AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಧಾರಾಕಾರ ಮಳೆ: ಶುಶ್ರೂಷಕರ ವಸತಿ ಗೃಹಗಳಿಗೆ ನುಗ್ಗಿದ ನೀರು, ಯಾವೂರಲ್ಲಿ?

ಬೆಳಗಾವಿ: ಬೆಳಗಾವಿ ನಗರ ಸೇರಿ ಜಿಲ್ಲೆಯ ವಿವಿಧೆಡೆ ತಡರಾತ್ರಿ ಸುರಿದ ಧಾರಾಕಾರ ಮಳೆಯ ಪರಿಣಾಮದಿಂದಾಗಿ ಉಗರಗೋಳ ಪ್ರಾಥಮಿಕ ಆರೋಗ್ಯ ಕೇಂದ್ರದ ಶುಶ್ರೂಷಕರ ವಸತಿ ಗೃಹಗಳಿಗೆ ನೀರು ನುಗ್ಗಿದೆ. ಇದರಿಂದ ಸಿಬ್ಬಂದಿಗಳು ನೀರನ್ನು ಹೊರಹಾಕಲು ಹರಸಾಹಸ ಪಡುತ್ತಿದ್ದಾರೆ. ಬೆಳಗಾವಿ ಜಿಲ್ಲೆಯ ಸವದತ್ತಿ ತಾಲೂಕಿನ ಉಗರಗೋಳ ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರದ ಶುಶ್ರೂಷಕರ ವಸತಿ ಗೃಹ ಈಗಾಗಲೇ ಶಿಥಿಲಾವಸ್ಥೆ ತಲುಪಿದ್ದು, ರಾತ್ರಿ ಸುರಿದ ಭಾರಿ ಮಳೆಯಿಂದಾಗಿ ವಸತಿ ಗೃಹಗಳಿಗೆ ನೀರು ನುಗ್ಗಿದೆ. ಇದರಿಂದಾಗಿ ನೀರು ಹೊರಹಾಕಲು ಸಿಬ್ಬಂದಿ ಕಷ್ಟಪಡುವಂತಾಯಿತು. ಧಾರಾಕಾರ […]

ಧಾರಾಕಾರ ಮಳೆ: ಶುಶ್ರೂಷಕರ ವಸತಿ ಗೃಹಗಳಿಗೆ ನುಗ್ಗಿದ ನೀರು, ಯಾವೂರಲ್ಲಿ?
ಸಾಧು ಶ್ರೀನಾಥ್​
|

Updated on: Sep 07, 2020 | 11:15 AM

Share

ಬೆಳಗಾವಿ: ಬೆಳಗಾವಿ ನಗರ ಸೇರಿ ಜಿಲ್ಲೆಯ ವಿವಿಧೆಡೆ ತಡರಾತ್ರಿ ಸುರಿದ ಧಾರಾಕಾರ ಮಳೆಯ ಪರಿಣಾಮದಿಂದಾಗಿ ಉಗರಗೋಳ ಪ್ರಾಥಮಿಕ ಆರೋಗ್ಯ ಕೇಂದ್ರದ ಶುಶ್ರೂಷಕರ ವಸತಿ ಗೃಹಗಳಿಗೆ ನೀರು ನುಗ್ಗಿದೆ. ಇದರಿಂದ ಸಿಬ್ಬಂದಿಗಳು ನೀರನ್ನು ಹೊರಹಾಕಲು ಹರಸಾಹಸ ಪಡುತ್ತಿದ್ದಾರೆ.

ಬೆಳಗಾವಿ ಜಿಲ್ಲೆಯ ಸವದತ್ತಿ ತಾಲೂಕಿನ ಉಗರಗೋಳ ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರದ ಶುಶ್ರೂಷಕರ ವಸತಿ ಗೃಹ ಈಗಾಗಲೇ ಶಿಥಿಲಾವಸ್ಥೆ ತಲುಪಿದ್ದು, ರಾತ್ರಿ ಸುರಿದ ಭಾರಿ ಮಳೆಯಿಂದಾಗಿ ವಸತಿ ಗೃಹಗಳಿಗೆ ನೀರು ನುಗ್ಗಿದೆ. ಇದರಿಂದಾಗಿ ನೀರು ಹೊರಹಾಕಲು ಸಿಬ್ಬಂದಿ ಕಷ್ಟಪಡುವಂತಾಯಿತು.

ಧಾರಾಕಾರ ಮಳೆಯಿಂದಾಗಿ ಉಗರಗೋಳದಲ್ಲಿರುವ ಕೆರೆ ಭರ್ತಿಯಾಗಿದ್ದು, ಗ್ರಾಮಸ್ಥರಲ್ಲಿ ಆತಂಕ ಹೆಚ್ಚಾಗಿದೆ. ಜೊತೆಗೆ ಗೋಕಾಕ್ ತಾಲೂಕಿನ ಕಪ್ರಟ್ಟಿ ಗ್ರಾಮದ ಜಮೀನುಗಳಿಗೆ ಮಳೆ ನೀರು ನುಗ್ಗಿದ್ದರಿಂದ ಸಾವಿರಾರು ಎಕರೆಯಲ್ಲಿ ಬೆಳೆದಿದ್ದ ಕಬ್ಬು, ಗೋವಿನ ಜೋಳ ಬೆಳೆ ಹಾನಿಗೊಳಗಾಗಿದೆ.

Follow Us
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
ಬಿಸಿಲಿಗೆ ಕೆಂಗಟ್ಟ ಚಿಕ್ಕಮಗಳೂರು ಜನರಿಗೆ ತಂಪೆರೆದ ವರುಣ
ಬಿಸಿಲಿಗೆ ಕೆಂಗಟ್ಟ ಚಿಕ್ಕಮಗಳೂರು ಜನರಿಗೆ ತಂಪೆರೆದ ವರುಣ
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ