AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸವದತ್ತಿ ಯಲ್ಲಮ್ಮನ ದರ್ಶನಕ್ಕೆ 200 ರೂ. ಬೇಡಿಕೆ: ಖಾಕಿ ಎದುರೇ ಭರ್ಜರಿ ರೋಲ್​ಕಾಲ್!

ಬೆಳಗಾವಿ: ಜಿಲ್ಲೆಯ ಸುಪ್ರಸಿದ್ಧ ಸವದತ್ತಿ ರೇಣುಕಾ ಯಲ್ಲಮ್ಮನ ದರ್ಶನಕ್ಕೆ ಭಕ್ತರ ಬಳಿ ಮಧ್ಯವರ್ತಿಗಳು 200 ರೂಪಾಯಿ ನೀಡಲು ಬೇಡಿಕೆ ಇಡುತ್ತಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಅಚ್ಚರಿಯ ಸಂಗತಿಯೆಂದರೆ ಇದೆಲ್ಲಾ ಲಂಚಾವತಾರಗಳು ಪೊಲೀಸರ ಎದರೇ ನಡೆಯುತ್ತಿದೆ. ಜಿಲ್ಲೆಯ ಸವದತ್ತಿ ತಾಲೂಕಿನ ಉಗರಗೋಳ ಗ್ರಾಮದಲ್ಲಿರುವ ರೇಣುಕಾ ಯಲ್ಲಮ್ಮ ದೇವಸ್ಥಾನವನ್ನು ಕೊರೊನಾ ಹಿನ್ನೆಲೆಯಲ್ಲಿ ಅಕ್ಟೋಬರ್ 31ರವರೆಗೆ ಮುಚ್ಚಲಾಗಿದೆ. ಯಲ್ಲಮ್ಮನ ಗುಡ್ಡಕ್ಕೆ ಸಂಪರ್ಕ ಕಲ್ಪಿಸುವ ಉಗರಗೋಳ, ಸವದತ್ತಿ ಮತ್ತು ಜೋಗುಳಬಾವಿಯಲ್ಲಿ ಬ್ಯಾರಿಕೇಡ್ ಅಳವಡಿಕೆ ಮಾಡಲಾಗಿದ್ದು ಪೊಲೀಸರನ್ನು ಸಹ ನಿಯೋಜಿಸಲಾಗಿದೆ. ಆದರೆ, ಇಂದಿನಿಂದ ಅಕ್ಟೋಬರ್ […]

ಸವದತ್ತಿ ಯಲ್ಲಮ್ಮನ ದರ್ಶನಕ್ಕೆ 200 ರೂ. ಬೇಡಿಕೆ: ಖಾಕಿ ಎದುರೇ ಭರ್ಜರಿ ರೋಲ್​ಕಾಲ್!
KUSHAL V
|

Updated on: Oct 17, 2020 | 2:05 PM

Share

ಬೆಳಗಾವಿ: ಜಿಲ್ಲೆಯ ಸುಪ್ರಸಿದ್ಧ ಸವದತ್ತಿ ರೇಣುಕಾ ಯಲ್ಲಮ್ಮನ ದರ್ಶನಕ್ಕೆ ಭಕ್ತರ ಬಳಿ ಮಧ್ಯವರ್ತಿಗಳು 200 ರೂಪಾಯಿ ನೀಡಲು ಬೇಡಿಕೆ ಇಡುತ್ತಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಅಚ್ಚರಿಯ ಸಂಗತಿಯೆಂದರೆ ಇದೆಲ್ಲಾ ಲಂಚಾವತಾರಗಳು ಪೊಲೀಸರ ಎದರೇ ನಡೆಯುತ್ತಿದೆ. ಜಿಲ್ಲೆಯ ಸವದತ್ತಿ ತಾಲೂಕಿನ ಉಗರಗೋಳ ಗ್ರಾಮದಲ್ಲಿರುವ ರೇಣುಕಾ ಯಲ್ಲಮ್ಮ ದೇವಸ್ಥಾನವನ್ನು ಕೊರೊನಾ ಹಿನ್ನೆಲೆಯಲ್ಲಿ ಅಕ್ಟೋಬರ್ 31ರವರೆಗೆ ಮುಚ್ಚಲಾಗಿದೆ. ಯಲ್ಲಮ್ಮನ ಗುಡ್ಡಕ್ಕೆ ಸಂಪರ್ಕ ಕಲ್ಪಿಸುವ ಉಗರಗೋಳ, ಸವದತ್ತಿ ಮತ್ತು ಜೋಗುಳಬಾವಿಯಲ್ಲಿ ಬ್ಯಾರಿಕೇಡ್ ಅಳವಡಿಕೆ ಮಾಡಲಾಗಿದ್ದು ಪೊಲೀಸರನ್ನು ಸಹ ನಿಯೋಜಿಸಲಾಗಿದೆ.

ಆದರೆ, ಇಂದಿನಿಂದ ಅಕ್ಟೋಬರ್ 25ರವರೆಗೆ ನವರಾತ್ರಿ ಉತ್ಸವವಿರುವ ಹಿನ್ನೆಲೆಯಲ್ಲಿ ಯಲ್ಲಮ್ಮ ದೇವಿಯ ದರ್ಶನಕ್ಕೆ ಭಕ್ತರ ದಂಡು ಆಗಮಿಸುತ್ತಿದೆ. ಇದನ್ನೆ ಬಳಸಿಕೊಳ್ಳಲು ಮುಂದಾಗಿರುವ ಮಧ್ಯವರ್ತಿಗಳು ಪೊಲೀಸರ ಸಮ್ಮುಖದಲ್ಲೇ ಭಕ್ತರ ಬಳಿ 200 ರೂ. ಲಂಚ ಬೇಡುತ್ತಿರುವ ದೃಶ್ಯಗಳು ಕಂಡು ಬಂದಿದೆ.

ಭಕ್ತರ ಬಳಿ ಲಂಚಕ್ಕೆ ಬೇಡಿಕೆ ಇಡುತ್ತಿರುವ ವ್ಯಕ್ತಿಯ ವಿಡಿಯೋ ಇದೀಗ ಎಲ್ಲೆಡೆ ಹರಿದಾಡುತ್ತಿದೆ. ಲಂಚ ಪಡೆಯುವ ಖಾಸಗಿ ವ್ಯಕ್ತಿಗಳಿಗೆ ಸ್ಥಳೀಯ ಪೊಲೀಸರು ಸಾಥ್ ನೀಡುತ್ತಿದ್ದಾರಾ ಎಂದು ಜನರು ಆರೋಪಿಸುತ್ತಿದ್ದಾರೆ.

VIDEO: 6 ಎಸೆತಗಳಲ್ಲಿ 7 ರನ್​: ಡೆಲ್ಲಿ ಕ್ಯಾಪಿಟಲ್ಸ್​ಗೆ ಇದೆಂಥ ಸೋಲು..!
VIDEO: 6 ಎಸೆತಗಳಲ್ಲಿ 7 ರನ್​: ಡೆಲ್ಲಿ ಕ್ಯಾಪಿಟಲ್ಸ್​ಗೆ ಇದೆಂಥ ಸೋಲು..!
ನಂದಿ ಹಿಲ್ಸ್ ರಸ್ತೆ ಬಳಿ ಚಿರತೆ ಪ್ರತ್ಯಕ್ಷ: ಪ್ರವಾಸಿಗರೇ ಎಚ್ಚರ
ನಂದಿ ಹಿಲ್ಸ್ ರಸ್ತೆ ಬಳಿ ಚಿರತೆ ಪ್ರತ್ಯಕ್ಷ: ಪ್ರವಾಸಿಗರೇ ಎಚ್ಚರ
ಜಮ್ಮು-ಕಾಶ್ಮೀರದ ಗಡಿಯಲ್ಲಿ 5 ಪಾಕಿಸ್ತಾನಿ ಡ್ರೋನ್​ಗಳು ಪತ್ತೆ, ಹೈ ಅಲರ್ಟ್​
ಜಮ್ಮು-ಕಾಶ್ಮೀರದ ಗಡಿಯಲ್ಲಿ 5 ಪಾಕಿಸ್ತಾನಿ ಡ್ರೋನ್​ಗಳು ಪತ್ತೆ, ಹೈ ಅಲರ್ಟ್​
ಪತಿಯ ಅಂತ್ಯಕ್ರಿಯೆಗೆ ಕಂದನ ಜತೆ ಸ್ಟ್ರೆಚರ್​ನಲ್ಲಿ ಬಂದ ಸೈನಿಕನ ಪತ್ನಿ
ಪತಿಯ ಅಂತ್ಯಕ್ರಿಯೆಗೆ ಕಂದನ ಜತೆ ಸ್ಟ್ರೆಚರ್​ನಲ್ಲಿ ಬಂದ ಸೈನಿಕನ ಪತ್ನಿ
ಶುಕ್ರವಾರದಂದು ಹುಳಿ ಪದಾರ್ಥ ತಿನ್ನಲೇಬಾರದು ಯಾಕೆ ಗೊತ್ತಾ?
ಶುಕ್ರವಾರದಂದು ಹುಳಿ ಪದಾರ್ಥ ತಿನ್ನಲೇಬಾರದು ಯಾಕೆ ಗೊತ್ತಾ?
ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಬಂಧನ
ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಬಂಧನ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್