AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಟಿವಿ9 ವರದಿ ಇಂಪ್ಯಾಕ್ಟ್, ಅನಾಥವಾಗಿ ಬಿದ್ದದ್ದ ವಾಹನಗಳು ವಿಕಲಚೇತನರಿಗೆ ವಿತರಣೆ

ಟಿವಿ9 ವರದಿ ಬಳಿಕ ಎಚ್ಚೆತ್ತ ಅಧಿಕಾರಿಗಳು ತ್ರಿಚಕ್ರ ವಾಹನಗಳ ವಿತರಣೆ ಮಾಡಿದ್ದಾರೆ. ಕೊನೆಗೂ ಗೋದಾಮಿನಲ್ಲಿ‌ ತುಕ್ಕು ಹಿಡಿಯುವ ಸ್ಥಿತಿಗೆ ಬಂದಿದ್ದ ತ್ರಿಚಕ್ರ ವಾಹನಗಳನ್ನು ವಿಕಲಚೇತನರಿಗೆ  ವಿತರಿಸಲಾಗಿದೆ.

ಟಿವಿ9 ವರದಿ ಇಂಪ್ಯಾಕ್ಟ್, ಅನಾಥವಾಗಿ ಬಿದ್ದದ್ದ ವಾಹನಗಳು ವಿಕಲಚೇತನರಿಗೆ ವಿತರಣೆ
ವಿಕಲಚೇತನರಿಗೆ ವಾಹನಗಳ ವಿತರಣೆ
ಆಯೇಷಾ ಬಾನು
|

Updated on: Jan 16, 2021 | 8:55 AM

Share

ರಾಯಚೂರು: ತಾಲೂಕು ಪಂಚಾಯಿತಿ ಕಚೇರಿಯಲ್ಲಿ ವಿಕಲಚೇತನರಿಗೆ ಬೈಕ್ ನೀಡುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದ್ದು ರಾಯಚೂರು ಗ್ರಾಮೀಣ ಶಾಸಕ ಬಸನಗೌಡ ದದ್ದಲ್ ನೇತೃತ್ವದಲ್ಲಿ ಬೈಕ್​ಗಳ ವಿತರಣೆಗೆ ಚಾಲನೆ ಸುಕ್ಕಿದೆ.

ಜಿಲ್ಲಾ ಪಂಚಾಯತ್ ಕಚೇರಿಯ ಗೋದಾಮಿನಲ್ಲಿ ಅಂಗವಿಕಲರಿಗಾಗಿ ಸುಮಾರು 2 ಕೋಟಿಗೂ ಅಧಿಕ ಹಣ ಖರ್ಚು ಮಾಡಿ ಖರೀದಿಸಿರುವ ಬೈಕ್‌ಗಳನ್ನೆಲ್ಲಾ ಇರಿಸಲಾಗಿತ್ತು. ಕಳೆದ 8 ತಿಂಗಳಾದ್ರೂ ಇದುವರೆಗೂ ರಾಯಚೂರು ಜಿಲ್ಲೆಯಲ್ಲಿರುವ ಗ್ರಾಮ ಪಂಚಾಯತಿ ಕಚೇರಿಗಳಿಗೆ ಸರಬರಾಜು ಆಗಿರಲಿಲ್ಲ. ಈ ಬಗ್ಗೆ ವಿಸ್ತೃತ ವರದಿಯನ್ನು ಟಿವಿ9 ಡಿಜಿಟಲ್ ಪ್ರಕಟಿಸಿದ್ದು ಇದರ ಫಲವಾಗಿ ಫಲಾನುಭವಿಗಳಿಗೆ ಸಿಗಬೇಕಿದ್ದ ಬೈಕ್​ಗಳು ಸಿಕ್ಕಿವೆ.

ಟಿವಿ9 ವರದಿ ಬಳಿಕ ಎಚ್ಚೆತ್ತ ಅಧಿಕಾರಿಗಳು ತ್ರಿಚಕ್ರ ವಾಹನಗಳ ವಿತರಣೆ ಮಾಡಿದ್ದಾರೆ. ಕೊನೆಗೂ ಗೋದಾಮಿನಲ್ಲಿ‌ ತುಕ್ಕು ಹಿಡಿಯುವ ಸ್ಥಿತಿಗೆ ಬಂದಿದ್ದ ತ್ರಿಚಕ್ರ ವಾಹನಗಳನ್ನು ವಿಕಲಚೇತನರಿಗೆ  ವಿತರಿಸಲಾಗಿದೆ. ಈ ಹಿಂದೆ ಜಿಲ್ಲೆಯಾದ್ಯಂತ 240 ಬೈಕ್​ಗಳು ವಿತರಣೆಯಾಗದೇ ಗೋದಾಮಿನಲ್ಲೆ ಅನಾಥವಾಗಿ ಬಿದ್ದಿದ್ದವು.

ದೇವರು ಕೊಟ್ಟರು ಪೂಜಾರಿ ಕೊಡಲಿಲ್ಲ.. ಧೂಳು ತಿನ್ನುತ್ತಾ, ಗೋದಾಮಿನಲ್ಲೇ ಬಿದ್ದಿವೆ ಅಂಗವಿಕಲರಿಗೆ ಸೇರಬೇಕಾದ ಬೈಕ್‌ಗಳು

Follow Us
ದರೋಡೆಗೆ ಬಂದ ಕಳ್ಳರನ್ನೇ ಕೂಡಿಹಾಕಿದ ಜನರು!
ದರೋಡೆಗೆ ಬಂದ ಕಳ್ಳರನ್ನೇ ಕೂಡಿಹಾಕಿದ ಜನರು!
ಗಾಯಕಿ ಆಶಾ ಭೋಸ್ಲೆ ಕನ್ನಡದಲ್ಲಿ 4ನೇ ಗೀತೆ ಹಾಡಲು ಒಪ್ಪಿಕೊಂಡಿದ್ದು ಹೇಗೆ?
ಗಾಯಕಿ ಆಶಾ ಭೋಸ್ಲೆ ಕನ್ನಡದಲ್ಲಿ 4ನೇ ಗೀತೆ ಹಾಡಲು ಒಪ್ಪಿಕೊಂಡಿದ್ದು ಹೇಗೆ?
ಸಂಪುಟ ಪುನಾರಚನೆಗೆ ಎಐಸಿಸಿ ಅಧ್ಯಕ್ಷ ಖರ್ಗೆ ಮಹತ್ವದ ಭರವಸೆ: ಶಾಸಕರು ಖುಷ್​
ಸಂಪುಟ ಪುನಾರಚನೆಗೆ ಎಐಸಿಸಿ ಅಧ್ಯಕ್ಷ ಖರ್ಗೆ ಮಹತ್ವದ ಭರವಸೆ: ಶಾಸಕರು ಖುಷ್​
ಚೊಚ್ಚಲ ಪಂದ್ಯದಲ್ಲೇ ಮೂವರನ್ನು ಶೂನ್ಯಕ್ಕೆ ಔಟ್ ಮಾಡಿದ ಪ್ರಫುಲ್
ಚೊಚ್ಚಲ ಪಂದ್ಯದಲ್ಲೇ ಮೂವರನ್ನು ಶೂನ್ಯಕ್ಕೆ ಔಟ್ ಮಾಡಿದ ಪ್ರಫುಲ್
ಅತ್ಯಧಿಕ ಸೊನ್ನೆ.. ಅನಗತ್ಯ ದಾಖಲೆ ಬರೆದ ಅಭಿಷೇಕ್ ಶರ್ಮಾ
ಅತ್ಯಧಿಕ ಸೊನ್ನೆ.. ಅನಗತ್ಯ ದಾಖಲೆ ಬರೆದ ಅಭಿಷೇಕ್ ಶರ್ಮಾ
ವಚನಾನಂದ ಸ್ವಾಮೀಜಿ ಉಚ್ಚಾಟನೆ ಮಠದಲ್ಲಿ ತಳ್ಳಾಟ, ನೂಕಾಟ: ಶ್ರೀಗಳಿಗೆ ಗಾಯ
ವಚನಾನಂದ ಸ್ವಾಮೀಜಿ ಉಚ್ಚಾಟನೆ ಮಠದಲ್ಲಿ ತಳ್ಳಾಟ, ನೂಕಾಟ: ಶ್ರೀಗಳಿಗೆ ಗಾಯ
ಹೇಗಿದೆ ನೋಡಿ ಕುಂದಾಪುರದ ವಂಡ್ಸೆ ಶಾಲೆಯ ರೋಬೋಟ್​​ ಟೀಚರ್​​ ಪಾಠ
ಹೇಗಿದೆ ನೋಡಿ ಕುಂದಾಪುರದ ವಂಡ್ಸೆ ಶಾಲೆಯ ರೋಬೋಟ್​​ ಟೀಚರ್​​ ಪಾಠ
ಪತ್ನಿ ಗರ್ಭಿಣಿಯಾಗುತ್ತಿದ್ದಂತೆ ಪತಿಯ ರಂಗೀನಾಟ: ಹೆರಿಗೆಗೆ ಹೋದಾಗ ಮತ್ತೊಂದು
ಪತ್ನಿ ಗರ್ಭಿಣಿಯಾಗುತ್ತಿದ್ದಂತೆ ಪತಿಯ ರಂಗೀನಾಟ: ಹೆರಿಗೆಗೆ ಹೋದಾಗ ಮತ್ತೊಂದು
ಪಂಚಮಸಾಲಿ ಗುರುಪೀಠದಿಂದ ಉಚ್ಛಾಟನೆ ಮಾಡಿರುವ ಬಗ್ಗೆ ವಚನಾನಂದ ಸ್ವಾಮೀಜಿ ಮಾತು
ಪಂಚಮಸಾಲಿ ಗುರುಪೀಠದಿಂದ ಉಚ್ಛಾಟನೆ ಮಾಡಿರುವ ಬಗ್ಗೆ ವಚನಾನಂದ ಸ್ವಾಮೀಜಿ ಮಾತು
ಪಾದಚಾರಿಗಳ ಮೇಲೆ ಎರಗಿದ ಕಾರು; ಸಿಸಿಟಿವಿಯಲ್ಲಿ ಸೆರೆಯಾಯ್ತು ಭೀಕರ ದೃಶ್ಯ
ಪಾದಚಾರಿಗಳ ಮೇಲೆ ಎರಗಿದ ಕಾರು; ಸಿಸಿಟಿವಿಯಲ್ಲಿ ಸೆರೆಯಾಯ್ತು ಭೀಕರ ದೃಶ್ಯ