ಮೊದಲು ಕೆರೆಗೆ ನೀರು, ಆಮೇಲೆ ವೋಟ್​ -ಮಾಜಿ MLA ಸುರೇಶ್‌ ಗೌಡಗೆ ಸಾರ್ವಜನಿಕರ ಚಾರ್ಜ್​

ತುಮಕೂರು: ಜಿಲ್ಲೆಯ ಶಿರಾ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಾಗಲಿರುವ ಹಿನ್ನೆಲೆಯಲ್ಲಿ ಎಲ್ಲಾ ಪಕ್ಷಗಳು ಭರ್ಜರಿ ತಯಾರಿ ನಡೆಸುತ್ತಿವೆ. ಚುನಾವಣೆ ಬಳಿಕ ಮರೆತುಹೋಗಿದ್ದ ಮತದಾರರನ್ನ ಭೇಟಿಮಾಡಲು ಮುಂದಾಗಿವೆ. ಈ ನಡುವೆ, ಮಾಜಿ BJP ಶಾಸಕ ಸುರೇಶ್‌ ಗೌಡಗೆ ಸಾರ್ವಜನಿಕರು ಸಿಕ್ಕಾಪಟ್ಟೆ ಕ್ಲಾಸ್​ ತೆಗೆದುಕೊಂಡಿದ್ದಾರೆ. ಅಂದ ಹಾಗೆ, ಈ ಘಟೆನ ನಡೆದಿರೋದು ಜಿಲ್ಲೆಯ ಶಿರಾ ತಾಲೂಕಿನ ಮದಲೂರು ಗ್ರಾಮದಲ್ಲಿ. ಮೊದಲು ನಮ್ಮ ಮದಲೂರು ಕೆರೆಗೆ ನೀರು ಹರಿಸಿ. ಆಮೇಲೆ ಬಂದು ವೋಟ್​ ಕೇಳಿ ಅಂತಾ ಗ್ರಾಮಸ್ಥರು ಮಾಜಿ ಶಾಸಕರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. […]

ಮೊದಲು ಕೆರೆಗೆ ನೀರು, ಆಮೇಲೆ ವೋಟ್​ -ಮಾಜಿ MLA ಸುರೇಶ್‌ ಗೌಡಗೆ ಸಾರ್ವಜನಿಕರ ಚಾರ್ಜ್​
Follow us
KUSHAL V
|

Updated on: Sep 23, 2020 | 1:25 PM

ತುಮಕೂರು: ಜಿಲ್ಲೆಯ ಶಿರಾ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಾಗಲಿರುವ ಹಿನ್ನೆಲೆಯಲ್ಲಿ ಎಲ್ಲಾ ಪಕ್ಷಗಳು ಭರ್ಜರಿ ತಯಾರಿ ನಡೆಸುತ್ತಿವೆ. ಚುನಾವಣೆ ಬಳಿಕ ಮರೆತುಹೋಗಿದ್ದ ಮತದಾರರನ್ನ ಭೇಟಿಮಾಡಲು ಮುಂದಾಗಿವೆ. ಈ ನಡುವೆ, ಮಾಜಿ BJP ಶಾಸಕ ಸುರೇಶ್‌ ಗೌಡಗೆ ಸಾರ್ವಜನಿಕರು ಸಿಕ್ಕಾಪಟ್ಟೆ ಕ್ಲಾಸ್​ ತೆಗೆದುಕೊಂಡಿದ್ದಾರೆ. ಅಂದ ಹಾಗೆ, ಈ ಘಟೆನ ನಡೆದಿರೋದು ಜಿಲ್ಲೆಯ ಶಿರಾ ತಾಲೂಕಿನ ಮದಲೂರು ಗ್ರಾಮದಲ್ಲಿ. ಮೊದಲು ನಮ್ಮ ಮದಲೂರು ಕೆರೆಗೆ ನೀರು ಹರಿಸಿ. ಆಮೇಲೆ ಬಂದು ವೋಟ್​ ಕೇಳಿ ಅಂತಾ ಗ್ರಾಮಸ್ಥರು ಮಾಜಿ ಶಾಸಕರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಉಪಚುನಾವಣೆಗೆ ಮುನ್ನ ಸುರೇಶ್​ ಗೌಡ ಜನಾಭಿಪ್ರಾಯ ಸಂಗ್ರಹಿಸಲು ಗ್ರಾಮಕ್ಕೆ ಭೇಟಿ ನೀಡಿದ್ದ ವೇಳೆ ಗ್ರಾಮಸ್ಥರು ಫುಲ್​ ಕ್ಲಾಸ್​ ತೆಗೆದುಕೊಂಡಿದ್ದಾರೆ.

ಇತ್ತ ಮಾಜಿ ಶಾಸಕ ತಾಲೂಕಿನ ಬಂದಗುಂಟೆ ಗ್ರಾಮಕ್ಕೆ ಭೇಟಿಕೊಟ್ಟ ವೇಳೆ ಅಲ್ಲಿಯ ಗ್ರಾಮಸ್ಥರೂ ಸಹ ಸುರೇಶ್ ಗೌಡಗೆ ಚಾರ್ಜ್​ ಮಾಡಿದ್ದಾರೆ. LPG ಗ್ಯಾಸ್ ಸಬ್ಸಿಡಿ ಯಾಕೆ ವಾಪಸ್ ತೆಗೆದುಕೊಂಡಿದ್ದೀರಾ? BJPಯಿಂದ ರೈತರಿಗೆ ತುಂಬಾ ಅನಾನುಕೂಲವಾಗಿದೆ ಎಂದು ತಮ್ಮ ಆಕ್ರೋಶ ಹೊರಹಾಕಿದ್ದಾರೆ.

ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ