AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತಡರಾತ್ರಿ ಕಾರು-ಬೈಕ್ ಡಿಕ್ಕಿ: ಒಂದೇ ಕುಟುಂಬದ ಬಾಲಕರಿಬ್ಬರ ಸಾವು

ಮಂಗಳೂರು: ಕಾರು ಮತ್ತು ಬೈಕ್ ಮಧ್ಯೆ ಡಿಕ್ಕಿಯಾಗಿ ಇಬ್ಬರು ಸವಾರರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನ ನರಿಮೊಗರು ಗ್ರಾಮದ ಶಾಲೆಯ ಬಳಿ ಸಂಭವಿಸಿದೆ. ಕಟ್ಟದಬೈಲು ಗ್ರಾಮದ ಮಿಥುನ್(18), ಭವಿತ್(19) ಮೃತ ದುರ್ದೈವಿಗಳು. ನರಿಮೊಗರು ಶಾಲಾ ಬಳಿ ತಡರಾತ್ರಿ ಬೈಕ್ ಮತ್ತು ಕಾರು ನಡುವೆ ಭೀಕರ ಅಪಘಾತ ಸಂಭವಿಸಿದೆ. ಈ ಪರಿಣಾಮ ಕುರಿಯ ಗ್ರಾಮದ ಇಡಬೆಟ್ಟು ಸಮೀಪದ ಕಟ್ಟದಬೈಲು ನಿವಾಸಿ ಐತ್ತಪ್ಪ ಎಂಬುವವರ 18 ವರ್ಷದ ಮಗ ಮಿಥುನ್ ಹಾಗೂ ಐತ್ತಪ್ಪ ಅವರ […]

ತಡರಾತ್ರಿ ಕಾರು-ಬೈಕ್  ಡಿಕ್ಕಿ: ಒಂದೇ ಕುಟುಂಬದ ಬಾಲಕರಿಬ್ಬರ ಸಾವು
ಆಯೇಷಾ ಬಾನು
ಆಯೇಷಾ ಬಾನು| Edited By: ಸಾಧು ಶ್ರೀನಾಥ್​|

Updated on: Aug 31, 2020 | 10:50 AM

Share

ಮಂಗಳೂರು: ಕಾರು ಮತ್ತು ಬೈಕ್ ಮಧ್ಯೆ ಡಿಕ್ಕಿಯಾಗಿ ಇಬ್ಬರು ಸವಾರರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನ ನರಿಮೊಗರು ಗ್ರಾಮದ ಶಾಲೆಯ ಬಳಿ ಸಂಭವಿಸಿದೆ. ಕಟ್ಟದಬೈಲು ಗ್ರಾಮದ ಮಿಥುನ್(18), ಭವಿತ್(19) ಮೃತ ದುರ್ದೈವಿಗಳು.

ನರಿಮೊಗರು ಶಾಲಾ ಬಳಿ ತಡರಾತ್ರಿ ಬೈಕ್ ಮತ್ತು ಕಾರು ನಡುವೆ ಭೀಕರ ಅಪಘಾತ ಸಂಭವಿಸಿದೆ. ಈ ಪರಿಣಾಮ ಕುರಿಯ ಗ್ರಾಮದ ಇಡಬೆಟ್ಟು ಸಮೀಪದ ಕಟ್ಟದಬೈಲು ನಿವಾಸಿ ಐತ್ತಪ್ಪ ಎಂಬುವವರ 18 ವರ್ಷದ ಮಗ ಮಿಥುನ್ ಹಾಗೂ ಐತ್ತಪ್ಪ ಅವರ ಸಹೋದರ, ಮೆಸ್ಕಾಂ ಪವರ್‌ಮ್ಯಾನ್ ಉಮೇಶ್ ಎಂಬುವವರ 19 ವರ್ಷದ ಮಗ ಭವಿತ್ ಮೃತಪಟ್ಟಿದ್ದಾರೆ. ಸ್ಥಳಕ್ಕೆ ಪುತ್ತೂರು ಗ್ರಾಮಾಂತರ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Follow Us
ಆಯೇಷಾ ಬಾನು
ಆಯೇಷಾ ಬಾನು

ಹುಟ್ಟಿದ್ದು ಕೋಟೆ ನಾಡು ಚಿತ್ರದುರ್ಗ. ಬಾಲ್ಯ ಕಳೆದದ್ದು ಖ್ಯಾತ ಕಾದಂಬರಿಕಾರ ತ.ರಾ.ಸು ಅವರ ತಳುಕು. ವಿದ್ಯಾಭ್ಯಾಸ ಬೆಂಗಳೂರಿನಲ್ಲಿ. ಓದಿದ್ದು ಬಿಬಿಎಂ ಆದ್ರೂ ಪತ್ರಕರ್ತೆ ಆಗಬೇಕು ಎಂಬ ಕನಸು ಹಲವು ವರ್ಷಗಳಿಂದ ಮಾಧ್ಯಮದಲ್ಲಿ ಮುನ್ನುಗ್ಗಲು ಸಹಾಯ ಮಾಡಿದೆ. ಪುಸ್ತಕ ಓದುವುದು, ಸಂಗೀತಾ, ಪ್ರವಾಸ ನನ್ನ ಹವ್ಯಾಸ.

ಆಷಾಢದಲ್ಲೂ ನವದಂಪತಿಯನ್ನು ಒಂದುಗೂಡಿಸುವ ಚಾಮರಾಜೇಶ್ವರ ಜಾತ್ರೆ
ಆಷಾಢದಲ್ಲೂ ನವದಂಪತಿಯನ್ನು ಒಂದುಗೂಡಿಸುವ ಚಾಮರಾಜೇಶ್ವರ ಜಾತ್ರೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಫರೇಷನ್’
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಫರೇಷನ್’
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್
ಅಲ್ಪಸಂಖ್ಯಾತ ಮತದಾರರ ವೋಟ್ ಡಿಲಿಟ್, BJP ಮುಖಂಡರ ಮೇಲೆ FIR ದಾಖಲು
ಅಲ್ಪಸಂಖ್ಯಾತ ಮತದಾರರ ವೋಟ್ ಡಿಲಿಟ್, BJP ಮುಖಂಡರ ಮೇಲೆ FIR ದಾಖಲು
ದರ್ಶನ್ ಕೇಸ್: ಮಾಫಿ ಸಾಕ್ಷಿ ವಿಡಿಯೋ ವೈರಲ್ ಮಾಡಿದವರಿಗೆ ಕೋರ್ಟ್ ಶಾಕ್
ದರ್ಶನ್ ಕೇಸ್: ಮಾಫಿ ಸಾಕ್ಷಿ ವಿಡಿಯೋ ವೈರಲ್ ಮಾಡಿದವರಿಗೆ ಕೋರ್ಟ್ ಶಾಕ್