AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

2 ರಾಷ್ಟ್ರೀಯ ಪಕ್ಷಗಳ ಮಧ್ಯೆ 2 ಚುನಾವಣೆ ನಮಗೆ ಸವಾಲು: HDK

ಬೆಂಗಳೂರು: ನವೆಂಬರ್ 3ರಂದು ಶಿರಾ ಕ್ಷೇತ್ರಕ್ಕೆ ಉಪಚುನಾವಣೆ ಎಂದು ಘೋಷಣೆಯಾಗಿದೆ. ಈ ಸಂಬಂಧ ಮಾತನಾಡಿದ ಮಾಜಿ ಸಿಎಂ H.D.ಕುಮಾರಸ್ವಾಮಿ ಶಿರಾ ಕ್ಷೇತ್ರದ ಉಪಚುನಾವಣೆ ನಮ್ಮ ಪಕ್ಷಕ್ಕೆ ಅಗ್ನಿಪರೀಕ್ಷೆ ಇದ್ದಂತೆ ಎಂದು ಹೇಳಿದ್ರು. ಬಿಜೆಪಿಯ ಹಣ, ಅಧಿಕಾರ ದುರುಪಯೋಗದ ನಡುವೆ ಶಿರಾ ಕ್ಷೇತ್ರದ ಉಪಚುನಾವಣೆಯನ್ನು ನಾವು ಎದುರಿಸಬೇಕು. 2 ರಾಷ್ಟ್ರೀಯ ಪಕ್ಷಗಳ ಮಧ್ಯೆ ಚುನಾವಣೆ ನಮಗೆ ಸವಾಲು. ಅವರ ಕುತಂತ್ರ ರಾಜಕಾರಣಕ್ಕೆ ರಣತಂತ್ರ ಹೆಣೆಯಬೇಕು. R.R.ನಗರ, ಶಿರಾ ಚುನಾವಣೆ ಗಂಭೀರವಾಗಿ ಪರಿಗಣಿಸಿದ್ದೇವೆ. ಇವತ್ತು ಶಿರಾ ಕ್ಷೇತ್ರದಲ್ಲಿ ಸಭೆ ಕರೆದಿದ್ದೇನೆ. […]

2 ರಾಷ್ಟ್ರೀಯ ಪಕ್ಷಗಳ ಮಧ್ಯೆ 2 ಚುನಾವಣೆ ನಮಗೆ ಸವಾಲು: HDK
ಹೆಚ್​.ಡಿ ಕುಮಾರಸ್ವಾಮಿ
ಆಯೇಷಾ ಬಾನು
| Edited By: |

Updated on: Sep 30, 2020 | 2:57 PM

Share

ಬೆಂಗಳೂರು: ನವೆಂಬರ್ 3ರಂದು ಶಿರಾ ಕ್ಷೇತ್ರಕ್ಕೆ ಉಪಚುನಾವಣೆ ಎಂದು ಘೋಷಣೆಯಾಗಿದೆ. ಈ ಸಂಬಂಧ ಮಾತನಾಡಿದ ಮಾಜಿ ಸಿಎಂ H.D.ಕುಮಾರಸ್ವಾಮಿ ಶಿರಾ ಕ್ಷೇತ್ರದ ಉಪಚುನಾವಣೆ ನಮ್ಮ ಪಕ್ಷಕ್ಕೆ ಅಗ್ನಿಪರೀಕ್ಷೆ ಇದ್ದಂತೆ ಎಂದು ಹೇಳಿದ್ರು.

ಬಿಜೆಪಿಯ ಹಣ, ಅಧಿಕಾರ ದುರುಪಯೋಗದ ನಡುವೆ ಶಿರಾ ಕ್ಷೇತ್ರದ ಉಪಚುನಾವಣೆಯನ್ನು ನಾವು ಎದುರಿಸಬೇಕು. 2 ರಾಷ್ಟ್ರೀಯ ಪಕ್ಷಗಳ ಮಧ್ಯೆ ಚುನಾವಣೆ ನಮಗೆ ಸವಾಲು. ಅವರ ಕುತಂತ್ರ ರಾಜಕಾರಣಕ್ಕೆ ರಣತಂತ್ರ ಹೆಣೆಯಬೇಕು. R.R.ನಗರ, ಶಿರಾ ಚುನಾವಣೆ ಗಂಭೀರವಾಗಿ ಪರಿಗಣಿಸಿದ್ದೇವೆ.

ಇವತ್ತು ಶಿರಾ ಕ್ಷೇತ್ರದಲ್ಲಿ ಸಭೆ ಕರೆದಿದ್ದೇನೆ. ಈಗಾಗಲೇ ಅಭ್ಯರ್ಥಿ ಆಯ್ಕೆ ವಿಚಾರವಾಗಿ ಒಂದು ಸುತ್ತಿನ ಸಭೆ ಮಾಡಿದ್ದೇವೆ. ಈ ಚುನಾವಣೆಯನ್ನು ಗೆಲ್ಲಲೇ ಬೇಕು ಅನ್ನೋದು ನಮ್ಮ ಕಾರ್ಯಕರ್ತರ ಅಪೇಕ್ಷೆ ಎಂದು ಬೆಂಗಳೂರಿನಲ್ಲಿ H.D.ಕುಮಾರಸ್ವಾಮಿ ಹೇಳಿದ್ದಾರೆ.

ಮಸ್ಕತ್​​ನಲ್ಲಿ ಭಾರತೀಯರಿಂದ ಪ್ರಧಾನಿ ಮೋದಿಗೆ ಯಕ್ಷಗಾನ, ನೃತ್ಯದ ಸ್ವಾಗತ
ಮಸ್ಕತ್​​ನಲ್ಲಿ ಭಾರತೀಯರಿಂದ ಪ್ರಧಾನಿ ಮೋದಿಗೆ ಯಕ್ಷಗಾನ, ನೃತ್ಯದ ಸ್ವಾಗತ
3 ರಾಷ್ಟ್ರಗಳ ಪ್ರವಾಸದ ಕೊನೆಯ ಹಂತವಾಗಿ ಒಮನ್​ಗೆ ತೆರಳಿದ ಪ್ರಧಾನಿ ಮೋದಿ
3 ರಾಷ್ಟ್ರಗಳ ಪ್ರವಾಸದ ಕೊನೆಯ ಹಂತವಾಗಿ ಒಮನ್​ಗೆ ತೆರಳಿದ ಪ್ರಧಾನಿ ಮೋದಿ
ನನಗೆ ಅಶ್ವಿನಿ ಗೌಡ ಇಷ್ಟ, ಅವರೇ ಬಿಗ್ ಬಾಸ್ ಗೆಲ್ಲಬೇಕು: ಮಾಜಿ ಸ್ಪರ್ಧಿ
ನನಗೆ ಅಶ್ವಿನಿ ಗೌಡ ಇಷ್ಟ, ಅವರೇ ಬಿಗ್ ಬಾಸ್ ಗೆಲ್ಲಬೇಕು: ಮಾಜಿ ಸ್ಪರ್ಧಿ
ಮೈಲಾರಿಗೆ 14 ನ್ಯಾಯಾಂಗ ಬಂಧನ: ಜೈಲಿಗೆ ಹೋಗುವ ಮುನ್ನ ಸಿಂಗರ್ ಹೇಳಿದ್ದೇನು?
ಮೈಲಾರಿಗೆ 14 ನ್ಯಾಯಾಂಗ ಬಂಧನ: ಜೈಲಿಗೆ ಹೋಗುವ ಮುನ್ನ ಸಿಂಗರ್ ಹೇಳಿದ್ದೇನು?
ಬಿಗ್ ಬಾಸ್: ಸುದೀಪ್ ನಿರೂಪಣೆ ಟೀಕಿಸಿದವರಿಗೆ ವಿನಯ್ ಗೌಡ ಖಡಕ್ ತಿರುಗೇಟು
ಬಿಗ್ ಬಾಸ್: ಸುದೀಪ್ ನಿರೂಪಣೆ ಟೀಕಿಸಿದವರಿಗೆ ವಿನಯ್ ಗೌಡ ಖಡಕ್ ತಿರುಗೇಟು
ಬೆಂಗಳೂರಿನಲ್ಲಿ ಐಪಿಎಲ್ ಉದ್ಘಾಟನಾ ಪಂದ್ಯ ನಡೆಸಲು ಬಿಸಿಸಿಐ ಗ್ರೀನ್ ಸಿಗ್ನಲ್
ಬೆಂಗಳೂರಿನಲ್ಲಿ ಐಪಿಎಲ್ ಉದ್ಘಾಟನಾ ಪಂದ್ಯ ನಡೆಸಲು ಬಿಸಿಸಿಐ ಗ್ರೀನ್ ಸಿಗ್ನಲ್
ತನ್ನ ಪತ್ನಿ ಜತೆ ಸಹೋದರ ಲವ್ವಿಡವ್ವಿ: ತಮ್ಮನನ್ನು ಕೊಂದ ಅಣ್ಣ,
ತನ್ನ ಪತ್ನಿ ಜತೆ ಸಹೋದರ ಲವ್ವಿಡವ್ವಿ: ತಮ್ಮನನ್ನು ಕೊಂದ ಅಣ್ಣ,
ಯಾರು ಗೆಲ್ಲಬಹುದು, ಯಾರು ಚೆನ್ನಾಗಿ ಆಡ್ತಿದ್ದಾರೆ: ವಿನಯ್ ಹೇಳಿದ್ದೇನು?
ಯಾರು ಗೆಲ್ಲಬಹುದು, ಯಾರು ಚೆನ್ನಾಗಿ ಆಡ್ತಿದ್ದಾರೆ: ವಿನಯ್ ಹೇಳಿದ್ದೇನು?
ಸಚಿವ ನಿತಿನ್ ಗಡ್ಕರಿ ಕಿವಿಯಲ್ಲಿ ಟಿಎಂಸಿ ಸಂಸದ ಗುಟ್ಟಾಗಿ ಹೇಳಿದ್ದೇನು?
ಸಚಿವ ನಿತಿನ್ ಗಡ್ಕರಿ ಕಿವಿಯಲ್ಲಿ ಟಿಎಂಸಿ ಸಂಸದ ಗುಟ್ಟಾಗಿ ಹೇಳಿದ್ದೇನು?
ತಮ್ಮದೇ ಕಾರಿನಲ್ಲಿ ಮೋದಿಯನ್ನು ಬೀಳ್ಕೊಟ್ಟ ಇಥಿಯೋಪಿಯನ್ ಪ್ರಧಾನಿ
ತಮ್ಮದೇ ಕಾರಿನಲ್ಲಿ ಮೋದಿಯನ್ನು ಬೀಳ್ಕೊಟ್ಟ ಇಥಿಯೋಪಿಯನ್ ಪ್ರಧಾನಿ