ಬೆಂಗಳೂರಿನ ಪ್ರಮುಖ ರೋಡ್ಗಳಲ್ಲಿ ಸಂಚಾರ ನಿಷೇಧ, ಟ್ರಾಫಿಕ್ ಜಾಮ್ನಿಂದ ಹೈರಾಣಾದ ಜನತೆ
ನಗರದ ಅನಿಲ್ ಕುಂಬ್ಳೆ ರಸ್ತೆ, ಎಂ.ಜಿ.ರೋಡ್, ರೆಸಿಡೆನ್ಸಿ ರೋಡ್ ಸೇರಿದಂತೆ ಎಂ.ಜಿ.ರಸ್ತೆ ಸಂಪರ್ಕಿಸುವ ಎಲ್ಲಾ ರಸ್ತೆಗಳಲ್ಲೂ ಟ್ರಾಫಿಕ್ ಜಾಮ್ ಶುರುವಾಗಿದೆ. ಹೀಗಾಗಿ ಬೇಗ ಮನೆಗೆ ಸೇರುವ ತವಕದಲ್ಲಿದ್ದ ಸಾರ್ವಜನಿಕರು ಟ್ರಾಫಿಕ್ನಲ್ಲಿ ನಿಂತು ಹೈರಾಣಾಗಿದ್ದಾರೆ.
ಬೆಂಗಳೂರು: ನಗರದಲ್ಲಿ ಹೊಸ ವರ್ಷಾಚರಣೆಗೆ ಬ್ರೇಕ್ ಬಿದ್ದಿದ್ದು, ಸಾರ್ವಜನಿಕರು ಗುಂಪು ಸೇರದಂತೆ ಸರ್ಕಾರ ಆದೇಶ ಹೊರಡಿಸಿದೆ. ಅಲ್ಲದೆ ನಗರದ ಪ್ರಮುಖ ರೋಡ್ಗಳಲ್ಲಿ ಸಂಚಾರಕ್ಕೆ ನಿಷೇಧ ಹೇರಿರುವುದರಿಂದ ನಗರದ ಹಲವೆಡೆ ಟ್ರಾಫಿಕ್ ಜಾಮ್ ಸಮಸ್ಯೆ ಎದುರಾಗಿದೆ.
ನಗರದ ಅನಿಲ್ ಕುಂಬ್ಳೆ ರಸ್ತೆ, ಎಂಜಿ ರೋಡ್, ರೆಸಿಡೆನ್ಸಿ ರೋಡ್ ಸೇರಿದಂತೆ ಎಂಜಿ ರಸ್ತೆ ಸಂಪರ್ಕಿಸುವ ಎಲ್ಲಾ ರಸ್ತೆಗಳಲ್ಲೂ ಟ್ರಾಫಿಕ್ ಜಾಮ್ ಶುರುವಾಗಿದೆ. ಹೀಗಾಗಿ ಬೇಗ ಮನೆಗೆ ಸೇರುವ ತವಕದಲ್ಲಿದ್ದ ಸಾರ್ವಜನಿಕರು ಟ್ರಾಫಿಕ್ನಲ್ಲಿ ನಿಂತು ಹೈರಾಣಾಗಿದ್ದಾರೆ.
ಡಿಸೆಂಬರ್ 31ರ ರಾತ್ರಿ ಬೆಂಗಳೂರಲ್ಲಿ ನಿಷೇಧಾಜ್ಞೆ: ಪೊಲೀಸ್ ಆಯುಕ್ತ ಕಮಲ್ ಪಂತ್
Published On - 8:53 pm, Thu, 31 December 20