AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಸ್ತೆ ಬದಿ ನಿಂತ ಲಾರಿಗಳು, NH 4 ಸರ್ವಿಸ್ ರಸ್ತೆಯಲ್ಲಿ ಟ್ರಾಫಿಕ್ ಜಾಮ್

ನೆಲಮಂಗಲ: ವಾರಾಂತ್ಯದಲ್ಲಿ ನಗರದಿಂದ ತಮ್ಮ ಊರುಗಳತ್ತ ತೆರಳುವವರ ಸಂಖ್ಯೆ ಹೆಚ್ಚಾಗಿದ್ದರಿಂದ ಟ್ರಾಫಿಕ್ ಸಮಸ್ಯೆ ಎದುರಿಸುವ ಪ್ರಯಾಣಿಕರು, ಈಗ ಮತ್ತೊಂದು ಕಾರಣಕ್ಕೆ ಟ್ರಾಫಿಕ್ನಲ್ಲಿ ಗಂಟೆಗಳ ಕಾಲ ನಿಲ್ಲುವ ಪರಿಸ್ಥಿತಿ ಇಂದು ಎದುರಾಗಿದೆ. ಬೆಂಗಳೂರು ಉತ್ತರ ತಾಲೂಕಿನ ಅಡಕಮಾರನಹಳ್ಳಿಯ ರಾಷ್ಟ್ರೀಯ ಹೆದ್ದಾರಿ 4ರ ಸರ್ವಿಸ್ ರಸ್ತೆಯ ಬದಿಯಲ್ಲಿ ಲಾರಿಗಳನ್ನು ಸಾಲಾಗಿ ನಿಲ್ಲಿಸಿದ್ದಾರೆ. ಈ ಹಿನ್ನೆಲೆಯಿಂದಾಗಿ ಮೊದಲೆ ಚಿಕ್ಕದಾಗಿರುವ ರಸ್ತೆಯಲ್ಲಿ ಲಾರಿಗಳನ್ನು ಸಾಲಾಗಿ ನಿಲ್ಲಿಸಿರುವುದರಿಂದ ವಾಹನ ಚಲಿಸಲಾಗದೆ ಒಂದು ಕಿಲೋಮೀಟರ್​ ವರೆಗೆ ಟ್ರಾಫಿಕ್ ಜಾಮ್ ಉಂಟಾಗಿದೆ. ಇದರಿಂದಾಗಿ ಪ್ರಯಾಣಿಕರು ಟ್ರಾಫಿಕ್​ನಲ್ಲಿ ನಿಂತು […]

ರಸ್ತೆ ಬದಿ ನಿಂತ ಲಾರಿಗಳು, NH 4 ಸರ್ವಿಸ್ ರಸ್ತೆಯಲ್ಲಿ ಟ್ರಾಫಿಕ್ ಜಾಮ್
ಸಾಧು ಶ್ರೀನಾಥ್​
|

Updated on: Sep 02, 2020 | 1:30 PM

Share

ನೆಲಮಂಗಲ: ವಾರಾಂತ್ಯದಲ್ಲಿ ನಗರದಿಂದ ತಮ್ಮ ಊರುಗಳತ್ತ ತೆರಳುವವರ ಸಂಖ್ಯೆ ಹೆಚ್ಚಾಗಿದ್ದರಿಂದ ಟ್ರಾಫಿಕ್ ಸಮಸ್ಯೆ ಎದುರಿಸುವ ಪ್ರಯಾಣಿಕರು, ಈಗ ಮತ್ತೊಂದು ಕಾರಣಕ್ಕೆ ಟ್ರಾಫಿಕ್ನಲ್ಲಿ ಗಂಟೆಗಳ ಕಾಲ ನಿಲ್ಲುವ ಪರಿಸ್ಥಿತಿ ಇಂದು ಎದುರಾಗಿದೆ.

ಬೆಂಗಳೂರು ಉತ್ತರ ತಾಲೂಕಿನ ಅಡಕಮಾರನಹಳ್ಳಿಯ ರಾಷ್ಟ್ರೀಯ ಹೆದ್ದಾರಿ 4ರ ಸರ್ವಿಸ್ ರಸ್ತೆಯ ಬದಿಯಲ್ಲಿ ಲಾರಿಗಳನ್ನು ಸಾಲಾಗಿ ನಿಲ್ಲಿಸಿದ್ದಾರೆ.

ಈ ಹಿನ್ನೆಲೆಯಿಂದಾಗಿ ಮೊದಲೆ ಚಿಕ್ಕದಾಗಿರುವ ರಸ್ತೆಯಲ್ಲಿ ಲಾರಿಗಳನ್ನು ಸಾಲಾಗಿ ನಿಲ್ಲಿಸಿರುವುದರಿಂದ ವಾಹನ ಚಲಿಸಲಾಗದೆ ಒಂದು ಕಿಲೋಮೀಟರ್​ ವರೆಗೆ ಟ್ರಾಫಿಕ್ ಜಾಮ್ ಉಂಟಾಗಿದೆ. ಇದರಿಂದಾಗಿ ಪ್ರಯಾಣಿಕರು ಟ್ರಾಫಿಕ್​ನಲ್ಲಿ ನಿಂತು ಹೈರಾಣಾಗಿ ಹೋಗಿದ್ದಾರೆ.

Follow Us
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ