ವಾರದ ಹಿಂದಷ್ಟೇ ನಿಶ್ಚಿತಾರ್ಥವಾಗಿದ್ದ ಕೊಡಗಿನ ಯೋಧ ನೀರುಪಾಲು

ಮಡಿಕೇರಿ: ರಜೆಗೆ ಊರಿಗೆ ಬಂದಿದ್ದ ಯೋಧ ಸೋಮವಾರಪೇಟೆ ತಾಲೂಕಿನ ಕಟ್ಟೆಪುರ ಸಮೀಪದ ಹೇಮಾವತಿ ಹಿನ್ನೀರಿನಲ್ಲಿ ನೀರುಪಾಲಾಗಿರುವ ಘಟನೆ ನಡೆದಿದೆ. ಬೆಸ್ಸೂರು ಗ್ರಾಮದ ಯೋಧ ಲೋಕೇಶ್(30) ಜೊತೆ ಮತ್ತೊಬ್ಬ ಯುವಕ ಲತೇಶ್(27) ಸಹ ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾರೆ. ವಾರದ ಹಿಂದಷ್ಟೇ ನಿಶ್ಚಿತಾರ್ಥವಾಗಿತ್ತು: ಉತ್ತರಾಖಂಡ್​ನಲ್ಲಿ ಯೋಧ ಲೋಕೇಶ್ ಸೇವೆ ಸಲ್ಲಿಸುತ್ತಿದ್ದರು. ಒಂದು ವಾರದ ಹಿಂದಷ್ಟೇ ಹಾಸನ ಜಿಲ್ಲೆಯ ಯುವತಿ ಜೊತೆಗೆ ಲೋಕೇಶ್​ಗೆ ನಿಶ್ಚಿತಾರ್ಥವಾಗಿತ್ತು. 2009ರಿಂದಲೂ ಭಾರತೀಯ ಸೇನೆಯಲ್ಲಿ ಸೇವೆ ಸಲ್ಲಿಸುತ್ತಿದ್ದ ಲೋಕೇಶ್ ರಜೆಯ ಮೇಲೆ ಊರಿಗೆ ಆಗಮಿಸಿದ್ದರು. ಇಂದು ಮಧ್ಯಾಹ್ನ […]

ವಾರದ ಹಿಂದಷ್ಟೇ ನಿಶ್ಚಿತಾರ್ಥವಾಗಿದ್ದ ಕೊಡಗಿನ ಯೋಧ ನೀರುಪಾಲು
Follow us
ಸಾಧು ಶ್ರೀನಾಥ್​
|

Updated on:May 01, 2020 | 4:30 PM

ಮಡಿಕೇರಿ: ರಜೆಗೆ ಊರಿಗೆ ಬಂದಿದ್ದ ಯೋಧ ಸೋಮವಾರಪೇಟೆ ತಾಲೂಕಿನ ಕಟ್ಟೆಪುರ ಸಮೀಪದ ಹೇಮಾವತಿ ಹಿನ್ನೀರಿನಲ್ಲಿ ನೀರುಪಾಲಾಗಿರುವ ಘಟನೆ ನಡೆದಿದೆ. ಬೆಸ್ಸೂರು ಗ್ರಾಮದ ಯೋಧ ಲೋಕೇಶ್(30) ಜೊತೆ ಮತ್ತೊಬ್ಬ ಯುವಕ ಲತೇಶ್(27) ಸಹ ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾರೆ.

ವಾರದ ಹಿಂದಷ್ಟೇ ನಿಶ್ಚಿತಾರ್ಥವಾಗಿತ್ತು: ಉತ್ತರಾಖಂಡ್​ನಲ್ಲಿ ಯೋಧ ಲೋಕೇಶ್ ಸೇವೆ ಸಲ್ಲಿಸುತ್ತಿದ್ದರು. ಒಂದು ವಾರದ ಹಿಂದಷ್ಟೇ ಹಾಸನ ಜಿಲ್ಲೆಯ ಯುವತಿ ಜೊತೆಗೆ ಲೋಕೇಶ್​ಗೆ ನಿಶ್ಚಿತಾರ್ಥವಾಗಿತ್ತು. 2009ರಿಂದಲೂ ಭಾರತೀಯ ಸೇನೆಯಲ್ಲಿ ಸೇವೆ ಸಲ್ಲಿಸುತ್ತಿದ್ದ ಲೋಕೇಶ್ ರಜೆಯ ಮೇಲೆ ಊರಿಗೆ ಆಗಮಿಸಿದ್ದರು.

ಇಂದು ಮಧ್ಯಾಹ್ನ ಹೇಮಾವತಿ ಹಿನ್ನೀರಿನಲ್ಲಿ ಈಜುವ ವೇಳೆ ನೀರಿನಲ್ಲಿ ಮುಳುಗಿ ಲೋಕೇಶ್, ಲತೇಶ್ ಸಾವಿಗೀಡಾಗಿದ್ದಾರೆ. ಘಟನಾ ಸ್ಥಳಕ್ಕೆ ಶನಿವಾರಸಂತೆ ಠಾಣಾ ಪೊಲೀಸರು ದೌಡಾಯಿಸಿದ್ದಾರೆ. ಲೋಕೇಶ್ ಮೃತದೇಹ ಪತ್ತೆಯಾಗಿದ್ದು, ಲತೇಶ್​ಗಾಗಿ ಅಗ್ನಿಶಾಮಕ ದಳದ ಸಿಬ್ಬಂದಿ ಶೋಧ ಕಾರ್ಯ‌ ನಡೆಸುತ್ತಿದ್ದಾರೆ.

Published On - 4:24 pm, Fri, 1 May 20

ಮುಡಾ ಅಧಿಕಾರಿಗಳು ತಾಯಿಯ ಒಡಲನ್ನು ಬಗೆಯುತ್ತಿದ್ದಾರೆ: ಸ್ನೇಹಮಯಿ ಕೃಷ್ಣ
ಮುಡಾ ಅಧಿಕಾರಿಗಳು ತಾಯಿಯ ಒಡಲನ್ನು ಬಗೆಯುತ್ತಿದ್ದಾರೆ: ಸ್ನೇಹಮಯಿ ಕೃಷ್ಣ
ದಾಸರಹಳ್ಳಿ ವಲಯ ಕಚೇರಿ ಇಂಜನೀಯರ್ ಯದುಕೃಷ್ಣ ಸಿಕ್ಕಿಬಿದ್ದ ಅಧಿಕಾರಿ
ದಾಸರಹಳ್ಳಿ ವಲಯ ಕಚೇರಿ ಇಂಜನೀಯರ್ ಯದುಕೃಷ್ಣ ಸಿಕ್ಕಿಬಿದ್ದ ಅಧಿಕಾರಿ
‘ವಟವಟ ಅಂತಾನೆ’; ಐಶ್ವರ್ಯಾಗೆ ಶಿಶಿರ್ ಮೇಲಿದ್ದ ಅಭಿಪ್ರಾಯ ಬದಲಾಯ್ತಾ?
‘ವಟವಟ ಅಂತಾನೆ’; ಐಶ್ವರ್ಯಾಗೆ ಶಿಶಿರ್ ಮೇಲಿದ್ದ ಅಭಿಪ್ರಾಯ ಬದಲಾಯ್ತಾ?
ಮನೆಯಲ್ಲಿ ತೆಂಗಿನಕಾಯಿ ಕಟ್ಟುವುದರ ಹಿಂದಿನ ಅರ್ಥವೇನು ಗೊತ್ತಾ? ವಿಡಿಯೋ ನೋಡಿ
ಮನೆಯಲ್ಲಿ ತೆಂಗಿನಕಾಯಿ ಕಟ್ಟುವುದರ ಹಿಂದಿನ ಅರ್ಥವೇನು ಗೊತ್ತಾ? ವಿಡಿಯೋ ನೋಡಿ
ಇಂದಿನ ರಾಶಿ ಫಲ, ಪಂಚಾಂಗ ಮತ್ತು ಜ್ಯೋತಿಷ್ಯ ಭವಿಷ್ಯ ತಿಳಿಯಿರಿ
ಇಂದಿನ ರಾಶಿ ಫಲ, ಪಂಚಾಂಗ ಮತ್ತು ಜ್ಯೋತಿಷ್ಯ ಭವಿಷ್ಯ ತಿಳಿಯಿರಿ
ಶರಣಾದ ನಕ್ಸಲರ ಶಸ್ತ್ರಾಸ್ತ್ರ ಎಲ್ಲಿ? ಕೊನೆಗೂ ಉತ್ತರಿಸಿದ ಸಿದ್ದರಾಮಯ್ಯ
ಶರಣಾದ ನಕ್ಸಲರ ಶಸ್ತ್ರಾಸ್ತ್ರ ಎಲ್ಲಿ? ಕೊನೆಗೂ ಉತ್ತರಿಸಿದ ಸಿದ್ದರಾಮಯ್ಯ
ಬುಲಂದ್‌ಶಹರ್‌ನಲ್ಲಿ ಟ್ರ್ಯಾಕ್ಟರ್ ಸ್ಟಂಟ್‌ ವೇಳೆ ದುರಂತ
ಬುಲಂದ್‌ಶಹರ್‌ನಲ್ಲಿ ಟ್ರ್ಯಾಕ್ಟರ್ ಸ್ಟಂಟ್‌ ವೇಳೆ ದುರಂತ
ಸರ್ಕಾರದ ಪ್ರಸ್ತಾವನೆಯನ್ನು ಆಶಾ ಕಾರ್ಯಕರ್ತೆಯರು ಒಪ್ಪಿಲ್ಲವೇ?
ಸರ್ಕಾರದ ಪ್ರಸ್ತಾವನೆಯನ್ನು ಆಶಾ ಕಾರ್ಯಕರ್ತೆಯರು ಒಪ್ಪಿಲ್ಲವೇ?
ಡಿಕೆಶಿ ಮಾಡಿಸಿದ ಹೋಮದ ಹಿಂದಿನ ರಹಸ್ಯವೇನು? ಶತ್ರುನಾಶವಾಗುತ್ತಾ?
ಡಿಕೆಶಿ ಮಾಡಿಸಿದ ಹೋಮದ ಹಿಂದಿನ ರಹಸ್ಯವೇನು? ಶತ್ರುನಾಶವಾಗುತ್ತಾ?
ಶಾಸಕ ಚಂದ್ರರನ್ನು ಸುನೀಲ ಮಾಮಾ ಅಂತ ಕರೆಯುತ್ತಿದ್ದ: ಆನಂದ್
ಶಾಸಕ ಚಂದ್ರರನ್ನು ಸುನೀಲ ಮಾಮಾ ಅಂತ ಕರೆಯುತ್ತಿದ್ದ: ಆನಂದ್