AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಲಾರಿ ಖಾಸಗಿ ಬಸ್ ಮಧ್ಯೆ ಡಿಕ್ಕಿ, ಇಬ್ಬರ ದುರ್ಮರಣ

ತುಮಕೂರು: ಲಾರಿ ಮತ್ತು ಖಾಸಗಿ ಬಸ್ ಮಧ್ಯೆ ಡಿಕ್ಕಿಯಾಗಿ ಇಬ್ಬರು ಮೃತಪಟ್ಟಿರುವ ಘಟನೆ ಶಿರಾ ತಾಲೂಕಿನ ಉಜ್ಜನಕುಂಟೆ ಬಳಿ ರಾಷ್ಟ್ರೀಯ ಹೆದ್ದಾರಿ 48ರಲ್ಲಿ ನಡೆದಿದೆ. ಖಾಸಗಿ ಬಸ್‌ನಲ್ಲಿದ್ದ ಪವನ್, ರಮೇಶ್ ಮೃತ ದುರ್ದೈವಿಗಳು. ಡಿಕ್ಕಿಯ ರಭಸಕ್ಕೆ ಲಾರಿ ಮತ್ತು ಖಾಸಗಿ ಬಸ್ ಪಲ್ಟಿಯಾಗಿದೆ. ಘಟನೆಯಲ್ಲಿ ಬಸ್‌ನಲ್ಲಿದ್ದ 10ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯಗಳಾಗಿದ್ದು, ಶಿರಾ ಹಾಗೂ ತುಮಕೂರು ಜಿಲ್ಲಾ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಸ್ಥಳಕ್ಕೆ ತಾವರೆಕೆರೆ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಲಾರಿ ಖಾಸಗಿ ಬಸ್ ಮಧ್ಯೆ ಡಿಕ್ಕಿ, ಇಬ್ಬರ ದುರ್ಮರಣ
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on:Mar 01, 2020 | 1:15 PM

Share

ತುಮಕೂರು: ಲಾರಿ ಮತ್ತು ಖಾಸಗಿ ಬಸ್ ಮಧ್ಯೆ ಡಿಕ್ಕಿಯಾಗಿ ಇಬ್ಬರು ಮೃತಪಟ್ಟಿರುವ ಘಟನೆ ಶಿರಾ ತಾಲೂಕಿನ ಉಜ್ಜನಕುಂಟೆ ಬಳಿ ರಾಷ್ಟ್ರೀಯ ಹೆದ್ದಾರಿ 48ರಲ್ಲಿ ನಡೆದಿದೆ. ಖಾಸಗಿ ಬಸ್‌ನಲ್ಲಿದ್ದ ಪವನ್, ರಮೇಶ್ ಮೃತ ದುರ್ದೈವಿಗಳು. ಡಿಕ್ಕಿಯ ರಭಸಕ್ಕೆ ಲಾರಿ ಮತ್ತು ಖಾಸಗಿ ಬಸ್ ಪಲ್ಟಿಯಾಗಿದೆ.

ಘಟನೆಯಲ್ಲಿ ಬಸ್‌ನಲ್ಲಿದ್ದ 10ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯಗಳಾಗಿದ್ದು, ಶಿರಾ ಹಾಗೂ ತುಮಕೂರು ಜಿಲ್ಲಾ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಸ್ಥಳಕ್ಕೆ ತಾವರೆಕೆರೆ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Published On - 9:41 am, Sun, 1 March 20

Follow Us
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

ನಿರುದ್ಯೋಗಿ ತರ ವರ್ತಿಸಬೇಡಿ: ಪ್ರಿಯಾಂಕ್ ಖರ್ಗೆಗೆ ಜೋಶಿ ಟಾಂಗ್
ನಿರುದ್ಯೋಗಿ ತರ ವರ್ತಿಸಬೇಡಿ: ಪ್ರಿಯಾಂಕ್ ಖರ್ಗೆಗೆ ಜೋಶಿ ಟಾಂಗ್
ಶಿಕ್ಷಕರ ಕ್ಷೇತ್ರದ ಚುನಾವಣೆ ವೇಳೆ ಗಲಾಟೆ :ಮುನಿರತ್ನ ಮೇಲೆ ಹಲ್ಲೆಗೆ ಯತ್ನ!
ಶಿಕ್ಷಕರ ಕ್ಷೇತ್ರದ ಚುನಾವಣೆ ವೇಳೆ ಗಲಾಟೆ :ಮುನಿರತ್ನ ಮೇಲೆ ಹಲ್ಲೆಗೆ ಯತ್ನ!
'ಆತನ ಬಳಿ ಒಟ್ಟು 12 ಸ್ಟಿಂಗ್ ವಿಡಿಯೋ ಇದೆಯಂತೆ': ಹೆಚ್​​.ಡಿ.ಕುಮಾರಸ್ವಾಮಿ
'ಆತನ ಬಳಿ ಒಟ್ಟು 12 ಸ್ಟಿಂಗ್ ವಿಡಿಯೋ ಇದೆಯಂತೆ': ಹೆಚ್​​.ಡಿ.ಕುಮಾರಸ್ವಾಮಿ
ಸಿದ್ದರಾಮಯ್ಯ ನಮ್ ಜೊತೆ ಇದ್ದವರೇ, ಭೇಟಿಯಾದ್ರೆ ತಪ್ಪೇನು?
ಸಿದ್ದರಾಮಯ್ಯ ನಮ್ ಜೊತೆ ಇದ್ದವರೇ, ಭೇಟಿಯಾದ್ರೆ ತಪ್ಪೇನು?
ಗದಗದಲ್ಲಿ ಎಂಎಲ್‌ಸಿ ಎಲೆಕ್ಷನ್ ಹೈಡ್ರಾಮಾ
ಗದಗದಲ್ಲಿ ಎಂಎಲ್‌ಸಿ ಎಲೆಕ್ಷನ್ ಹೈಡ್ರಾಮಾ
ಡಿಕೆಶಿಯನ್ನು ತಾನು ಸಿಎಂ ಎಂದು ಒಪ್ಪಲ್ಲ ಎಂದ ಕುಮಾರಸ್ವಾಮಿ: ಕಾರಣ ಇಲ್ಲಿದೆ
ಡಿಕೆಶಿಯನ್ನು ತಾನು ಸಿಎಂ ಎಂದು ಒಪ್ಪಲ್ಲ ಎಂದ ಕುಮಾರಸ್ವಾಮಿ: ಕಾರಣ ಇಲ್ಲಿದೆ
ಮಾಂಜಾ ದಾರ ಬಳಸದಂತೆ ಬೆಳಗಾವಿ ಎಸ್​ಪಿ ರಾಮರಾಜನ್ ಖಡಕ್ ಎಚ್ಚರಿಕೆ
ಮಾಂಜಾ ದಾರ ಬಳಸದಂತೆ ಬೆಳಗಾವಿ ಎಸ್​ಪಿ ರಾಮರಾಜನ್ ಖಡಕ್ ಎಚ್ಚರಿಕೆ
ಅಂಬೇಡ್ಕರ್ ಕಾಲೇಜು ಮತಗಟ್ಟೆ ಬಳಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಗಲಾಟೆ!
ಅಂಬೇಡ್ಕರ್ ಕಾಲೇಜು ಮತಗಟ್ಟೆ ಬಳಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಗಲಾಟೆ!
ಸ್ಟಿಂಗ್ ಆಪರೇಷನ್ ಪ್ರಕರಣ ಸಂಬಂಧ  ಹಿರಿಯ ಪತ್ರಕರ್ತನಿಗೆ ಸಿಸಿಬಿ ಗ್ರಿಲ್​​
ಸ್ಟಿಂಗ್ ಆಪರೇಷನ್ ಪ್ರಕರಣ ಸಂಬಂಧ  ಹಿರಿಯ ಪತ್ರಕರ್ತನಿಗೆ ಸಿಸಿಬಿ ಗ್ರಿಲ್​​
ಕೆಎಸ್ಒಯು ಪರೀಕ್ಷೆಯಲ್ಲಿ ವಿದ್ಯಾರ್ಥಿಗಳಿಂದ ಹಣ ಪಡೆದು ಮಾಸ್ ಕಾಪಿ!
ಕೆಎಸ್ಒಯು ಪರೀಕ್ಷೆಯಲ್ಲಿ ವಿದ್ಯಾರ್ಥಿಗಳಿಂದ ಹಣ ಪಡೆದು ಮಾಸ್ ಕಾಪಿ!