AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಿನ್ನಾಭರಣ ವ್ಯಾಪಾರಿಗೆ ವಂಚನೆ: 196 ಗ್ರಾಂ ಚಿನ್ನ ಪಡೆದು ವಂಚಿಸಿದ್ದ ಆರೋಪಿಗಳು ಅರೆಸ್ಟ್

ಮೈಸೂರು: ತಮಿಳುನಾಡಿನ ಚಿನ್ನಾಭರಣ ವ್ಯಾಪಾರಿಗೆ ವಂಚನೆ ಪ್ರಕರಣ ಸಂಬಂಧಿಸಿ ಇಬ್ಬರು ವಂಚಕರನ್ನು ಮೈಸೂರಿನ ದೇವರಾಜ ಠಾಣೆ ಪೊಲೀಸರು ಕಾರ್ಯಾಚರಣೆ ನಡೆಸಿ ಬಂಧಿಸಿದ್ದಾರೆ. ಸೋಮಶೇಖರ್(61) ಮತ್ತು ರಘು(67) ಬಂಧಿತ ಆರೋಪಿಗಳು. ಆರೋಪಿಗಳು ಚಿನ್ನಾಭರಣ ತಯಾರಕ ಕುರುಪಸ್ವಾಮಿಗೆ ವಂಚಿಸಿದ್ದರು. ಚಿನ್ನ ಖರೀದಿಸುವುದಾಗಿ ಹೇಳಿ ಕುರುಪಸ್ವಾಮಿಗೆ ಮೈಸೂರಿಗೆ ಕರೆಸಿಕೊಂಡು ಅಕ್ಟೋಬರ್ 6ರಂದು 10 ಲಕ್ಷ ಮೌಲ್ಯದ 196 ಗ್ರಾಂ ಚಿನ್ನ ಪಡೆದು ಪರಾರಿಯಾಗಿದ್ರು. ಸದ್ಯ ಕುರುಪಸ್ವಾಮಿಗೆ ವಂಚಿಸಿದ್ದ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದು, ಬಂಧಿತರಿಂದ ಚಿನ್ನಾಭರಣ ವಶಕ್ಕೆ ಪಡೆಯಲಾಗಿದೆ.

ಚಿನ್ನಾಭರಣ ವ್ಯಾಪಾರಿಗೆ ವಂಚನೆ: 196 ಗ್ರಾಂ ಚಿನ್ನ ಪಡೆದು ವಂಚಿಸಿದ್ದ ಆರೋಪಿಗಳು ಅರೆಸ್ಟ್
ಆಯೇಷಾ ಬಾನು
|

Updated on: Oct 20, 2020 | 8:03 AM

Share

ಮೈಸೂರು: ತಮಿಳುನಾಡಿನ ಚಿನ್ನಾಭರಣ ವ್ಯಾಪಾರಿಗೆ ವಂಚನೆ ಪ್ರಕರಣ ಸಂಬಂಧಿಸಿ ಇಬ್ಬರು ವಂಚಕರನ್ನು ಮೈಸೂರಿನ ದೇವರಾಜ ಠಾಣೆ ಪೊಲೀಸರು ಕಾರ್ಯಾಚರಣೆ ನಡೆಸಿ ಬಂಧಿಸಿದ್ದಾರೆ. ಸೋಮಶೇಖರ್(61) ಮತ್ತು ರಘು(67) ಬಂಧಿತ ಆರೋಪಿಗಳು.

ಆರೋಪಿಗಳು ಚಿನ್ನಾಭರಣ ತಯಾರಕ ಕುರುಪಸ್ವಾಮಿಗೆ ವಂಚಿಸಿದ್ದರು. ಚಿನ್ನ ಖರೀದಿಸುವುದಾಗಿ ಹೇಳಿ ಕುರುಪಸ್ವಾಮಿಗೆ ಮೈಸೂರಿಗೆ ಕರೆಸಿಕೊಂಡು ಅಕ್ಟೋಬರ್ 6ರಂದು 10 ಲಕ್ಷ ಮೌಲ್ಯದ 196 ಗ್ರಾಂ ಚಿನ್ನ ಪಡೆದು ಪರಾರಿಯಾಗಿದ್ರು. ಸದ್ಯ ಕುರುಪಸ್ವಾಮಿಗೆ ವಂಚಿಸಿದ್ದ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದು, ಬಂಧಿತರಿಂದ ಚಿನ್ನಾಭರಣ ವಶಕ್ಕೆ ಪಡೆಯಲಾಗಿದೆ.

Follow Us
ಪ್ರಜಾಕೀಯ ಜೊತೆ ಜೊತೆಗೆ ರಾಜ್ಯ ರಾಜಕಾರಣದ ಬಗ್ಗೆ ಉಪ್ಪಿ ಮಾತು
ಪ್ರಜಾಕೀಯ ಜೊತೆ ಜೊತೆಗೆ ರಾಜ್ಯ ರಾಜಕಾರಣದ ಬಗ್ಗೆ ಉಪ್ಪಿ ಮಾತು
ಅತ್ಯಂತ ದುರಾದೃಷ್ಟಕರ ರೀತಿಯಲ್ಲಿ ಔಟಾದ ರಹಾನೆ, ರಘುವಂಶಿ
ಅತ್ಯಂತ ದುರಾದೃಷ್ಟಕರ ರೀತಿಯಲ್ಲಿ ಔಟಾದ ರಹಾನೆ, ರಘುವಂಶಿ
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ