ಕೊರೊನಾ ವ್ಯಾಕ್ಸಿನ್ ಹಾಕಿಸಿಕೊಂಡ ತುಮಕೂರು ಸಿದ್ದಗಂಗಾ ಮಠದ ಸ್ವಾಮೀಜಿ

|

Updated on: Mar 23, 2021 | 1:04 PM

ತುಮಕೂರು ಸಿದ್ದಗಂಗಾ ಮಠದ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಪೀಠಾಧಿಪತಿ ಶ್ರೀ ಸಿದ್ದಲಿಂಗ ಸ್ವಾಮೀಜಿಯವರು ಕೊರೊನಾ ಲಸಿಕೆಯನ್ನು ಹಾಕಿಸಿಕೊಂಡಿದ್ದಾರೆ.

ಕೊರೊನಾ ವ್ಯಾಕ್ಸಿನ್ ಹಾಕಿಸಿಕೊಂಡ ತುಮಕೂರು ಸಿದ್ದಗಂಗಾ ಮಠದ ಸ್ವಾಮೀಜಿ
ಕೊರೊನಾ ಲಸಿಕೆ ಪಡೆದ ಶ್ರೀ ಸಿದ್ದಲಿಂಗ ಸ್ವಾಮಿಜಿ
Follow us on

ತುಮಕೂರು: ಕೊರೊನಾ ಕಾಟ ಮುಗಿತು.. ಜೀವನ ಸರಿ ಹೋಯ್ತು ಅನ್ನುವಾಗ ಮತ್ತೆ ಹೆಮ್ಮಾರಿ ವಕ್ಕರಿಸಿದೆ. ದೇಶದಲ್ಲಿ ಕೊರೊನಾ ಆತಂಕ ಹೆಚ್ಚಾಗಿದೆ. ಸದ್ಯ ಕೊರೊನಾ ವ್ಯಾಕ್ಸಿನ್ ದೇಶದಲ್ಲಿ ಸಿಗುತ್ತಿದೆ ಎನ್ನುವುದೇ ಸಮಾಧಾನಕರ ವಿಷಯವಾಗಿದ್ದು ಇಂದು ಸಿದ್ದಗಂಗಾ ಮಠದ ಪೀಠಾಧಿಪತಿ ಸಿದ್ದಲಿಂಗ ಸ್ವಾಮೀಜಿಯವರು ಕೊರೊನಾ ಲಸಿಕೆ ಪಡೆದಿದ್ದಾರೆ.

ತುಮಕೂರು ಸಿದ್ದಗಂಗಾ ಮಠದ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಪೀಠಾಧಿಪತಿ ಶ್ರೀ ಸಿದ್ದಲಿಂಗ ಸ್ವಾಮೀಜಿಯವರು ಕೊರೊನಾ ಲಸಿಕೆಯನ್ನು ಹಾಕಿಸಿಕೊಂಡಿದ್ದಾರೆ.

ಇದನ್ನೂ ಓದಿ: 111 ವರ್ಷ ಕಾಲ ಬದುಕಿದ್ದ ಸಿದ್ದಗಂಗಾ ಶ್ರೀಗಳ 111 ಅಡಿ ಎತ್ತರದ ಪ್ರತಿಮೆ ವೀರಾಪುರದಲ್ಲಿ ತಲೆ ಎತ್ತಲಿದೆ!