಸಿಬ್ಬಂದಿ ಹೇಳಿದ್ದಾರೆ.

ನಾವು ಫಾಸ್ಟ್​ಟ್ಯಾಗ್ ರೀಚಾರ್ಜ್ ಕೂಡ‌ ಮಾಡಿಸಬೇಕು. ಟೋಲ್ ಕೂಡ ಕಟ್ಟಬೇಕಾ ಅಂತಾ ಜಗದೀಶ್ ಪ್ರಶ್ನೆ ಮಾಡಿದ್ದಾನೆ. ಇದರಿಂದ ರೊಚ್ಚಿಗೆದ್ದು ಟೋಲ್ ಗೇಟ್ ಸಿಬ್ಬಂದಿ ಚಾಲಕನ ಮುಖ ಹಾಗೂ ಹೊಟ್ಟೆಗೆ ಹೊಡೆದು ಗಾಯಗೊಳಿಸಿದ್ದಾರೆ. ಬಳಿಕ ಸ್ಥಳಕ್ಕೆ ಬಂದ ಪೊಲೀಸರೂ ಸಹ ಜಗದೀಶ್ ಮೇಲೆ ಹಲ್ಲೆ ಮಾಡಿದ್ದಾರೆ.

ನ್ಯಾಯ ಕೇಳಿದ್ದಕ್ಕೆ ಜಗದೀಶ್​ಗೆ ಪೊಲೀಸರು ಹಾಗೂ BETL ಸಿಬ್ಬಂದಿ ಥಳಿಸಿದ್ದಾರೆ. ಡ್ರೈವರ್ ಮೇಲೆ ಹಲ್ಲೆ ಮಾಡಿರುವ ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದ್ದು, ನಿನ್ನೆ ಬೆಳಗ್ಗೆ 11.30‌ರ ಸುಮಾರಿಗೆ ನಡಿದಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಈ ಸಂಬಂಧ ಅತ್ತಿಬೆಲೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ
ಕೇಂದ್ರದಲ್ಲಿ ಮಂತ್ರಿಯಾಗಿರುವ ಕುಮಾರಸ್ವಾಮಿ ಘನತೆ ಉಳಿಸಿಕೊಳ್ಳಲಿ: ಶಾಸಕ
ಕೇಂದ್ರದಲ್ಲಿ ಮಂತ್ರಿಯಾಗಿರುವ ಕುಮಾರಸ್ವಾಮಿ ಘನತೆ ಉಳಿಸಿಕೊಳ್ಳಲಿ: ಶಾಸಕ
ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?
ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?
ಹಣೇಲಿ ಬರೆದಿದ್ರೆ ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತಾರೆ: ಸೋಮಶೇಖರ್
ಹಣೇಲಿ ಬರೆದಿದ್ರೆ ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತಾರೆ: ಸೋಮಶೇಖರ್
ಕರ್ನಾಟಕದ ಭಕ್ತರು ಯಾರೂ ಮೃತಪಟ್ಟಿಲ್ಲ ಎಂದ ಸಚಿವ ರಾಮಲಿಂಗಾರೆಡ್ಡಿ
ಕರ್ನಾಟಕದ ಭಕ್ತರು ಯಾರೂ ಮೃತಪಟ್ಟಿಲ್ಲ ಎಂದ ಸಚಿವ ರಾಮಲಿಂಗಾರೆಡ್ಡಿ
ಕೆಪಿಸಿಸಿ ಅಧ್ಯಕ್ಷನ ಬಗ್ಗೆ ಕಾಂಗ್ರೆಸ್ ನಾಯಕರಿಗೆ ಭಯವಿಲ್ಲ: ಯತ್ನಾಳ್
ಕೆಪಿಸಿಸಿ ಅಧ್ಯಕ್ಷನ ಬಗ್ಗೆ ಕಾಂಗ್ರೆಸ್ ನಾಯಕರಿಗೆ ಭಯವಿಲ್ಲ: ಯತ್ನಾಳ್