AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕ್ಯಾಂಟರ್ ಡಿಕ್ಕಿ: ಗಿಡಗಳಿಗೆ ನೀರು ಸರಬರಾಜು ಮಾಡುತ್ತಿದ್ದ ಟ್ರ್ಯಾಕ್ಟರ್ ಚಾಲಕ ದುರ್ಮರಣ

ನೆಲಮಂಗಲ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲದಲ್ಲಿ ನಿಂತಿದ್ದ ಟ್ರ್ಯಾಕ್ಟರ್​ಗೆ ಕ್ಯಾಂಟರ್ ಡಿಕ್ಕಿ ಹೊಡೆದು ಟ್ರ್ಯಾಕ್ಟರ್ ಚಾಲಕ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಸಂಭವಿಸಿದೆ. ಬಿನ್ನಮಂಗಲ ನಿವಾಸಿ ಮಾರಹನುಮಯ್ಯ(45) ಮೃತ ದುರ್ದೈವಿ. ರಾಷ್ಟ್ರೀಯ ಹೆದ್ದಾರಿ 4ರಲ್ಲಿ ರಸ್ತೆ ವಿಭಜಕ ಮಧ್ಯೆ ಇರುವ ಗಿಡಗಳಿಗೆ ಟ್ರ್ಯಾಕ್ಟರ್ ಮೂಲಕ ಚಾಲಕ ಮಾರಹನುಮಯ್ಯ ನೀರು ಸರಬರಾಜು ಮಾಡುತ್ತಿದ್ದ. ಈ ವೇಳೆ ಅಜಾಗರೂಕತೆಯಿಂದ ಚಾಲಕ ಕ್ಯಾಂಟರ್ ಚಾಲನೆ ಮಾಡಿದ್ದೆ ಅವಘಡಕ್ಕೆ ಕಾರಣ ಎನ್ನಲಾಗಿದೆ. ಘಟನೆ ಬಳಿಕ ಕ್ಯಾಂಟರ್ ಚಾಲಕ ಸ್ಥಳದಿಂದ ಪರಾರಿಯಾಗಿದ್ದಾನೆ. ಸುರಕ್ಷತೆ ಸಂಬಂಧ ನವಯುಗ […]

ಕ್ಯಾಂಟರ್ ಡಿಕ್ಕಿ: ಗಿಡಗಳಿಗೆ ನೀರು ಸರಬರಾಜು ಮಾಡುತ್ತಿದ್ದ ಟ್ರ್ಯಾಕ್ಟರ್ ಚಾಲಕ ದುರ್ಮರಣ
ಸಾಧು ಶ್ರೀನಾಥ್​
|

Updated on:Feb 08, 2020 | 11:22 AM

Share

ನೆಲಮಂಗಲ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲದಲ್ಲಿ ನಿಂತಿದ್ದ ಟ್ರ್ಯಾಕ್ಟರ್​ಗೆ ಕ್ಯಾಂಟರ್ ಡಿಕ್ಕಿ ಹೊಡೆದು ಟ್ರ್ಯಾಕ್ಟರ್ ಚಾಲಕ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಸಂಭವಿಸಿದೆ. ಬಿನ್ನಮಂಗಲ ನಿವಾಸಿ ಮಾರಹನುಮಯ್ಯ(45) ಮೃತ ದುರ್ದೈವಿ.

ರಾಷ್ಟ್ರೀಯ ಹೆದ್ದಾರಿ 4ರಲ್ಲಿ ರಸ್ತೆ ವಿಭಜಕ ಮಧ್ಯೆ ಇರುವ ಗಿಡಗಳಿಗೆ ಟ್ರ್ಯಾಕ್ಟರ್ ಮೂಲಕ ಚಾಲಕ ಮಾರಹನುಮಯ್ಯ ನೀರು ಸರಬರಾಜು ಮಾಡುತ್ತಿದ್ದ. ಈ ವೇಳೆ ಅಜಾಗರೂಕತೆಯಿಂದ ಚಾಲಕ ಕ್ಯಾಂಟರ್ ಚಾಲನೆ ಮಾಡಿದ್ದೆ ಅವಘಡಕ್ಕೆ ಕಾರಣ ಎನ್ನಲಾಗಿದೆ.

ಘಟನೆ ಬಳಿಕ ಕ್ಯಾಂಟರ್ ಚಾಲಕ ಸ್ಥಳದಿಂದ ಪರಾರಿಯಾಗಿದ್ದಾನೆ. ಸುರಕ್ಷತೆ ಸಂಬಂಧ ನವಯುಗ ಟೋಲ್ ಸಿಬ್ಬಂದಿ ನಿರ್ಲಕ್ಷ್ಯವೇ ಕಾರಣ ಎಂದು ಸ್ಥಳೀಯರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ನೆಲಮಂಗಲ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Published On - 6:50 pm, Fri, 7 February 20

ಕಪ್ಪು ಚಿರತೆಯ ಜೊತೆ ನೀರು ಕುಡಿದ ಚಿರತೆ; ಭದ್ರಾ ಅಭಯಾರಣ್ಯದ ವಿಡಿಯೋ ವೈರಲ್
ಕಪ್ಪು ಚಿರತೆಯ ಜೊತೆ ನೀರು ಕುಡಿದ ಚಿರತೆ; ಭದ್ರಾ ಅಭಯಾರಣ್ಯದ ವಿಡಿಯೋ ವೈರಲ್
‘WTC ಉತ್ಸವ’ ಆಯೋಜಕರ ಮೇಲೆ ಗರಂ ಆದ ‘ಕಾಮಿಡಿ ಕಿಲಾಡಿಗಳು’ ಮಂಥನಾ
‘WTC ಉತ್ಸವ’ ಆಯೋಜಕರ ಮೇಲೆ ಗರಂ ಆದ ‘ಕಾಮಿಡಿ ಕಿಲಾಡಿಗಳು’ ಮಂಥನಾ
ಒಂದೇ ಓವರ್​ನಲ್ಲಿ 28 ರನ್ ಸಿಡಿಸಿದ ಕಿಶನ್
ಒಂದೇ ಓವರ್​ನಲ್ಲಿ 28 ರನ್ ಸಿಡಿಸಿದ ಕಿಶನ್
ಏರ್ಪೋರ್ಟ್​ನಲ್ಲೇ ಭೈರತಿ ಬಸವರಾಜ್​​ರನ್ನ​ ವಶಕ್ಕೆ ಪಡೆದ ಪೊಲೀಸರು
ಏರ್ಪೋರ್ಟ್​ನಲ್ಲೇ ಭೈರತಿ ಬಸವರಾಜ್​​ರನ್ನ​ ವಶಕ್ಕೆ ಪಡೆದ ಪೊಲೀಸರು
ವಿಷ್ಣುವರ್ಧನ್ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲು ಮನವಿ
ವಿಷ್ಣುವರ್ಧನ್ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲು ಮನವಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ