AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಛತ್ರಿ ಹಿಡಿದು ಕುಳಿತ ಟೊಯೋಟಾ ಕಾರ್ಮಿಕರು.. ಟ್ವಿಟರ್​ನಲ್ಲಿ ಸದ್ದು ಮಾಡಿದ ಪ್ರತಿಭಟನೆ

ನ್ಯಾಯಕ್ಕಾಗಿ ಹೋರಾಡುವುದಕ್ಕೆ ನಾವು ಹಿಂಜರಿಯುವುದಿಲ್ಲ. ನಾವು ನಿಮ್ಮ ಉದ್ಯೋಗಿಗಳೇ ಹೊರತು ಅಡಿಯಾಳುಗಳಲ್ಲ ಎಂದು ಆಕ್ರೋಶ ಹೊರಹಾಕಿರುವ ಟೊಯೋಟಾ ಸಿಬ್ಬಂದಿ ಪ್ರತಿಭಟನೆಯನ್ನು ಇನ್ನೂ ತೀವ್ರಗೊಳಿಸುವ ಸೂಚನೆ ನೀಡಿದ್ದಾರೆ.

ಛತ್ರಿ ಹಿಡಿದು ಕುಳಿತ ಟೊಯೋಟಾ ಕಾರ್ಮಿಕರು.. ಟ್ವಿಟರ್​ನಲ್ಲಿ ಸದ್ದು ಮಾಡಿದ ಪ್ರತಿಭಟನೆ
ಛತ್ರಿ ಹಿಡಿದು ಪ್ರತಿಭಟಿಸಿದ ಕಾರ್ಮಿಕರು
Skanda
| Edited By: |

Updated on: Dec 11, 2020 | 4:55 PM

Share

ಬೆಂಗಳೂರು: ಟೊಯೋಟಾ ಕಿರ್ಲೋಸ್ಕರ್​ ಆಡಳಿತ ಮಂಡಳಿಯ ವಿರುದ್ಧ ತಿರುಗಿ ಬಿದ್ದಿರುವ ಕಾರ್ಮಿಕರು ತಮ್ಮ ಪ್ರತಿಭಟನೆಯನ್ನು ಮುಂದುವರೆಸಿದ್ದಾರೆ. ಆಡಳಿತ ಮಂಡಳಿ ತಮ್ಮ ಮೇಲೆ ದೌರ್ಜನ್ಯವೆಸಗುತ್ತಿದೆ. ಪ್ರತಿಭಟಿಸಲು ನಮ್ಮ ಹಣದಲ್ಲಿ ಹಾಕಿಕೊಂಡಿದ್ದ ಪೆಂಡಾಲನ್ನು ಕಂಪೆನಿ ಕಿತ್ತು ಹಾಕಿದೆ ಎಂದು ಆರೋಪಿಸಿರುವ ಕಾರ್ಮಿಕರು ಇಂದು ಪ್ರತಿಭಟನಾ ರೂಪವಾಗಿ ಬಿಸಿಲಿನಲ್ಲಿ ಛತ್ರಿ ಹಿಡಿದು ಕುಳಿತಿದ್ದಾರೆ.

ಟ್ವಿಟರ್​ನಲ್ಲಿ #StopHarassingToyotaEmployees ಹ್ಯಾಶ್​ಟ್ಯಾಗ್​ ಮೂಲಕ ಕಾರ್ಮಿಕರ ಪ್ರತಿಭಟನೆ ಟ್ರೆಂಡ್​ ಆಗಿದೆ. ಈ ಹ್ಯಾಶ್​ಟ್ಯಾಗ್​ ಅಡಿಯಲ್ಲಿ ಇದುವರೆಗೆ ಸುಮಾರು 60 ಸಾವಿರ ಟ್ವೀಟ್​ಗಳು ಹರಿದುಬಂದಿವೆ. ಛತ್ರಿ ಹಿಡಿದು ಬಿಸಿಲಿನಲ್ಲಿ ಕುಳಿತಿರುವ ನೂರಾರು ಕಾರ್ಮಿಕರ ಫೋಟೋಗಳು ಸದ್ಯ ಸಾಮಾಜಿಕ ಜಾಲತಾಣಗಳಲ್ಲಿ ಸದ್ದು ಮಾಡುತ್ತಿವೆ.

ನಮ್ಮ ಬೇಡಿಕೆ ಈಡೇರುವ ತನಕ ಪ್ರತಿಭಟನೆಯನ್ನು ನಿಲ್ಲಿಸುವುದು ಅಸಾಧ್ಯ. ನ್ಯಾಯಕ್ಕಾಗಿ ಹೋರಾಡುವುದಕ್ಕೆ ನಾವು ಹಿಂಜರಿಯುವುದಿಲ್ಲ. ನಾವು ನಿಮ್ಮ ಉದ್ಯೋಗಿಗಳೇ ಹೊರತು ಅಡಿಯಾಳುಗಳಲ್ಲ ಎಂದು ಆಕ್ರೋಶ ಹೊರಹಾಕಿರುವ ಸಿಬ್ಬಂದಿ ಪ್ರತಿಭಟನೆಯನ್ನು ಇನ್ನೂ ತೀವ್ರಗೊಳಿಸುವ ಸೂಚನೆ ನೀಡಿದ್ದಾರೆ.

2ನೇ ಬಾರಿ ಲಾಕ್‌ಔಟ್ ಘೋಷಿಸಿದ ಟೊಯೋಟಾ ಕಿರ್ಲೋಸ್ಕರ್ ಮೋಟಾರ್‌ ಕಂಪನಿ, ಮುಂದುವರಿದ ಕಾರ್ಮಿಕರ ಮುಷ್ಕರ..

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ