AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರತಿಷ್ಠಿತ ಟೊಯೋಟಾ ಕಿರ್ಲೋಸ್ಕರ್ ಮೋಟರ್ ಕಂಪನಿ ಲಾಕ್​​ ಔಟ್​, ಯಾಕೆ?

ರಾಮನಗರ: ಜಿಲ್ಲೆಯ ಪ್ರತಿಷ್ಠಿತ ಟೊಯೋಟಾ ಕಿರ್ಲೋಸ್ಕರ್ ಮೋಟರ್ ಕಂಪನಿ ಲಾಕೌಟ್ ಆಗಿದೆ. ಕಂಪನಿಯ ಕಾರ್ಮಿಕರು ಪ್ರತಿಭಟನೆ ಕೈಗೊಂಡ ಹಿನ್ನೆಲೆಯಲ್ಲಿ ಜಿಲ್ಲೆಯ ಬಿಡದಿ ಕೈಗಾರಿಕಾ ಪ್ರದೇಶದಲ್ಲಿರುವ ಫ್ಯಾಕ್ಟರಿ ಲಾಕೌಟ್ ಅಗಿದೆ. ಕಂಪನಿಯ ಆಡಳಿತ ಮಂಡಳಿ ತಾತ್ಕಾಲಿಕ ಲಾಕೌಟ್ ಘೋಷಣೆ ಮಾಡಿದೆ. ಟೊಯೋಟಾ ಕಿರ್ಲೋಸ್ಕರ್​ ಮೋಟಾರ್​ ಕಂಪನಿಯ ಕಾರ್ಮಿಕರ ಸಂಘದ ಖಜಾಂಚಿಯನ್ನು ಕೆಲಸದಿಂದ ತೆಗೆದುಹಾಕಿದ ಹಿನ್ನೆಲೆಯಲ್ಲಿ ಕಾರ್ಮಿಕರು ಕಂಪನಿ ಒಳಗೆ ಮತ್ತು ಹೊರಗೆ ಪ್ರತಿಭಟನೆ ನಡೆಸುತ್ತಿದ್ದರು. ಈ ಹಿನ್ನೆಲೆಯಲ್ಲಿ ಕಂಪನಿಯ್ನು ತಾತ್ಕಾಲಿಕವಾಗಿ ಲಾಕೌಟ್​ ಮಾಡಲಾದಿದೆ. ಸುಮಾರು 3500 ಕಾರ್ಮಿಕರು ಕೆಲಸ […]

ಪ್ರತಿಷ್ಠಿತ ಟೊಯೋಟಾ ಕಿರ್ಲೋಸ್ಕರ್ ಮೋಟರ್ ಕಂಪನಿ ಲಾಕ್​​ ಔಟ್​, ಯಾಕೆ?
KUSHAL V
| Edited By: |

Updated on:Dec 11, 2020 | 6:21 PM

Share

ರಾಮನಗರ: ಜಿಲ್ಲೆಯ ಪ್ರತಿಷ್ಠಿತ ಟೊಯೋಟಾ ಕಿರ್ಲೋಸ್ಕರ್ ಮೋಟರ್ ಕಂಪನಿ ಲಾಕೌಟ್ ಆಗಿದೆ. ಕಂಪನಿಯ ಕಾರ್ಮಿಕರು ಪ್ರತಿಭಟನೆ ಕೈಗೊಂಡ ಹಿನ್ನೆಲೆಯಲ್ಲಿ ಜಿಲ್ಲೆಯ ಬಿಡದಿ ಕೈಗಾರಿಕಾ ಪ್ರದೇಶದಲ್ಲಿರುವ ಫ್ಯಾಕ್ಟರಿ ಲಾಕೌಟ್ ಅಗಿದೆ.

ಕಂಪನಿಯ ಆಡಳಿತ ಮಂಡಳಿ ತಾತ್ಕಾಲಿಕ ಲಾಕೌಟ್ ಘೋಷಣೆ ಮಾಡಿದೆ. ಟೊಯೋಟಾ ಕಿರ್ಲೋಸ್ಕರ್​ ಮೋಟಾರ್​ ಕಂಪನಿಯ ಕಾರ್ಮಿಕರ ಸಂಘದ ಖಜಾಂಚಿಯನ್ನು ಕೆಲಸದಿಂದ ತೆಗೆದುಹಾಕಿದ ಹಿನ್ನೆಲೆಯಲ್ಲಿ ಕಾರ್ಮಿಕರು ಕಂಪನಿ ಒಳಗೆ ಮತ್ತು ಹೊರಗೆ ಪ್ರತಿಭಟನೆ ನಡೆಸುತ್ತಿದ್ದರು. ಈ ಹಿನ್ನೆಲೆಯಲ್ಲಿ ಕಂಪನಿಯ್ನು ತಾತ್ಕಾಲಿಕವಾಗಿ ಲಾಕೌಟ್​ ಮಾಡಲಾದಿದೆ. ಸುಮಾರು 3500 ಕಾರ್ಮಿಕರು ಕೆಲಸ ನಿರ್ವಸ್ತಿರುವ ಕಂಪನಿಗೆ ಪೊಲೀಸ್ ಭದ್ರತೆ ಸಹ ಒದಗಿಸಲಾದಿದೆ.

Published On - 5:19 pm, Tue, 10 November 20

Follow Us
KUSHAL V
KUSHAL V
ಅವಧಿಗೂ ಮುನ್ನ SIR ಅಂತ್ಯ: 2.01 ಲಕ್ಷ ಮತದಾರರ ಹೆಸರು ಡಿಲೀಟ್​
ಅವಧಿಗೂ ಮುನ್ನ SIR ಅಂತ್ಯ: 2.01 ಲಕ್ಷ ಮತದಾರರ ಹೆಸರು ಡಿಲೀಟ್​
ಕಾಂಗ್ರೆಸ್​​​ನ 25 ಶಾಸಕರು ಬಿಜೆಪಿ ಸೇರಲು ರೆಡಿ ಇದ್ದಾರೆ: ವಿಜಯೇಂದ್ರ
ಕಾಂಗ್ರೆಸ್​​​ನ 25 ಶಾಸಕರು ಬಿಜೆಪಿ ಸೇರಲು ರೆಡಿ ಇದ್ದಾರೆ: ವಿಜಯೇಂದ್ರ
ಹಿಂಡಲಗಾ ಜೈಲಿಗೆ ಹೋಗ್ತಿದ್ದ ಪ್ರಜ್ವಲ್ ಇದ್ದ ವಾಹನ ಅರ್ಧಕ್ಕೆ ವಾಪಸ್
ಹಿಂಡಲಗಾ ಜೈಲಿಗೆ ಹೋಗ್ತಿದ್ದ ಪ್ರಜ್ವಲ್ ಇದ್ದ ವಾಹನ ಅರ್ಧಕ್ಕೆ ವಾಪಸ್
ಬೃಹತ್ ಪ್ರತಿಭಟನೆ ಬಳಿಕ ಸುಪ್ರೀಂ ಕೋರ್ಟ್ ತಲುಪಿದ ರಾಹುಲ್ ಗಾಂಧಿ, ಖರ್ಗೆ
ಬೃಹತ್ ಪ್ರತಿಭಟನೆ ಬಳಿಕ ಸುಪ್ರೀಂ ಕೋರ್ಟ್ ತಲುಪಿದ ರಾಹುಲ್ ಗಾಂಧಿ, ಖರ್ಗೆ
ಮಂಜನಿಗೆ ಮುಂದೆ ಒಳ್ಳೆಯ ಭವಿಷ್ಯ ಇದೆ: ಸಂಗೀತಾ ಭಟ್ ಅಚ್ಚರಿಯ ಹೇಳಿಕೆ
ಮಂಜನಿಗೆ ಮುಂದೆ ಒಳ್ಳೆಯ ಭವಿಷ್ಯ ಇದೆ: ಸಂಗೀತಾ ಭಟ್ ಅಚ್ಚರಿಯ ಹೇಳಿಕೆ
ಸಿಎಂ ಡಿಕೆಶಿ​​ ಕುರ್ತಾ ಹಿಡಿದು ತಳ್ಳಿದ ರಾಹುಲ್ ಗಾಂಧಿ! ಕನ್ನಡಿಗರ ಆಕ್ರೋಶ
ಸಿಎಂ ಡಿಕೆಶಿ​​ ಕುರ್ತಾ ಹಿಡಿದು ತಳ್ಳಿದ ರಾಹುಲ್ ಗಾಂಧಿ! ಕನ್ನಡಿಗರ ಆಕ್ರೋಶ
ಕಿತ್ತೂರು ರಾಜಗುರುಗಳ ವಂಶಸ್ಥರಿಂದ ತಲೆಮಾರುಗಳ ಪರಂಪರೆ ಮುಂದುವರಿಕೆ
ಕಿತ್ತೂರು ರಾಜಗುರುಗಳ ವಂಶಸ್ಥರಿಂದ ತಲೆಮಾರುಗಳ ಪರಂಪರೆ ಮುಂದುವರಿಕೆ
ಪ್ರತಿಭಟನೆ ವೇಳೆ ಎಬಿವಿಪಿ ಕಾರ್ಯಕರ್ತನಿಗೆ ಎಸಿಪಿ ಕಪಾಳಮೋಕ್ಷ
ಪ್ರತಿಭಟನೆ ವೇಳೆ ಎಬಿವಿಪಿ ಕಾರ್ಯಕರ್ತನಿಗೆ ಎಸಿಪಿ ಕಪಾಳಮೋಕ್ಷ
ಬಿಗ್ ಬಾಸ್: ಸಂಗೀತಾ ಭಟ್ ಆರೋಗ್ಯ ಕೈಕೊಟ್ಟಿದ್ದಕ್ಕೆ ಇಲ್ಲಿದೆ ಅಸಲಿ ಕಾರಣ
ಬಿಗ್ ಬಾಸ್: ಸಂಗೀತಾ ಭಟ್ ಆರೋಗ್ಯ ಕೈಕೊಟ್ಟಿದ್ದಕ್ಕೆ ಇಲ್ಲಿದೆ ಅಸಲಿ ಕಾರಣ
ಕಳೆದ 10 ವರ್ಷಗಳಿಂದ ಹದಗೆಟ್ಟಿದ್ದ ಪೀಣ್ಯ ಔಟರ್ ರಿಂಗ್ ರಸ್ತೆಗೆ ಡಾಂಬರ್ ಭಾಗ
ಕಳೆದ 10 ವರ್ಷಗಳಿಂದ ಹದಗೆಟ್ಟಿದ್ದ ಪೀಣ್ಯ ಔಟರ್ ರಿಂಗ್ ರಸ್ತೆಗೆ ಡಾಂಬರ್ ಭಾಗ