ಕ್ರಿಮಿನಲ್ ಪ್ರಕರಣಗಳಲ್ಲಿ ಭಾಗಿ ಹಿನ್ನೆಲೆ, ಇಬ್ಬರು ಪೇದೆಗಳಿಗೆ SP ಅನೂಪ್‌ ಕೊಟ್ಟರು ತಕ್ಕ ಶಿಕ್ಷೆ!

ರಾಮನಗರ:ಕ್ರಿಮಿನಲ್ ಪ್ರಕರಣಗಳಲ್ಲಿ ಭಾಗಿಯಾದ ಹಿನ್ನೆಲೆಯಲ್ಲಿ ಇಬ್ಬರು DAR ಕಾನ್​ಸ್ಟೇಬಲ್​​ಗಳನ್ನು ಸೇವೆಯಿಂದ ವಜಾ ಮಾಡಲಾಗಿದೆ. ರಾಮನಗರದ DAR ಕಾನ್​ಸ್ಟೇಬಲ್​​ಗಳಾದ ಪ್ರಕಾಶ್ ಹಾಗೂ ಅವಿನಾಶ್ ಎಂಬುವವರನ್ನು ಕ್ರಿಮಿನಲ್ ಪ್ರಕರಣಗಳಲ್ಲಿ ಭಾಗಿಯಾಗಿದ್ದಾರೆ ಎಂಬ ಹಿನ್ನೆಲೆಯಲ್ಲಿ ಸೇವೆಯಿಂದ ವಜಾಗೊಳಿಸಲಾಗಿದೆ ಎಂದು ರಾಮನಗರ SP ಅನೂಪ್ ಶೆಟ್ಟಿ ತಿಳಿಸಿದ್ದಾರೆ.

ಕ್ರಿಮಿನಲ್ ಪ್ರಕರಣಗಳಲ್ಲಿ ಭಾಗಿ ಹಿನ್ನೆಲೆ,  ಇಬ್ಬರು ಪೇದೆಗಳಿಗೆ SP ಅನೂಪ್‌ ಕೊಟ್ಟರು ತಕ್ಕ ಶಿಕ್ಷೆ!
ಸಾಧು ಶ್ರೀನಾಥ್​

Updated on: Aug 14, 2020 | 11:08 AM

ರಾಮನಗರ:ಕ್ರಿಮಿನಲ್ ಪ್ರಕರಣಗಳಲ್ಲಿ ಭಾಗಿಯಾದ ಹಿನ್ನೆಲೆಯಲ್ಲಿ ಇಬ್ಬರು DAR ಕಾನ್​ಸ್ಟೇಬಲ್​​ಗಳನ್ನು ಸೇವೆಯಿಂದ ವಜಾ ಮಾಡಲಾಗಿದೆ.

ರಾಮನಗರದ DAR ಕಾನ್​ಸ್ಟೇಬಲ್​​ಗಳಾದ ಪ್ರಕಾಶ್ ಹಾಗೂ ಅವಿನಾಶ್ ಎಂಬುವವರನ್ನು ಕ್ರಿಮಿನಲ್ ಪ್ರಕರಣಗಳಲ್ಲಿ ಭಾಗಿಯಾಗಿದ್ದಾರೆ ಎಂಬ ಹಿನ್ನೆಲೆಯಲ್ಲಿ ಸೇವೆಯಿಂದ ವಜಾಗೊಳಿಸಲಾಗಿದೆ ಎಂದು ರಾಮನಗರ SP ಅನೂಪ್ ಶೆಟ್ಟಿ ತಿಳಿಸಿದ್ದಾರೆ.

Published On - 11:08 am, Fri, 14 August 20

ಸಾಧು ಶ್ರೀನಾಥ್​

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Loading...
Unable to load recommendations.
Follow Us