AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

BSY ಭೇಟಿಯಾದ ಟಿಟಿಡಿ ಅಧ್ಯಕ್ಷ, ತಿರುಪತಿಯಲ್ಲಿ ರಾಜ್ಯದ ವಸತಿಗೃಹ ನಿರ್ಮಾಣಕ್ಕೆ ಗ್ರೀನ್‌ ಸಿಗ್ನಲ್‌

ಬೆಂಗಳೂರು: ತಿರುಮಲ ತಿರುಪತಿ ದೇವಸ್ಥಾನಂ ಟ್ರಸ್ಟ್‌ ಅಧ್ಯಕ್ಷ ಎಂ.ವಿ.ಸುಬ್ಬಾರೆಡ್ಡಿ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅವರನ್ನ ಇಂದು ಭೇಟಿ ಮಾಡಿದ್ದಾರೆ. ಮುಖ್ಯಮಂತ್ರಿಗಳ ಗೃಹಕಚೇರಿ ಕೃಷ್ಣಾದಲ್ಲಿ ಸಿಎಂ ಬಿಎಸ್‌ವೈ ಅವರನ್ನು ಭೇಟಿ ಮಾಡಿದ ಟಿಟಿಡಿ ಅಧ್ಯಕ್ಷ ಸುಬ್ಬಾರೆಡ್ಡಿ, ಶಾಲು ಹೊದಿಸಿ ತಿರುಪತಿ ಪ್ರಸಾದ ನೀಡಿ ಸನ್ಮಾನಿಸಿದರು. ನಂತರ ಬಿಎಸ್‌ವೈ ಕೂಡಾ ಸುಬ್ಬಾರೆಡ್ಡಿಯವರನ್ನ ಶಾಲು ಹೊದಿಸಿ ಹೂಗುಚ್ಛ ನೀಡುವ ಮೂಲಕ ಸ್ವಾಗತಿಸಿದರು. ಇದಾದ ನಂತರ ಮುಖ್ಯಮಂತ್ರಿ ಯಡಿಯೂರಪ್ಪ ಮತ್ತು ಸುಬ್ಬಾರೆಡ್ಡಿ ತಿರುಪತಿಯಲ್ಲಿ ರಾಜ್ಯ ಸರ್ಕಾರ 200 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣ ಮಾಡುತ್ತಿರುವ […]

BSY ಭೇಟಿಯಾದ ಟಿಟಿಡಿ ಅಧ್ಯಕ್ಷ, ತಿರುಪತಿಯಲ್ಲಿ ರಾಜ್ಯದ ವಸತಿಗೃಹ ನಿರ್ಮಾಣಕ್ಕೆ ಗ್ರೀನ್‌ ಸಿಗ್ನಲ್‌
Guru
Guru|

Updated on: Jul 03, 2020 | 1:22 PM

Share

ಬೆಂಗಳೂರು: ತಿರುಮಲ ತಿರುಪತಿ ದೇವಸ್ಥಾನಂ ಟ್ರಸ್ಟ್‌ ಅಧ್ಯಕ್ಷ ಎಂ.ವಿ.ಸುಬ್ಬಾರೆಡ್ಡಿ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅವರನ್ನ ಇಂದು ಭೇಟಿ ಮಾಡಿದ್ದಾರೆ. ಮುಖ್ಯಮಂತ್ರಿಗಳ ಗೃಹಕಚೇರಿ ಕೃಷ್ಣಾದಲ್ಲಿ ಸಿಎಂ ಬಿಎಸ್‌ವೈ ಅವರನ್ನು ಭೇಟಿ ಮಾಡಿದ ಟಿಟಿಡಿ ಅಧ್ಯಕ್ಷ ಸುಬ್ಬಾರೆಡ್ಡಿ, ಶಾಲು ಹೊದಿಸಿ ತಿರುಪತಿ ಪ್ರಸಾದ ನೀಡಿ ಸನ್ಮಾನಿಸಿದರು. ನಂತರ ಬಿಎಸ್‌ವೈ ಕೂಡಾ ಸುಬ್ಬಾರೆಡ್ಡಿಯವರನ್ನ ಶಾಲು ಹೊದಿಸಿ ಹೂಗುಚ್ಛ ನೀಡುವ ಮೂಲಕ ಸ್ವಾಗತಿಸಿದರು.

ಇದಾದ ನಂತರ ಮುಖ್ಯಮಂತ್ರಿ ಯಡಿಯೂರಪ್ಪ ಮತ್ತು ಸುಬ್ಬಾರೆಡ್ಡಿ ತಿರುಪತಿಯಲ್ಲಿ ರಾಜ್ಯ ಸರ್ಕಾರ 200 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣ ಮಾಡುತ್ತಿರುವ ಕಲ್ಯಾಣ ಮಂಟಪ ಮತ್ತು ವಸತಿ ಗೃಹಗಳ ಕುರಿತು ಚರ್ಚಿಸಿದರು. ಸುಮಾರು 15 ವರ್ಷಗಳ ಕಾಲ‌ ಇದ್ದ ಎಲ್ಲಾ ಕಾನೂನು ತೊಡಕುಗಳು ಈಗ ನಿವಾರಣೆಯಾಗಿವೆ. ಹೀಗಾಗಿ ರಾಜ್ಯ ಸರ್ಕಾರದ ನಿರ್ಮಾಣ ಕಾರ್ಯಗಳಿಗೆ ಟಿಟಿಡಿ‌ ಅಧ್ಯಕ್ಷ ಸುಬ್ಬಾರೆಡ್ಡಿ ಈ ಸಂದರ್ಭದಲ್ಲಿ ಒಪ್ಪಿಗೆ ನೀಡಿದರು.

Follow Us
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ
ಹೆಚ್​​​ಡಿಕೆ ಪಂಥಾಹ್ವಾನ, ವಿಧಾನಸೌಧಕ್ಕೆ ಆಹ್ವಾನ ಕೊಟ್ಟ ಡಿಕೆ ಶಿವಕುಮಾರ್​​
ಹೆಚ್​​​ಡಿಕೆ ಪಂಥಾಹ್ವಾನ, ವಿಧಾನಸೌಧಕ್ಕೆ ಆಹ್ವಾನ ಕೊಟ್ಟ ಡಿಕೆ ಶಿವಕುಮಾರ್​​
ಚೆನ್ನೈನಲ್ಲಿ ಗೀತಾ ಶಿವರಾಜ್​ಕುಮಾರ್ ಜನ್ಮದಿನ ಆಚರಿಸಿದ ಶಿವಣ್ಣ ಫ್ಯಾನ್ಸ್
ಚೆನ್ನೈನಲ್ಲಿ ಗೀತಾ ಶಿವರಾಜ್​ಕುಮಾರ್ ಜನ್ಮದಿನ ಆಚರಿಸಿದ ಶಿವಣ್ಣ ಫ್ಯಾನ್ಸ್
ಕೊನೆಗೂ ಅಧಿಕಾರ ಹಂಚಿಕೆ ಗುಟ್ಟುಬಿಚ್ಚಿಟ್ಟ ಸಿಎಂ ಡಿ.ಕೆ.ಶಿವಕುಮಾರ್
ಕೊನೆಗೂ ಅಧಿಕಾರ ಹಂಚಿಕೆ ಗುಟ್ಟುಬಿಚ್ಚಿಟ್ಟ ಸಿಎಂ ಡಿ.ಕೆ.ಶಿವಕುಮಾರ್