ಕರ್ನಾಟಕದ ಇಬ್ಬರು ಮಕ್ಕಳಿಗೆ ಪ್ರಧಾನ ಮಂತ್ರಿ ರಾಷ್ಟ್ರೀಯ ಬಾಲ ಪುರಸ್ಕಾರ ಪ್ರಶಸ್ತಿ ಗರಿ

ರಾಜ್ಯದ ಇಬ್ಬರು ಮಕ್ಕಳನ್ನು ಪ್ರಧಾನಮಂತ್ರಿ ರಾಷ್ಟ್ರೀಯ ಬಾಲ ಪುರಸ್ಕಾರ ಪ್ರಶಸ್ತಿಗೆ ಆಯ್ಕೆಮಾಡಲಾಗಿದೆ. ದಕ್ಷಿಣ ಕನ್ನಡದ 15 ವರ್ಷದ ಕೆ.ರಾಕೇಶ್ ಕೃಷ್ಣ ಮತ್ತು ಬೆಂಗಳೂರಿನ 10 ವರ್ಷದ ವೀರ್ ಕಶ್ಯಪ್‌ಗೆ ಆವಿಷ್ಕಾರ ವಿಭಾಗದಲ್ಲಿ ಈ ಗೌರವ ಸಂದಿದೆ.

  • TV9 Web Team
  • Published On - 23:41 PM, 24 Jan 2021
ಕರ್ನಾಟಕದ ಇಬ್ಬರು ಮಕ್ಕಳಿಗೆ ಪ್ರಧಾನ ಮಂತ್ರಿ ರಾಷ್ಟ್ರೀಯ ಬಾಲ ಪುರಸ್ಕಾರ ಪ್ರಶಸ್ತಿ ಗರಿ
ಕರ್ನಾಟಕದ ಇಬ್ಬರು ಮಕ್ಕಳಿಗೆ ಪ್ರಧಾನ ಮಂತ್ರಿ ರಾಷ್ಟ್ರೀಯ ಬಾಲ ಪುರಸ್ಕಾರ ಪ್ರಶಸ್ತಿ ಗರಿ

ಬೆಂಗಳೂರು: ರಾಜ್ಯದ ಇಬ್ಬರು ಮಕ್ಕಳನ್ನು ಪ್ರಧಾನಮಂತ್ರಿ ರಾಷ್ಟ್ರೀಯ ಬಾಲ ಪುರಸ್ಕಾರ ಪ್ರಶಸ್ತಿಗೆ ಆಯ್ಕೆಮಾಡಲಾಗಿದೆ. ದಕ್ಷಿಣ ಕನ್ನಡದ 15 ವರ್ಷದ ಕೆ.ರಾಕೇಶ್ ಕೃಷ್ಣ ಮತ್ತು ಬೆಂಗಳೂರಿನ 10 ವರ್ಷದ ವೀರ್ ಕಶ್ಯಪ್‌ಗೆ ಆವಿಷ್ಕಾರ ವಿಭಾಗದಲ್ಲಿ ಈ ಗೌರವ ಸಂದಿದೆ.

ಅಂದ ಹಾಗೆ, ಪ್ರಧಾನಿ ಮೋದಿ ನಾಳೆ ಮಕ್ಕಳೊಂದಿಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ಸಂವಾದ ನಡೆಸಲಿದ್ದಾರೆ ಎಂದು ತಿಳಿದುಬಂದಿದೆ. ಕೇಂದ್ರ ಮಹಿಳಾ & ಮಕ್ಕಳ ಕಲ್ಯಾಣ ಇಲಾಖೆಯಿಂದ ಪ್ರಶಸ್ತಿ ಘೋಷಣೆ ಮಾಡಲಾಗಿದೆ.

ವಿಶ್ವ ಆರ್ಥಿಕ ವೇದಿಕೆ ಶೃಂಗಸಭೆ ಆರಂಭ; ಪ್ರಧಾನಿ ನರೇಂದ್ರ ಮೋದಿ, ಚೀನಾ ಅಧ್ಯಕ್ಷ ಷಿ ಜಿನ್​ಪಿಂಗ್ ಭಾಗಿ