AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೃಷ್ಟಿ ತೆಗೆಯೊ ನೆಪದಲ್ಲಿ ಬಂದ ಮಂಗಳಮುಖಿಯರ ತಂಡ ನಗದು, ಚಿನ್ನ ಕದ್ದು ಪರಾರಿ

ಬೆಂಗಳೂರು: ದೇವರ ಫೋಟೋಗೆ ಅಕ್ಷತೆ ಹಾಕೋ ನೆಪದಲ್ಲಿ ಮಂಗಳಮುಖಿಯರಿಂದ ಕಳ್ಳತನ ನಡೆದಿದೆ. ಪೂಜೆ ಮಾಡಿ ದೃಷ್ಟಿ ತೆಗೆಯೊ ನೆಪದಲ್ಲಿ ಬಂದ ಮಂಗಳಮುಖಿಯರ ಗುಂಪು ಕಚೇರಿಯಲ್ಲಿದ್ದ 1.65 ಲಕ್ಷ ನಗದು, 23 ಗ್ರಾಂ ತೂಕದ 1 ಚಿನ್ನದ ಸರ ಹಾಗೂ 1 ಮೊಬೈಲ್ ಕಸಿದು ಪರಾರಿಯಾಗಿದ್ದಾರೆ. ವಿದ್ಯಾರಣ್ಯಪುರದ ಈಚಲಮರ ಬಸ್ ಸ್ಟಾಪ್ ಬಳಿ ಇರುವ ಕೋ ಆಪರೇಟಿವ್ ಕಚೇರಿಯಲ್ಲಿ ಮಧ್ಯಾಹ್ನ 12 ಗಂಟೆ ಸುಮಾರಿಗೆ ಘಟನೆ ನಡೆದಿದೆ. ಕಳೆದ ಸೆಪ್ಟೆಂಬರ್ 23 ರಂದು ವಿದ್ಯಾರಣ್ಯಪುರ ಶಾಖೆಯ ಕೋ ಆಪರೇಟಿವ್ […]

ದೃಷ್ಟಿ ತೆಗೆಯೊ ನೆಪದಲ್ಲಿ ಬಂದ ಮಂಗಳಮುಖಿಯರ ತಂಡ ನಗದು, ಚಿನ್ನ ಕದ್ದು ಪರಾರಿ
ಆಯೇಷಾ ಬಾನು
|

Updated on: Sep 27, 2020 | 1:27 PM

Share

ಬೆಂಗಳೂರು: ದೇವರ ಫೋಟೋಗೆ ಅಕ್ಷತೆ ಹಾಕೋ ನೆಪದಲ್ಲಿ ಮಂಗಳಮುಖಿಯರಿಂದ ಕಳ್ಳತನ ನಡೆದಿದೆ. ಪೂಜೆ ಮಾಡಿ ದೃಷ್ಟಿ ತೆಗೆಯೊ ನೆಪದಲ್ಲಿ ಬಂದ ಮಂಗಳಮುಖಿಯರ ಗುಂಪು ಕಚೇರಿಯಲ್ಲಿದ್ದ 1.65 ಲಕ್ಷ ನಗದು, 23 ಗ್ರಾಂ ತೂಕದ 1 ಚಿನ್ನದ ಸರ ಹಾಗೂ 1 ಮೊಬೈಲ್ ಕಸಿದು ಪರಾರಿಯಾಗಿದ್ದಾರೆ.

ವಿದ್ಯಾರಣ್ಯಪುರದ ಈಚಲಮರ ಬಸ್ ಸ್ಟಾಪ್ ಬಳಿ ಇರುವ ಕೋ ಆಪರೇಟಿವ್ ಕಚೇರಿಯಲ್ಲಿ ಮಧ್ಯಾಹ್ನ 12 ಗಂಟೆ ಸುಮಾರಿಗೆ ಘಟನೆ ನಡೆದಿದೆ. ಕಳೆದ ಸೆಪ್ಟೆಂಬರ್ 23 ರಂದು ವಿದ್ಯಾರಣ್ಯಪುರ ಶಾಖೆಯ ಕೋ ಆಪರೇಟಿವ್ ಕಚೇರಿಯನ್ನು ಉದ್ವಾಟಿಸಲಾಗಿತ್ತು‌. ಈ ವೇಳೆ ಶಾಖೆಯ ದ್ವಾರಕ್ಕೆ ದೃಷ್ಟಿ ತೆಗೆಯುವ ನೆಪದಲ್ಲಿ ಮಂಗಳಮುಖಿಯರ ತಂಡ ಎಂಟ್ರಿಕೊಟ್ಟಿದೆ.

ನಿಂಬೆಹಣ್ಣಿನಿಂದ ದ್ವಾರಕ್ಕೆ ದೃಷ್ಟಿ ತೆಗೆದು ನಂತರ ದೇವರ ಫೋಟೋಗೆ ಅಕ್ಷತೆ ಹಾಕುವ ನೆಪದಲ್ಲಿ ಕಚೇರಿಯ ಒಳಕ್ಕೆ ಎಂಟ್ರಿ ಕೊಟ್ಟು ನಂತರ ಕೋ ಆಪರೇಟಿವ್ ಕಚೇರಿ ಒಳಗಿದ್ದ ಹಣ ಒಡವೆ ಪರ್ಸ್ ಮೊಬೈಲ್ ಎಗರಿಸಿ ಸಿನಿಮೀಯ ರೀತಿ ಆಟೋ ಹತ್ತಿ ಎಸ್ಕೇಪ್ ಆಗಿದ್ದಾರೆ. ಮಂಗಳಮುಖಿ ಗ್ಯಾಂಗ್​ನ ಈ ಕೃತ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಘಟನೆ ಸಂಬಂಧ ವಿದ್ಯಾರಣ್ಯಪುರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

Follow Us
ಪ್ರಜಾಕೀಯ ಜೊತೆ ಜೊತೆಗೆ ರಾಜ್ಯ ರಾಜಕಾರಣದ ಬಗ್ಗೆ ಉಪ್ಪಿ ಮಾತು
ಪ್ರಜಾಕೀಯ ಜೊತೆ ಜೊತೆಗೆ ರಾಜ್ಯ ರಾಜಕಾರಣದ ಬಗ್ಗೆ ಉಪ್ಪಿ ಮಾತು
ಅತ್ಯಂತ ದುರಾದೃಷ್ಟಕರ ರೀತಿಯಲ್ಲಿ ಔಟಾದ ರಹಾನೆ, ರಘುವಂಶಿ
ಅತ್ಯಂತ ದುರಾದೃಷ್ಟಕರ ರೀತಿಯಲ್ಲಿ ಔಟಾದ ರಹಾನೆ, ರಘುವಂಶಿ
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ