AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಿಮೋಟ್ ಕೀ ಹ್ಯಾಕ್ ಮಾಡಿ ಕಾರ್​​ ಕಳ್ಳತನ.. ಖಾಕಿಗೆ ತಲೆನೋವಾದ ಹೈ-ಟೆಕ್​ ಖದೀಮರು

ಬೆಳಗಾವಿ: ಮನೆ ಮುಂದೆ ನಿಲ್ಲಿಸಿದ್ದ ಎರಡು ಹೊಸ ಕಾರುಗಳನ್ನ ಖದೀಮರು ಕದ್ದು ಪರಾರಿಯಾಗಿರುವ ಘಟನೆ ಜಿಲ್ಲೆಯ ಸದಾಶಿವ ನಗರ ಮತ್ತು ರಾಮತೀರ್ಥ ನಗರದಲ್ಲಿ ನಡೆದಿದೆ. ಸದಾಶಿವನಗರದಲ್ಲಿ ಡಾ. ಬೆಲ್ಲದ ಎಂಬುವವರ ಕಾರು ಕಳ್ಳತನವಾಗಿದ್ದು ರಾಮತೀರ್ಥ ನಗರದಲ್ಲಿ ಅನಿಲ್ ಪಾಟೀಲ್‌ ಕಾರು ಕಳವಾಗಿದೆ. ಬೆಳಗಾವಿಯಲ್ಲಿ ಹೈಟೆಕ್ ಟೆಕ್ನಿಕ್ ಬಳಸಿ ಕಾರು ಕಳ್ಳತನ ಮಾಡುವ ಗ್ಯಾಂಗ್ ಆ್ಯಕ್ಟೀವ್ ಆಗಿದೆ. ಕಾರಿನ ರಿಮೋಟ್ ಕೀ ಹ್ಯಾಕ್ ಮಾಡಿ ಕ್ಷಣಾರ್ಧದಲ್ಲಿ ಎರಡು ಕಾರು ಕಳ್ಳತನ ಮಾಡಿ ಖದೀಮರು ಎಸ್ಕೇಪ್ ಆಗಿದ್ದಾರೆ. ಕಾರು ಕಳ್ಳತನ […]

ರಿಮೋಟ್ ಕೀ ಹ್ಯಾಕ್ ಮಾಡಿ ಕಾರ್​​ ಕಳ್ಳತನ.. ಖಾಕಿಗೆ ತಲೆನೋವಾದ ಹೈ-ಟೆಕ್​ ಖದೀಮರು
ಆಯೇಷಾ ಬಾನು
ಆಯೇಷಾ ಬಾನು|

Updated on:Nov 22, 2020 | 3:41 PM

Share

ಬೆಳಗಾವಿ: ಮನೆ ಮುಂದೆ ನಿಲ್ಲಿಸಿದ್ದ ಎರಡು ಹೊಸ ಕಾರುಗಳನ್ನ ಖದೀಮರು ಕದ್ದು ಪರಾರಿಯಾಗಿರುವ ಘಟನೆ ಜಿಲ್ಲೆಯ ಸದಾಶಿವ ನಗರ ಮತ್ತು ರಾಮತೀರ್ಥ ನಗರದಲ್ಲಿ ನಡೆದಿದೆ. ಸದಾಶಿವನಗರದಲ್ಲಿ ಡಾ. ಬೆಲ್ಲದ ಎಂಬುವವರ ಕಾರು ಕಳ್ಳತನವಾಗಿದ್ದು ರಾಮತೀರ್ಥ ನಗರದಲ್ಲಿ ಅನಿಲ್ ಪಾಟೀಲ್‌ ಕಾರು ಕಳವಾಗಿದೆ.

ಬೆಳಗಾವಿಯಲ್ಲಿ ಹೈಟೆಕ್ ಟೆಕ್ನಿಕ್ ಬಳಸಿ ಕಾರು ಕಳ್ಳತನ ಮಾಡುವ ಗ್ಯಾಂಗ್ ಆ್ಯಕ್ಟೀವ್ ಆಗಿದೆ. ಕಾರಿನ ರಿಮೋಟ್ ಕೀ ಹ್ಯಾಕ್ ಮಾಡಿ ಕ್ಷಣಾರ್ಧದಲ್ಲಿ ಎರಡು ಕಾರು ಕಳ್ಳತನ ಮಾಡಿ ಖದೀಮರು ಎಸ್ಕೇಪ್ ಆಗಿದ್ದಾರೆ. ಕಾರು ಕಳ್ಳತನ ಮಾಡ್ತಿರುವ ದೃಶ್ಯ ಸಿಸಿಕ್ಯಾಮರಾದಲ್ಲಿ ಸೆರೆಯಾಗಿದೆ. ಇನ್ನು ಈ ಕಳ್ಳರು ಕಳ್ಳತನ ಕೃತ್ಯ ಮುಗಿದ ತಕ್ಷಣವೇ ತಮ್ಮ ಸಿಮ್ ಕಾರ್ಡ್ ‌ಚೇಂಜ್ ಮಾಡ್ತಾರೆ. ಖತರ್ನಾಕ್ ಕಾರು ಕಳ್ಳರ ಗ್ಯಾಂಗ್ ಈಗ ಬೆಳಗಾವಿ ‌ಪೊಲೀಸರಿಗೆ ತಲೆನೋವಾಗಿದ್ದಾರೆ. ಮಾಳಮಾರುತಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Published On - 3:41 pm, Sun, 22 November 20

Follow Us
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ