ಬೆಳಗಾವಿಯಲ್ಲಿ ಟ್ರೈನಿ ಯೋಧ ಗುಂಡು ಹಾರಿಸಿಕೊಂಡು ಆತ್ಮಹತ್ಯೆ

ಬೆಳಗಾವಿ: ಬೆಳಗಾವಿಯಲ್ಲಿ ತರಬೇತಿ ಪಡೆಯುತ್ತಿದ್ದ ಟ್ರೈನಿ ಯೋಧನೊಬ್ಬ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಸಂಭವಿಸಿದೆ. ಮೃತ ಯೋಧನನ್ನು ಹರಿಯಾಣ ಮೂಲದ ಅಮೀರ್‌ ಖಾನ್‌ ಎಂದು ಗುರುತಿಸಲಾಗಿದ್ದು, ಈತ ಬೆಳಗಾವಿ ತಾಲೂಕಿನ ಸಾಂಬ್ರಾದಲ್ಲಿರುವ ಏರ್‌ಫೋರ್ಸ್ ಟ್ರೈನಿಂಗ್ ಸ್ಕೂಲ್‌ನಲ್ಲಿ ತರಬೇತಿ ಪಡೆಯುತ್ತಿದ್ದ. ಏರ್‌ಫೋರ್ಸ್ ಟ್ರೈನಿಂಗ್ ಸ್ಕೂಲ್‌ನ ಗಾರ್ಡ್ ರೂಮ್‌ನಲ್ಲಿ ಯೋಧ ರೈಫಲ್‌ನಿಂದ ಸೆಲ್ಫ್​ ಶೂಟ್ ಮಾಡಿಕೊಂಡಿದ್ದಾನೆ. ಗುಂಡು ಹಾರಿಸಿಕೊಂಡ ತಕ್ಷಣವೇ ಸಹವರ್ತಿಗಳು ಯೋಧನನ್ನ ಬೆಳಗಾವಿ ಖಾಸಗಿ ಆಸ್ಪತ್ರೆಗೆ ಸಾಗಿಸಿದ್ದಾರೆ. ಆದ್ರೆ ಆಸ್ಪತ್ರೆಯಲ್ಲಿ ಚಿಕಿತ್ಸೆಗೂ ಮುನ್ನವೇ ಯೋಧ ಕೊನೆಯುಸಿರೆಳೆದಿದ್ದಾನೆ. ಯೋಧನ […]

ಬೆಳಗಾವಿಯಲ್ಲಿ ಟ್ರೈನಿ ಯೋಧ ಗುಂಡು ಹಾರಿಸಿಕೊಂಡು ಆತ್ಮಹತ್ಯೆ
Follow us
Guru
| Updated By:

Updated on: Jul 03, 2020 | 12:49 PM

ಬೆಳಗಾವಿ: ಬೆಳಗಾವಿಯಲ್ಲಿ ತರಬೇತಿ ಪಡೆಯುತ್ತಿದ್ದ ಟ್ರೈನಿ ಯೋಧನೊಬ್ಬ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಸಂಭವಿಸಿದೆ.

ಮೃತ ಯೋಧನನ್ನು ಹರಿಯಾಣ ಮೂಲದ ಅಮೀರ್‌ ಖಾನ್‌ ಎಂದು ಗುರುತಿಸಲಾಗಿದ್ದು, ಈತ ಬೆಳಗಾವಿ ತಾಲೂಕಿನ ಸಾಂಬ್ರಾದಲ್ಲಿರುವ ಏರ್‌ಫೋರ್ಸ್ ಟ್ರೈನಿಂಗ್ ಸ್ಕೂಲ್‌ನಲ್ಲಿ ತರಬೇತಿ ಪಡೆಯುತ್ತಿದ್ದ. ಏರ್‌ಫೋರ್ಸ್ ಟ್ರೈನಿಂಗ್ ಸ್ಕೂಲ್‌ನ ಗಾರ್ಡ್ ರೂಮ್‌ನಲ್ಲಿ ಯೋಧ ರೈಫಲ್‌ನಿಂದ ಸೆಲ್ಫ್​ ಶೂಟ್ ಮಾಡಿಕೊಂಡಿದ್ದಾನೆ.

ಗುಂಡು ಹಾರಿಸಿಕೊಂಡ ತಕ್ಷಣವೇ ಸಹವರ್ತಿಗಳು ಯೋಧನನ್ನ ಬೆಳಗಾವಿ ಖಾಸಗಿ ಆಸ್ಪತ್ರೆಗೆ ಸಾಗಿಸಿದ್ದಾರೆ. ಆದ್ರೆ ಆಸ್ಪತ್ರೆಯಲ್ಲಿ ಚಿಕಿತ್ಸೆಗೂ ಮುನ್ನವೇ ಯೋಧ ಕೊನೆಯುಸಿರೆಳೆದಿದ್ದಾನೆ. ಯೋಧನ ಈ ಕ್ರಮಕ್ಕೆ ಕಾರಣಗಳೇನು ಎಂಬುದು ಇನ್ನು ತಿಳಿದು ಬಂದಿಲ್ಲ. ಈ ಸಂಬಂಧ ಮಾರಿಹಾಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವೆಂಕಟೇಶ್ವರ ಸ್ವಾಮಿಗೆ 150 ಕೆಜಿ ಪುಳಿಯೋಗರೆಯಿಂದ ಅಲಂಕಾರ
ವೆಂಕಟೇಶ್ವರ ಸ್ವಾಮಿಗೆ 150 ಕೆಜಿ ಪುಳಿಯೋಗರೆಯಿಂದ ಅಲಂಕಾರ
ಬಿಗ್ ಬಾಸ್​ಗೆ ಬಂದಿದ್ದಕ್ಕೆ ಸಾರ್ಥಕ ಆಯ್ತು: ಸುದೀಪ್ ನೀಡಿದ ಸರ್ಪ್ರೈಸ್​
ಬಿಗ್ ಬಾಸ್​ಗೆ ಬಂದಿದ್ದಕ್ಕೆ ಸಾರ್ಥಕ ಆಯ್ತು: ಸುದೀಪ್ ನೀಡಿದ ಸರ್ಪ್ರೈಸ್​
ಅಶೋಕ ಸಾರಿಗೆ ಸಚಿವರಾಗಿದ್ದಾಗ ಬಸ್ ಟಿಕೆಟ್ ದರ ಹೆಚ್ಚಿಸಿರಲಿಲ್ಲವೇ? ಸಿಎಂ
ಅಶೋಕ ಸಾರಿಗೆ ಸಚಿವರಾಗಿದ್ದಾಗ ಬಸ್ ಟಿಕೆಟ್ ದರ ಹೆಚ್ಚಿಸಿರಲಿಲ್ಲವೇ? ಸಿಎಂ
ಸಿಖ್ಖರ ಮೆರವಣಿಗೆ ವೇಳೆ ಕಾರಿನಲ್ಲಿ ಡಿಕ್ಕಿ;ಜನರಿಂದ ಪೊಲೀಸ್ ಮಗನ ವಾಹನ ಪುಡಿ
ಸಿಖ್ಖರ ಮೆರವಣಿಗೆ ವೇಳೆ ಕಾರಿನಲ್ಲಿ ಡಿಕ್ಕಿ;ಜನರಿಂದ ಪೊಲೀಸ್ ಮಗನ ವಾಹನ ಪುಡಿ
ಬಿಜೆಪಿ ನಾಯಕರೊಂದಿಗೆ ರಾಜ್ಯದ ಪ್ರಸಕ್ತ ವಿದ್ಯಮಾನಗಳ ಬಗ್ಗೆ ನಡ್ಡಾ ಚರ್ಚೆ
ಬಿಜೆಪಿ ನಾಯಕರೊಂದಿಗೆ ರಾಜ್ಯದ ಪ್ರಸಕ್ತ ವಿದ್ಯಮಾನಗಳ ಬಗ್ಗೆ ನಡ್ಡಾ ಚರ್ಚೆ
ಸೊಸೆ ಇದೇ ರೀತಿ ಬಟ್ಟೆ ಹಾಕಬೇಕು: ಹನುಮಂತನ ತಾಯಿ ಹಾಕಿದ ಷರತ್ತು ಇದು
ಸೊಸೆ ಇದೇ ರೀತಿ ಬಟ್ಟೆ ಹಾಕಬೇಕು: ಹನುಮಂತನ ತಾಯಿ ಹಾಕಿದ ಷರತ್ತು ಇದು
ಸಚಿನ್ ಸಾವಿನ ಪ್ರಕರಣದಲ್ಲಿ ಖರ್ಗೆ ಪಾತ್ರವಿಲ್ಲ, ರಾಜೀನಾಮೆ ಯಾಕೆ? ಸುರೇಶ್
ಸಚಿನ್ ಸಾವಿನ ಪ್ರಕರಣದಲ್ಲಿ ಖರ್ಗೆ ಪಾತ್ರವಿಲ್ಲ, ರಾಜೀನಾಮೆ ಯಾಕೆ? ಸುರೇಶ್
ಚಪ್ಪಾಳೆ ಮತ್ತು ಶಿಳ್ಳೆ ಗಿಟ್ಟಿಸಲು ಸೂರಜ್ ರೇವಣ್ಣ ಮಾತಾಡಿದ್ದಾರೆ: ಶ್ರೇಯಸ್
ಚಪ್ಪಾಳೆ ಮತ್ತು ಶಿಳ್ಳೆ ಗಿಟ್ಟಿಸಲು ಸೂರಜ್ ರೇವಣ್ಣ ಮಾತಾಡಿದ್ದಾರೆ: ಶ್ರೇಯಸ್
ಕೇಂದ್ರ ಸರ್ಕಾರ ನಮಗೆ ಎಲೆಕ್ಟ್ರಿಕ್ ಬಸ್​​ಗಳನ್ನು ನೀಡುತ್ತಿಲ್ಲ: ಸಚಿವ
ಕೇಂದ್ರ ಸರ್ಕಾರ ನಮಗೆ ಎಲೆಕ್ಟ್ರಿಕ್ ಬಸ್​​ಗಳನ್ನು ನೀಡುತ್ತಿಲ್ಲ: ಸಚಿವ
ಉದಯಪುರ ಘೋಷಣೆ ಕೆಲ ರಾಜ್ಯಗಳಲ್ಲಿ ಜಾರಿಯಾಗಿಲ್ಲ: ಸತೀಶ್ ಜಾರಕಿಹೊಳಿ
ಉದಯಪುರ ಘೋಷಣೆ ಕೆಲ ರಾಜ್ಯಗಳಲ್ಲಿ ಜಾರಿಯಾಗಿಲ್ಲ: ಸತೀಶ್ ಜಾರಕಿಹೊಳಿ