ಚಿಕ್ಕನ್ ತಿಂದು ಮಲಗಿದ್ದ ಮಕ್ಕಳಿಬ್ಬರು ಮೃತ

ಚಿಕ್ಕಮಗಳೂರು: ಊಟ ಮಾಡಿ ಮಲಗಿದ್ದ ಇಬ್ಬರು ಮಕ್ಕಳು ಮೃತಪಟ್ಟಿರುವ ಘಟನೆ ಹನೂರು ತಾಲೂಕಿನ ಶೀರಗೂರು ಗ್ರಾಮದಲ್ಲಿ ನಡೆದಿದೆ. ಕಳೆದ ರಾತ್ರಿ ಮಾಂಸದೂಟ ಮಾಡಿ ಮಲಗಿದ್ದ ಐದು ಮಕ್ಕಳ ಪೈಕಿ ಕೀರ್ತನಾ(11) ಮತ್ತು ಲಕ್ಷ್ಮಿ(6) ಮೃತಪಟ್ಟಿದ್ದಾರೆ. ಮೃತಪಟ್ಟ ಇಬ್ಬರು ಮಕ್ಕಳು ಬಾಯಲ್ಲಿ ನೊರೆ ಹರಿದಿತ್ತು. ಉಳಿದ ಮೂವರು ಮಕ್ಕಳು ಮತ್ತು ಪೋಷಕರು ಅಸ್ವಸ್ಥಗೊಂಡಿದ್ದು, ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಹನೂರು ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಘಟನೆಗೆ ನಿಖರ ಮಾಹಿತಿ ಇನ್ನೂ ತಿಳಿದು ಬಂದಿಲ್ಲ.

ಚಿಕ್ಕನ್ ತಿಂದು ಮಲಗಿದ್ದ ಮಕ್ಕಳಿಬ್ಬರು ಮೃತ
ಸಾಧು ಶ್ರೀನಾಥ್​

Updated on: Feb 14, 2020 | 2:11 PM

ಚಿಕ್ಕಮಗಳೂರು: ಊಟ ಮಾಡಿ ಮಲಗಿದ್ದ ಇಬ್ಬರು ಮಕ್ಕಳು ಮೃತಪಟ್ಟಿರುವ ಘಟನೆ ಹನೂರು ತಾಲೂಕಿನ ಶೀರಗೂರು ಗ್ರಾಮದಲ್ಲಿ ನಡೆದಿದೆ. ಕಳೆದ ರಾತ್ರಿ ಮಾಂಸದೂಟ ಮಾಡಿ ಮಲಗಿದ್ದ ಐದು ಮಕ್ಕಳ ಪೈಕಿ ಕೀರ್ತನಾ(11) ಮತ್ತು ಲಕ್ಷ್ಮಿ(6) ಮೃತಪಟ್ಟಿದ್ದಾರೆ.

ಮೃತಪಟ್ಟ ಇಬ್ಬರು ಮಕ್ಕಳು ಬಾಯಲ್ಲಿ ನೊರೆ ಹರಿದಿತ್ತು. ಉಳಿದ ಮೂವರು ಮಕ್ಕಳು ಮತ್ತು ಪೋಷಕರು ಅಸ್ವಸ್ಥಗೊಂಡಿದ್ದು, ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಹನೂರು ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಘಟನೆಗೆ ನಿಖರ ಮಾಹಿತಿ ಇನ್ನೂ ತಿಳಿದು ಬಂದಿಲ್ಲ.

sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Follow Us